Day: December 8, 2021

ಇಂದೇ ರಾಜ್ಯಕ್ಕೆ ಕೋವಿಡ್ ಮಾರ್ಗಸೂಚಿ ಪ್ರಕಟ ?! | ಮುಖ್ಯಮಂತ್ರಿ ಬೊಮ್ಮಾಯಿಯಿಂದ ಇಂದು ಮಹತ್ವದ ಸಂಪುಟ ಸಭೆ !

ಬೆಂಗಳೂರು: ಇಂದು ಕರ್ನಾಟಕ ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗಲಿದೆ. ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಇಂದು ಮಾರ್ಗಸೂಚಿ ಹೊರತರಲಾಗತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದರಲ್ಲಿ ನವೆಂಬರ್ ತಿಂಗಳಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿ ಮಾಹಿತಿ ಪಡೆಯುತ್ತೇನೆ. ನಾಳೆ ಸಚಿವ ಸಂಪುಟ ಸಭೆ ಕರೆದಿದ್ದು ಅದರಲ್ಲಿ ಮುಂದಿನ ಕ್ರಮಗಳ ಬಗ್ಗೆ …

ಇಂದೇ ರಾಜ್ಯಕ್ಕೆ ಕೋವಿಡ್ ಮಾರ್ಗಸೂಚಿ ಪ್ರಕಟ ?! | ಮುಖ್ಯಮಂತ್ರಿ ಬೊಮ್ಮಾಯಿಯಿಂದ ಇಂದು ಮಹತ್ವದ ಸಂಪುಟ ಸಭೆ ! Read More »

ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈಗಾಗಲೇ ಹೊರಡಿಸಿದ ಆದೇಶವನ್ನು ಮಾರ್ಪಡಿಸಿ ಡಿ.8ರ ಸಂಜೆ 4 ಗಂಟೆಯಿಂದ ಡಿ.10ರ ಮಧ್ಯರಾತ್ರಿ 12 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮುಕ್ತದಿನಗಳೆಂದು ಘೋಷಿಸಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚುವಂತೆ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಕರಣೆ, ತಯಾರಿಕೆ, ಸರಬರಾಜು ಹಾಗೂ ಮಾರಾಟವನ್ನು ನಿಷೇಧಿಸಿ …

ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ Read More »

ಲಾಕ್ ಡೌನೇ ಅಸಂವಿಧಾನಿಕ, ಅದರಿಂದ ನಂಗೆ ಲಾಸ್ ಆಯ್ತು ಅಂತ ಕೋರ್ಟ್ ಗೆ ಹೋದ ವ್ಯಕ್ತಿ | ಬರೋಬ್ಬರಿ 1.5 ಲಕ್ಷ ದಂಡ ಜಡಿದು ಮನೆಗೆ ಕಳಿಸಿದ ಕೋರ್ಟು !

ಮಧುರೈ: ಸರ್ಕಾರ ಕೋವಿಡ್ ಲಾಕ್‌ಡೌನ್‌ನಿಂದ ತನ್ನ ಮೂಲಭೂತ ಹಕ್ಕನ್ನು ಕಸಿದುಕೊಂಡಿದೆ. ಲಾಕ್ ಡೌನ್ ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ ಕೋರ್ಟು ಬರಾಬ್ಬರಿ 1.5 ಲಕ್ಷ ರೂ ದಂಡ ಜಡಿದು ವಾಪಸ್ಸು ಕಳಿಸಿದೆ. ಸಾಂಕ್ರಾಮಿಕ ಸಮಯದಲ್ಲಿ ನಿರ್ಬಂಧಗಳನ್ನು ವಿಧಿಸಿದ್ದಕ್ಕಾಗಿ ಸರ್ಕಾರದಿಂದ 5 ಲಕ್ಷ ರೂ ಪರಿಹಾರವನ್ನು ಕೋರಿ ಎಂ ತವಮಣಿ ಎಂಬವರು ಹೇಬಿಯಸ್ ಕಾರ್ಪಸ್ ಅರ್ಜಿಯ ಮೂಲಕ ನ್ಯಾಯಾಲಯವನ್ನು ಸಂಪರ್ಕಿಸಿದ ಅರ್ಜಿದಾರರಿಗೆ ಮದ್ರಾಸ್ ಹೈಕೋರ್ಟ್‌ನ …

ಲಾಕ್ ಡೌನೇ ಅಸಂವಿಧಾನಿಕ, ಅದರಿಂದ ನಂಗೆ ಲಾಸ್ ಆಯ್ತು ಅಂತ ಕೋರ್ಟ್ ಗೆ ಹೋದ ವ್ಯಕ್ತಿ | ಬರೋಬ್ಬರಿ 1.5 ಲಕ್ಷ ದಂಡ ಜಡಿದು ಮನೆಗೆ ಕಳಿಸಿದ ಕೋರ್ಟು ! Read More »

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ ,ಪ್ರತಿಭಟನೆಗೆ ಕರೆ

ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ,ಈ ವಿಚಾರವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುವ ಮೂಲಕ ಇದರ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲು ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ಕಾರ್ಯದರ್ಶಿ …

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ ,ಪ್ರತಿಭಟನೆಗೆ ಕರೆ Read More »

ಫಲಿಸಲಿಲ್ಲ ಶತಕೋಟಿ ಭಾರತೀಯರ ಪ್ರಾರ್ಥನೆ | ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್‌ಗೆಂದು ಬಿಪಿನ್ ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ Mi-17V5 ಪ್ರಯಾಣಿಸುತ್ತಿದ್ದರು. ಇನ್ನೇನು ಕೆಲವೇ ಕ್ಷಣದಲ್ಲಿ ಲ್ಯಾಂಡಿಂಗ್ ಆಗಬೇಕು …

ಫಲಿಸಲಿಲ್ಲ ಶತಕೋಟಿ ಭಾರತೀಯರ ಪ್ರಾರ್ಥನೆ | ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ Read More »

5 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಸೇನಾವಾಹನ ಪತನ | ಒಟ್ಟು 13 ಮಂದಿ ದುರಂತ ಅಂತ್ಯ

ಇಂದು ಇಡೀ ದೇಶವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದು ಹೋಗಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಂಚರಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್ ಇನ್ನೇನು 5 ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡು ಈಗಾಗಲೇ 13 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡು ಪೊಲೀಸ್ ಮತ್ತು ಕೂನೂರಿನಲ್ಲಿರುವ ಭಾರತೀಯ ಸೇನಾ ಉನ್ನತ ಮೂಲಗಳ ಪ್ರಕಾರ, ರಾವತ್ ಪತ್ನಿ ಸೇರಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಾವತ್ ಹಾಗೂ ಇತರ …

5 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಸೇನಾವಾಹನ ಪತನ | ಒಟ್ಟು 13 ಮಂದಿ ದುರಂತ ಅಂತ್ಯ Read More »

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ

ಸುಳ್ಯ: ಎಷ್ಟೇ ಕೆಲಸದ ಒತ್ತಡ ಇದ್ದರೂ ಟೆನ್ಸನ್ ಮಾಡಬೇಡಿ. ಮಾನಸಿಕ ಒತ್ತಡವನ್ನೂ ಟೆನ್ಸನನ್ನೂ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ಹೇಳಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಂಗಳೂರು ಪ್ರೆಸ್ ಕ್ಲಬ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಪತ್ರಿಕಾಭವನ ಟ್ರಸ್ಟ್ ವತಿಯಿಂದ ನೀಡಿದ ಇ.ಸಿ.ಜಿ. ಮೆಷಿನ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆರೋಗ್ಯವನ್ನು ಕಾಪಾಡುವುದು ಅದರಲ್ಲಿಯೂ ಹೃದಯದ ಆರೋಗ್ಯ ಸಂರಕ್ಷಣೆ ಅತೀ …

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ Read More »

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು ಚಂಪಾ ಷಷ್ಠಿಯ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಪೂಜೆ,ಆಶ್ಲೇಷ ಬಲಿ ಸೇವೆ,ನಾಗತಂಬಿಲ ನಡೆಯಲಿದೆ. ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ? ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ …

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ Read More »

27ರ ಹರೆಯದ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ

ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ಧಿ ಪಡೆದಿದ್ದ ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹೈದರಾಬಾದ್‌ವರಾದ 27ರ ಹರೆಯದ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ, ಅಂದು ಕೊಂಡದ್ದನ್ನು ಸಾಧಿಸಿ, ಭರವಸೆಯ ನಟಿಯಾಗಿ ಬೆಳೆಯುತ್ತಿದ್ದ ಶ್ರೇಯಾ ‘ಪೆಲ್ಲಿ ಚೂಪುಲು’ ರಿಯಾಲಿಟಿ ಶೋ ದಲ್ಲೂ ಶ್ರೇಯಾ ಭಾಗಿಯಾಗಿ ಗಮನ ಸೆಳೆದಿದ್ದರು. ಯುವತಾರೆಯ ಸಾವಿಗೆ ಸಂತಾಪಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಸಾವು ಅವರ ಅಭಿಮಾನಿ ಸಮುದಾಯಕ್ಕೆ ಆಘಾತವನ್ನುಂಟು …

27ರ ಹರೆಯದ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ Read More »

ಶೋರೂಂನಲ್ಲಿ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು

ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ನಡೆದಿದೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ ಬೆಂಕಿ ಬಿದ್ದಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಅತಿಹೆಚ್ಚಾಗಿದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ಕೂಡ ತರಲಾಗಿತ್ತು. …

ಶೋರೂಂನಲ್ಲಿ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು Read More »

error: Content is protected !!
Scroll to Top