ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶ!! ಹಿಂದೂ ಕಾರ್ಯಕರ್ತರ ಹೆಣ ಬೀಳಬೇಕು- ಆಗ ಬೀದಿಗಿಳಿಯಲು ಸುಲಭ!!

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಜೀವ ಭಯ ಶುರುವಾಗಿದೆ.ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ದಂಗೆ ಏಳಿಸಲು ಹುಮ್ಮಸ್ಸು ತೋರುವ ರೀತಿಯಲ್ಲಿರುವ ಸಂದೇಶವೊಂದು ರವಾನೆಯಾದ ಬಳಿಕ ಪಂಪ್ ವೆಲ್ ಮೇಲೆ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂಬುವುದು ನೆಟ್ಟಿಗರ ಆಗ್ರಹವಾಗಿದೆ. ಹಾಗಾದರೆ ಆ ಸಂದೇಶಗಳು ಯಾವುವು? ಸ್ವತಃ ಪಂಪ್ ವೆಲ್ ಅವರೇ ರವಾನಿಸಿದ್ದಾರಾ? ಸದಾ ಹಿಂದೂ ಕಾರ್ಯಕರ್ತರ ಕಾಳಜಿ ವಹಿಸುವ ಬಲಿಷ್ಠ ನಾಯಕನ ಮನಸ್ಥಿತಿ ಇದೇನಾ ಎಂದು ಹಿಂದೂ … Continue reading ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶ!! ಹಿಂದೂ ಕಾರ್ಯಕರ್ತರ ಹೆಣ ಬೀಳಬೇಕು- ಆಗ ಬೀದಿಗಿಳಿಯಲು ಸುಲಭ!!