Daily Archives

December 3, 2021

ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಗೆ ಪ್ರಚೋದನಕಾರಿ ಹೇಳಿಕೆ | PFIನ ಇಬ್ಬರು ಮುಖಂಡರ ವಿರುದ್ದ ಪ್ರಕರಣ

ಪುತ್ತೂರು: ಶಾಲಾ ಕಾಲೇಜುಗಳಲ್ಲಿ ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಸುವಂತೆ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಇಬ್ಬರು ಮುಖಂಡರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಿಎಫ್‌ಐ

ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ನೇತ್ರಾವತಿ ಸೇತುವೆ ಮೇಲೆ ಚಾಲಕನಿಗೆ ಹೃದಯಾಘಾತವಾಗಿ ಮೃತ್ಯು

ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಹಮ್ಮದ್ ಹನೀಪ್ ಮೃತರು. ಇವರು ಮಂಗಳೂರಿನಿಂದ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ಬರುತ್ತಿರುವಾಗ ನೇತ್ರಾವತಿ ಸೇತುವೆ ಮೇಲೆ ಹೃದಯಾಘಾತವಾಗಿದೆ.ಇವರು ಜೆಪ್ಪಿನಮೊಗರು ತಲುಪುವಾಗ

ಹೆಚ್ಚಳವಾಯಿತು ಹೊಸ ಅಡಿಕೆ ಧಾರಣೆ ಹೆಚ್ಚಳ‌,ಕೃಷಿಕನ ಮೊಗದಲ್ಲಿ ಸಂತಸ

ಮಂಗಳೂರು : ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆ ಸದ್ಯದಲ್ಲೇ 450 ರೂ. ದಾಟುವ ಎಲ್ಲ ಸಾಧ್ಯತೆಗಳು ಕಂಡು ಬಂದಿವೆ.ಗುರುವಾರ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ. ಏರಿಕೆಯಾಗಿ 435 ರೂ., ಸಿಂಗಲ್ ಚೋಲ್‌ಗೆ 5 ರೂ. ಏರಿಸಿ 515 ರೂ.ಗೆ ಖರೀದಿಯಾಗಿದೆ.ಡಬ್ಬಲ್

ಬೆಂಗಳೂರಿಗೆ ಎಂಟ್ರಿ ಕೊಟ್ಟ ಓಮಿಕ್ರಾನ್ ಮಹಾಮಾರಿ

ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಅತಿ ಯಾಗಿ ಒಮಿ ಕ್ರಾನ್ ಕಾಣಿಸಿಕೊಂಡಿದೆ. ಆದರೆ ಇದೀಗ ಒಮಿ ಕ್ರಾನ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಇಬ್ಬರಲ್ಲಿ ಕಾಣಿಸಿಕೊಂಡಿದೆ.ಬೆಂಗಳೂರಿನ ಪ್ರತಿಷ್ಠಿತ ಅಸ್ಪತ್ರೆ ಯ ವೈದ್ಯರಲ್ಲಿ ಓ ಮಿಕ್ರಾನ್ ಕೇಸ್ ಪತ್ತೆಯಾಗಿದೆ. ಇವರಿಗೆ ಯಾವುದು

ಪಬ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ಮೇಲೆ ‘ಕಿರಿಕ್’ | ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಯರ್ ಬಾಟಲ್ ನಿಂದ…

ಬೆಂಗಳೂರು :ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಇದ್ದ ವೇಳೆ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದ್ದು ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಿಂದ ಕೀರ್ತಿ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ ನಡೆದಿದೆ.ಕಿರಿಕ್ ಕೀರ್ತಿ ತಮ್ಮ

ಮಾರಕಕಾಯಿಲೆ ಕ್ಯಾನ್ಸರ್ ಅನ್ನು ತಡೆಗಟ್ಟುವತ್ತ ಇಡೋಣ ದಿಟ್ಟ ಹೆಜ್ಜೆ | ಈ ರೀತಿಯ ಜೀವನ ಶೈಲಿ ಅನುಸರಿಸಿದರೆ ಉತ್ತಮ…

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಸದ್ಯ ಭಾರತದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡಗಳು ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳು. ಇವುಗಳ ಸರಣಿಗೆ ಕ್ಯಾನ್ಸರ್‌ನಂತಹ ಕಾಯಿಲೆಗಳು ಸೇರುತ್ತಿರುವುದು ಆತಂಕಕಾರಿ ವಿಷ‌ಯ. ಬಹುತೇಕ ಕ್ಯಾನ್ಸರ್‌ಗಳು ಅಂತಿಮ ಹಂತದಲ್ಲೇ ಪತ್ತೆಯಾಗುತ್ತಿರುವುದು ಕೂಡ

ಇನ್ಮುಂದೆ ವಾಟ್ಸಪ್ ನಲ್ಲೇ ವೈದ್ಯರ ಭೇಟಿ | ಒಂದೇ ಮೆಸೇಜ್ ಮೂಲಕ ನೀವು ನಿಮ್ಮ ಸಮಸ್ಯೆಗೆ ಕಂಡುಕೊಳ್ಳಬಹುದಂತೆ ಪರಿಹಾರ!!

ಈ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸದವರು ಯಾರು ಇಲ್ಲ. ಹೆಚ್ಚಿನ ಯುವಜನತೆ ವಾಟ್ಸಾಪ್, ಇನ್ಸ್ಟಾಗ್ರಾಮ್ ಖಾತೆಗಳನ್ನು ಹೊಂದಿರುತ್ತಾರೆ. ಅದರಲ್ಲೂ ವಾಟ್ಸಪ್ ಉಪಯೋಗಿಸದವರು ಸಿಗುವುದು ಅಪರೂಪ. ವಾಟ್ಸಪ್ ಇತ್ತೀಚಿಗೆ ವಾಟ್ಸಾಪ್ ಪೇ ಎಂಬ ನೂತನ ಫ್ಯೂಚರ್ ಅನ್ನು ಬಿಡುಗಡೆ ಮಾಡಿತ್ತು.

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ

ನಾಳೆ ಈ ವರ್ಷದ ಕೊನೆಯ ಸೂರ್ಯಗ್ರಹಣ |
ಭಾರತದಲ್ಲೂ ಗ್ರಹಣದ ಎಫೆಕ್ಟ್ ಇರುತ್ತಾ??|ಭೂಮಿ ಮೇಲೆ ಈ ಗ್ರಹಣದ ಪರಿಣಾಮ

ವರ್ಷದ ಕೊನೆಯ ಸೂರ್ಯಗ್ರಹಣ ಡಿಸೆಂಬರ್‌ 4ರ ಶನಿವಾರ ಸಂಭವಿಸಲಿದೆ. ಈ ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು,ಇದಕ್ಕೆ ಒಂದು ಕಾರಣ, ಇದು ಮಾರ್ಗಶೀರ್ಷ ಮಾಸದ ಶನಿ ಅಮಾವಾಸ್ಯೆಯ ದಿನದಂದು ನಡೆಯುತ್ತದೆ. ಇದಲ್ಲದೇ ಈ ಗ್ರಹಣದ ವೇಳೆ ರಾಹುವಿನ ನೆರಳು ಕೂಡ ಇರುತ್ತದೆ.ಜ್ಯೋತಿಷಿಗಳ ಪ್ರಕಾರ

ಮನೆ ಕಟ್ಟಲು ಹೊರಟವರಿಗೆ ಕಾದಿದೆ ಶಾಕಿಂಗ್ ನ್ಯೂಸ್ | ಸದ್ಯದಲ್ಲೇ 400 ರೂ. ಗಡಿ ಮುಟ್ಟಲಿದೆ ಒಂದು ಚೀಲ ಸಿಮೆಂಟ್ ರೇಟ್…

ಮನೆ ಕಟ್ಟಲು ಅಥವಾ ಯಾವುದೇ ಕಟ್ಟಡ ಕಟ್ಟಲು ಹೊರಟವರಿಗೆ ಬಿಗ್ ಶಾಕಿಂಗ್ ನ್ಯೂಸ್ ಒಂದಿದೆ. ಕಟ್ಟಡ ನಿರ್ಮಾಣ ಚಟುವಟಿಕೆಯ ಪ್ರಮುಖ ಕಚ್ಚಾವಸ್ತುವಾದ ಸಿಮೆಂಟ್ ಬೆಲೆ ಇನ್ನು ಕೆಲ ತಿಂಗಳಿನಲ್ಲಿ ಮತ್ತಷ್ಟು ಏರಿಕೆಯಾಗಲಿದೆ.ಪ್ರತಿ ಚೀಲ ಸಿಮೆಂಟ್ ಬೆಲೆ 15-20 ರೂಪಾಯಿ ಹೆಚ್ಚಳದ ಸಾಧ್ಯತೆ ಇದೆ