Daily Archives

December 7, 2021

ಮೈದಾಹಿಟ್ಟಿನ ರೊಟ್ಟಿಯಿಂದ ತಯಾರಿಸಿದ ಬೆಡ್ ಮಾರಾಟಕ್ಕಿದೆ!! |’ನಾನ್ ಬೆಡ್’ ಕೊಂಡರೆ 2 ‘ನಾನ್…

ಖಾದ್ಯದ ಬಗ್ಗೆ ನೆನೆಸಿಕೊಂಡರೇ ಬಾಯಲ್ಲಿ ನೀರು ಬರುತ್ತೆ ಬಿಡಿ. ಭೋಜನಕ್ಕೆ ವಿವಿಧ ಬಗೆಯ ಖಾದ್ಯಗಳಿದ್ದರೆ ಅಂದು ಹಬ್ಬವೇ ಸರಿ. ಕೆಲವರಿಗೆ ಉತ್ತರ ಭಾರತೀಯ ಶೈಲಿಯ ಊಟ ಇಷ್ಟವಾದರೆ ಇನ್ನು ಕೆಲವರಿಗೆ ದಕ್ಷಿಣ ಭಾರತದ ತಿನಿಸುಗಳು ಅಚ್ಚುಮೆಚ್ಚು. ಅಂತೂ ಇಂತೂ ವಿವಿಧ ಬಗೆಯ ಖಾದ್ಯಗಳನ್ನು ಇಷ್ಟಪಡುವ

ಬ್ಯೂಟಿಪಾರ್ಲರ್ ಗೆ ಹೋದರೆ ಮಂಗವೂ ಸುಂದರವಾಗಿ ಕಾಣಿಸುತ್ತದೆ ಎಂಬ ಮಾತು ಇಲ್ಲಿ ನಿಜವಾಗಿಯೂ ನಡೆದು ಹೋಗಿದೆ | ಬ್ಯೂಟಿ…

ಇದೀಗ ಬ್ಯೂಟಿಫುಲ್ ಆಗಿ ಕಾಣಲು ಬ್ಯೂಟಿಪಾರ್ಲರ್ ಗೆ ಹೋಗಬೇಕು ಎಂಬಂತಾಗಿದೆ. ಹುಡುಗ -ಹುಡುಗಿ ಎನ್ನದೇ ಎಲ್ಲರೂ ಸುಂದರವಾಗಿ ಕಾಣುವ ಆಸೆಯಿಂದ ಸಲೂನ್, ಬ್ಯೂಟಿಪಾರ್ಲರ್ ಗೆ ಹೋಗುತ್ತಾರೆ. ಆದ್ರೆ ಏನು ಕಾಲಾನೋ ಏನು!!ಮಂಗನೂ ಪಾರ್ಲರ್ ಹಾದಿ ಹಿಡಿದಿದೆ!!?ಬ್ಯೂಟಿ ಪಾರ್ಲರ್‌ಗೆ ಹೋದರೆ ಮಂಗವೂ

ಎಂಎಸ್ ಧೋನಿ ಹಾಗೂ ಈ ನಟಿಯ ಬ್ರೇಕಪ್ ಆಗಿದ್ದು ಹೇಗೆ?? | ಎಂಎಸ್ ಧೋನಿ ಇಂದಿಗೂ ನನ್ನ ಜೀವನದ ಅಳಿಸಲಾಗದ ಕಲೆ ಎಂದು ನಟಿ…

ಮಹೇಂದ್ರ ಸಿಂಗ್ ಧೋನಿ ಭಾರತ ಕ್ರಿಕೆಟ್ ನ ಒಂದು ದಂತಕಥೆ ಎಂದೇ ಹೇಳಬಹುದು. ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್​ ಧೋನಿ ಇಲ್ಲದೇ ಕ್ರಿಕೆಟ್ ಗೆ ಇದ್ದ ಕಳೆಯೂ ಈಗ ಕಡಿಮೆಯಾಗಿದೆ. ಭಾರತ ಕ್ರಿಕೆಟ್​ ಇತಿಹಾಸದಲ್ಲೇ ಯಾರೂ ಮಾಡದ್ದನ್ನು ಮಹೇಂದ್ರ ಸಿಂಗ್​ ಧೋನಿ ಮಾಡಿದ್ದಾರೆ. ಅವರು ನಿವೃತ್ತಿ ಪಡೆದ

ಕಡಬ: ಬ್ಯಾಂಕ್ ನಲ್ಲಿ ಅಡವಿಟ್ಟ ಕಿವಿಯೋಲೆ ನಾಪತ್ತೆ | ಗ್ರಾಹಕರು ಪೊಲೀಸ್ ಠಾಣೆ ಮೆಟ್ಟಿಲೇರಿದ ಮೇಲೆ ಕಿವಿಯೋಲೆ ವಾಪಸ್…

ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದಲ್ಲಿ ಕಿವಿಯೋಲೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ವಾರಸುದಾರರು ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಸಮಜಾಯಿಷಿ ನೀಡಿ ನಾಪತ್ತೆಯಾಗಿದ್ದ ಕಿವಿಯೋಲೆಯನ್ನು ಬ್ಯಾಂಕ್ ಸಿಬ್ಬಂದಿ ಹಿಂತಿರುಗಿಸಿದ ವಿಚಿತ್ರ ಘಟನೆ ಕಡಬದಲ್ಲಿ ನಡೆದಿದೆ.ಪುತ್ತೂರು ಸಮೀಪದ

ಸುಳ್ಯ: ನಾಪತ್ತೆಯಾದ ವ್ಯಕ್ತಿ ಅರಣ್ಯಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಬಾಳಿಲದ ದೋಳೋಡಿ ರಾಮಚಂದ್ರ ಮಣಿಯಾಣಿ (51) ಎಂದು ಗುರುತಿಸಲಾಗಿದೆ.ಭಾನುವಾರ ಮನೆಯಿಂದ ಕಾಣೆಯಾಗಿದ್ದ ಇವರ

ಬಂಟ್ವಾಳ : ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಮ ಸ್ವರೂಪಿಯಾಗಿ ಬಂದು ಡಿಕ್ಕಿ ಹೊಡೆದ ಕಾರು |…

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿಬಿದ್ದು, ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ.ಸಜೀಪ ಕಾಲೇಜಿನ

ಸಾವಿನಲ್ಲೂ ಸಾರ್ಥಕತೆ ಮೆರೆದ ದ.ಕ ಬಿಜೆಪಿಯ ಭೀಷ್ಮ |ನೇತ್ರದಾನ ಮಾಡಿ ಮಾದರಿಯಾದ ಪುತ್ತೂರಿನ ಮಾಜಿ ಶಾಸಕ ‘ರಾಮ್…

'ದ.ಕ ಜಿಲ್ಲಾ ಬಿಜೆಪಿಯ ಭೀಷ್ಮ' ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನಿನ್ನೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ರಾಮ್ ಭಟ್ ರವರ ನಿಧನ ವಾರ್ತೆ ತಿಳಿದ ಬಳಿಕ

ಸಿನಿಮಾ ಸ್ಟೈಲ್ ನಲ್ಲಿ ನಡೆಯಿತೊಂದು ವಿವಾಹ | ಇನ್ನೇನು ಹಾರ ಬದಲಾಯಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ…

ಸಿನಿಮಾ-ಸೀರಿಯಲ್ ಅಂದ್ರೇನೆ ಕಟ್ ಆಂಡ್ ಆಕ್ಷನ್.ಮದುವೆ ಸೀನ್ ನಡೆಯುತ್ತದೆ ಅಂದ ಮೇಲೆ ಅಲ್ಲಿ ಏನಾದರೊಂದು ಡ್ರಾಮ ಇದ್ದೇ ಇದೆ. ಅದರಲ್ಲಿ 'ನಿಲ್ಸಿ 'ಎಂಬ ಮಾತು ಬಾರದಿದ್ದರೆ ಅದು ಮದುವೆನೇ ಅಲ್ಲ ಎಂದೇ ಹೇಳಬಹುದು. ಹೀಗೆ ಏನಾದರೊಂದು ಎಡವಟ್ಟು ಇದ್ದೇ ಇರುತ್ತದೆ. ಆದ್ರೆ ಇದೆಲ್ಲ ಆಫ್ ಸ್ಕ್ರೀನ್

ಕಾರ್ಯಕ್ರಮದಲ್ಲಿ ಭಾವುಕರಾಗಿ ಅಸ್ವಸ್ಥಗೊಂಡ ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿಗೆ ಜಿಲ್ಲಾಧಿಕಾರಿಯಿಂದಲೇ ಪ್ರಥಮ…

ಖಾಸಗಿ ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಖುದ್ದು ಜಿಲ್ಲಾಧಿಕಾರಿಯವರೇ ಪ್ರಥಮ ಚಿಕಿತ್ಸೆ ನೀಡಿ ಗಮನ ಸೆಳೆದು ಎಲ್ಲರ ಮೆಚ್ಚುಗೆಗೂ ಪಾತ್ರರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಅಸ್ವಸ್ಥಗೊಂಡವರು ಖ್ಯಾತ ಸ್ಯಾಕ್ಸೋಫೋನ್ ಕಲಾವಿದ, ದಿವಂಗತ ಕದ್ರಿ ಗೋಪಾಲನಾಥ್ ಅವರ

ಮಂಗಳೂರು :ಖಾಸಗಿ ನರ್ಸಿಂಗ್ ಕಾಲೇಜು ಸೀಲ್ ಡೌನ್!! ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಪಾಸಿಟಿವ್ ದೃಢ!!…

ಮಂಗಳೂರು:ಇಲ್ಲಿನ ಕಾವೂರು ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿರುವ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.ಕಾಲೇಜಿನಲ್ಲಿ ಒಟ್ಟು 173 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ ಒಂಬತ್ತು ಮಂದಿಗೆ ಪಾಸಿಟಿವ್