ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Share the Articleಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಅಲ್ಪಾವಧಿ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ … Continue reading ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ