Daily Archives

December 10, 2021

ಮಹಿಳೆಯರಿಗೆ ಇಲ್ಲಿದೆ 30 ದಿನಗಳ ಉಚಿತ ತರಬೇತಿ ಪಡೆಯುವ ಸುವರ್ಣಾವಕಾಶ | ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ…

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ ಟೈಲರಿಂಗ್ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.27/12/2021 ರಿಂದ 30 ದಿನಗಳ

ದಿನಕ್ಕೊಂದು ಮೊಟ್ಟೆ ಬಗೆಯಲಿದೆಯೇ ಬಿಜೆಪಿ ಸರ್ಕಾರದ ಹೊಟ್ಟೆ ?! | ಶಾಲೆಗಳಲ್ಲಿ ಊಟಕ್ಕೆ ಮೊಟ್ಟೆ ನೀಡುವುದಕ್ಕೆ ಪೇಜಾವರ…

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವ ಬಿಜೆಪಿ ಸರ್ಕಾರದ ಮೇಲೆ ಮಠಾಧೀಶರುಗಳ ಕೋಪ ಹೆಚ್ಚಾಗಿದೆ. ಶಾಲೆಯಲ್ಲಿ ಮೊಟ್ಟೆ ನೀಡುವುದಕ್ಕೆ ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.ಆಹಾರದ ವಿಷಯದಲ್ಲಿ ಎಲ್ಲರಿಗೂ

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಎದುರಾಯಿತು ಲ್ಯಾಂಡಿಂಗ್ ಸಮಸ್ಯೆ !! | ಗಂಟೆಗಟ್ಟಲೆ ಆಕಾಶದಲ್ಲಿ ಮಂಜಿನ…

ಸೇನಾ ಹೆಲಿಕಾಪ್ಟರ್ ಪತನದ ನೋವು ಇನ್ನೂ ಮಾಸದ ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ ಎದುರಾಗಿ ಒಂದು ಕ್ಷಣ ಎಲ್ಲರೂ ಗಾಬರಿ ಪಡುವಂತಹ ಘಟನೆ ಇಂದು ನಡೆದಿದೆ.ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗ್ಯಾಸ್ ಸಿಲಿಂಡರ್ ಬದಲಿಗೆ ಬಂತು ನೀರು ತುಂಬಿದ ಸಿಲಿಂಡರ್ |ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ…

ಬೆಳ್ತಂಗಡಿ :ನ್ಯಾಯತರ್ಪುನ ನಿವಾಸಿ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಖರೀದಿಸಿದ್ದು, ಅದು ಉಪಯೋಗಿಸಲು ಆಗದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಗ್ಯಾಸ್ ಬದಲು ನೀರು ತುಂಬಿಸಿ ನೀಡಿದ ಘಟನೆ ವರದಿಯಾಗಿದೆ.ಬೆಳ್ತಂಗಡಿಯ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಜಾರಿಗೆ ಬೈಲು

ಉಪ್ಪಿನಂಗಡಿ : ಸರಣಿ ಅಪಘಾತ ,ಮೂವರಿಗೆ ಗಾಯ | ತಪ್ಪಿದ ಭಾರಿ ದುರಂತ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು

ಮಂಗಳೂರು: ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ ಎಂದು ಸಂದೇಶ ಕಳಿಸಿ 5.31 ಲಕ್ಷ ರೂ. ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗಕ್ಕೆ ಆಯ್ಕೆ ಯಾಗಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ಪರಿಣಾಮ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರರ

ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ | ಹೊಡೆದು ಉರುಳಿಸಿತೇ ಎಲ್ ಟಿ ಟಿ ಇ ??!!

ಹವಾಮಾನ ವೈಪರಿತ್ಯದಿಂದ ಸಂಭವಿಸಿದೆ ಎನ್ನಲಾಗುತ್ತಿರುವ ದೇಶದ ಸೇನಾ ಮುಖ್ಯಸ್ಥರನ್ನು ಹೊತ್ತಿದ್ದ ಹೆಲಿಕಾಫ್ಟರ್​​ ದುರಂತದ ಬಗ್ಗೆ ಇದೀಗ ಅಲ್ಲಲ್ಲಿ ಅನುಮಾನ ವ್ಯಕ್ತವಾಗುತ್ತಿದೆ.ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ನಿವೃತ್ತ ಬ್ರಿಗೇಡಿಯರ್ ಸುಧೀರ್ ಸಾವಂತ್ಸಿಡಿಎಸ್​