ಉಪ್ಪಿನಂಗಡಿ : ಸೆಕ್ಷನ್ 144 ಜಾರಿ, ಠಾಣೆಗೆ ಮುತ್ತಿಗೆ ಯತ್ನ, ಲಾಠಿ ಚಾರ್ಜ್
ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ. ಈ ಮಧ್ಯೆ, ಉಪ್ಪಿನಂಗಡಿಯಲ್ಲಿ ಈ ದಿನ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರ ವಶದಲ್ಲಿರುವ ಪಿಎಫ್ಐ ಮುಖಂಡರ ಪೈಕಿ ಓರ್ವನನ್ನು ಮಾತುಕತೆ ಬಳಿಕ ಪೊಲೀಸರು ಬಿಡುಗಡೆಗೊಳಿಸಿದ್ದರೂ ಉಳಿದಿಬ್ಬರನ್ನೂ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ರಾತ್ರಿ ವೇಳೆ ಕಾರ್ಯಕರ್ತರು ಮತ್ತೆ … Continue reading ಉಪ್ಪಿನಂಗಡಿ : ಸೆಕ್ಷನ್ 144 ಜಾರಿ, ಠಾಣೆಗೆ ಮುತ್ತಿಗೆ ಯತ್ನ, ಲಾಠಿ ಚಾರ್ಜ್
Copy and paste this URL into your WordPress site to embed
Copy and paste this code into your site to embed