ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ದೊರಕಿದೆ‌.ಬಿಜೆಪಿಯಲ್ಲಿ ಸಕ್ರೀಯರಾಗಿದ್ದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

Leave A Reply

Your email address will not be published.