Daily Archives

December 13, 2021

ವಿಶ್ವದ ಮೊದಲ ‘ಪೇಪರ್ ಲೆಸ್ ಸರ್ಕಾರ’ವೆಂಬ ಹೆಗ್ಗಳಿಕೆಗೆ ಪಾತ್ರವಾದ ದುಬೈ !! | ಪೇಪರ್ ಲೆಸ್…

ಯುಎಇ ಅತ್ಯಂತ ಶ್ರೀಮಂತ ದೇಶಗಳಲ್ಲೊಂದು. ಜಾಗತಿಕವಾಗಿ ತುಂಬಾನೇ ಮುಂದುವರಿದ ದೇಶವಾಗಿದೆ. ಹಾಗೆಯೇ ಈ ದೇಶ ಡಿಜಿಟಲೀಕರಣದತ್ತ ಸಂಪೂರ್ಣ ಮುಖ ಮಾಡಿದ್ದು, ಇದರ ಪ್ರತಿಫಲವಾಗಿ ಇದೀಗ ಹೊಸದೊಂದು ಮುಕುಟವನ್ನು ತನ್ನ ಮುಡಿಗೇರಿಸಿಕೊಂಡಿದೆ.ವಿಶ್ವದ ಮೊದಲ ಪೇಪರ್‌ಲೆಸ್‌ ಸರ್ಕಾರವಾಗಿ ದುಬೈ

ಉಡುಪಿ: ಕೋರ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಏಕಾಏಕಿ ಕುಸಿದು ಬಿದ್ದು ಕೋರ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಪುತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಉಡುಪಿ ಗುಂಡಿಬೈಲು ಶಾಲೆಯ ಬಳಿಯ ನಿವಾಸಿ ಹುಸೇನ್ ಸಾಬ್ ನದಾಫ್ (22) ಎಂದು ಗುರುತಿಸಲಾಗಿದೆ.ನದಾಫ್ ಕಳೆದ 6

ಬರೋಬ್ಬರಿ ಎರಡು ದಶಕಗಳ ನಂತರ ಭಾರತಕ್ಕೆ ವಿಶ್ವಸುಂದರಿ ಪಟ್ಟ !! | ಭುವನ ಸುಂದರಿಯಾಗಿ ಹೊರಹೊಮ್ಮಿದ ಹರ್ನಾಜ್ ಕೌರ್ ಸಂಧು

ಬರೋಬ್ಬರಿ ಎರಡು ದಶಕಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಭುವನ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ಅವರು ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ನಡೆದ

ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ !! |ಸುವರ್ಣ ಸೌದದಲ್ಲಿ ಇಂಧನ ಸಚಿವ…

ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಾಗೆಯೇ ಇನ್ನೆರಡು ಕಾಯ್ದೆಗಳು ಸದ್ಯದಲ್ಲೇ ರಾಜ್ಯದಲ್ಲಿ ನಿಷೇಧವಾಗುವ ಎಲ್ಲಾ ಸೂಚನೆಗಳು ಕಂಡು ಬರುತ್ತಿದ್ದು, ಇಂಧನ ಸಚಿವರ ಹೇಳಿಕೆ ಅದನ್ನು ಬಲಪಡಿಸುತ್ತಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ನಂತರ ಲವ್ ಜಿಹಾದ್

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಹಾಸ್ಟೆಲ್‌ನ ಭದ್ರತಾ

ಉಪ್ಪಿನಂಗಡಿ: ತನ್ನ ಜಾಗದ ಹಣ ಕೇಳಿದ್ದಕ್ಕೆ ವೃದ್ಧೆ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು

ತನಗೆ ಬರಬೇಕಾದ ಜಾಗದ ಹಣವನ್ನು ಕೇಳಿದಕ್ಕೆ ವ್ಯಕ್ತಿಯೊಬ್ಬ ವೃದ್ಧೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಬಜತ್ತೂರು ಗ್ರಾಮದ ಹಿರ್ತಿಲ ನಿವಾಸಿ ಆಮಿನಾ ಹಲ್ಲೆಗೆ ಒಳಗಾಗಿರುವ ವೃದ್ಧೆ. ಹಲ್ಲೆ ನಡೆಸಿರುವ ಆರೋಪಿ ಬಜತ್ತೂರು ಗ್ರಾಮದ ವಳಾಲು ಸಮೀಪದ ಹಿರ್ತಿಲ

ಕಿನ್ನಿಗೋಳಿ: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ!! ಭುಜ, ಎದೆ ಮುಟ್ಟಿದ ಅಂಗಡಿ ಮಾಲೀಕ…

ಚಪ್ಪಲಿ ಖರೀದಿಗೆಂದು ಅಂಗಡಿಗೆ ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಲ್ಕಿ ಠಾಣಾ ಪೊಲೀಸರು ಆರೋಪಿ ಅಂಗಡಿ ಮಾಲೀಕ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ.ಘಟನೆ ವಿವರ:ನಿನ್ನೆ ಮಧ್ಯಾಹ್ನ ವೇಳೆಗೆ ಕಿನ್ನಿಗೋಳಿ ಎಂಬಲ್ಲಿ ಚಪ್ಪಲಿ ಖರೀದಿಗೆಂದು

ಇನ್ನು ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವುದು ತುಂಬಾ ಸುಲಭ | ಜಸ್ಟ್ ಒಂದು ಮಿಸ್ ಕಾಲ್ ಕೊಡಿ, ಬುಕಿಂಗ್ ಮಾಡಿ!!

ಎಲ್‌ಪಿಜಿ ಸಿಲಿಂಡರ್‌ ಬುಕ್ ಮಾಡಲು ಅದೆಷ್ಟೋ ಜನ ಪರದಾಡಿದ್ದು ಉಂಟು. ಬುಕಿಂಗ್ ಬಗ್ಗೆ ತಿಳಿಯದೆ ಇನ್ನೊಬ್ಬರ ಸಹಾಯ ಪಡೆದು ಬುಕ್ಕಿಂಗ್ ಮಾಡಿ ವ್ಯಥೆ ಪಡುತಿರೋರಿಗೆ ಇಲ್ಲಿದೆ ಖುಷಿಯ ವಿಚಾರ.ಹೌದು. ಇನ್ನು ಮುಂದೆ ಈಗ ಎಲ್‌ಪಿಜಿ ಸಿಲಿಂಡರ್‌ ಕಾಯ್ದಿರಿಸುವುದು ತುಂಬಾನೇ ಸರಳ. ಒಂದು ಮಿಸ್ ಕಾಲ್

ದಿನಗಳ ಹಿಂದೆ ಬದಲಾದ ಗಂಡನ ನಡವಳಿಕೆ!! ಅನುಮಾನದಿಂದ ಹಿಂಬಾಲಿಸಿದ ಪತ್ನಿಗೆ ಕಾದಿತ್ತು ಶಾಕ್!!!

ವಿವಾಹಿತ ವ್ಯಕ್ತಿಯೊಬ್ಬ ಪರ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಲ್ಲಿ ಆತನ ಹಿಂಬಾಲಿಸಿದ ಪತ್ನಿಗೆ ಶಾಕ್ ಆಗಿದೆ. ಆಕೆ ಗ್ರಹಿಸಿದ್ದೇ ನಿಜವಾಯಿತು, ಆತನಿಗೆ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು.ಹೌದು, ಇಂತಹ ಘಟನೆಯೊಂದು ವರದಿಯಾದದ್ದು ಹೈದರಾಬಾದ್ ನ ಜಗದ್ಗೀರಿ ಗುಡ್ಡ