Daily Archives

December 15, 2021

ನೀವು ಕೂಡ ನಿಮ್ಮ ಮೊಬೈಲ್ ಗೆ ಫೇಸ್ ಲಾಕ್ ಹಾಕಿದ್ದೀರಾ ?? | ಫೇಸ್ ಲಾಕ್ ಈ ಯುವತಿಗೆ ತಂದಿಟ್ಟ ಸಂಕಷ್ಟದ ಸ್ಟೋರಿ…

ಸಾಮಾನ್ಯವಾಗಿ ಫೋನಿನ ಸುರಕ್ಷತೆಗಾಗಿ ನಾವೆಲ್ಲರೂ ಲಾಕ್ ಇಟ್ಟುಕೊಳ್ಳುತ್ತೇವೆ. ಅದರಲ್ಲೂ ಪ್ಯಾಟರ್ನ್, ಪಿನ್ ಗಳಿಗಿಂತ ಫೇಸ್ ಲಾಕ್ ಸೂಕ್ತ ಎಂದು ಬಳಸುತ್ತೇವೆ.ಆದರೆ ಇದೀಗ ಅದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡುವುದಂತೂ ನಿಜ. ಹೌದು.ಮೊಬೈಲ್​ಗೆ ಇಟ್ಟುಕೊಳ್ಳುವ ಲಾಕ್​ಗಳು ಸುರಕ್ಷಿತವಲ್ಲ

ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ

ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ.ಭಾರತೀಯ ದಂಡ ಪ್ರಕ್ರಿಯಾ

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರಗಾಯಗೊಂಡಿದ್ದ ಗ್ರೂಪ್ ಕ್ಯಾ|ವರುಣ್ ಸಿಂಗ್ ಇನ್ನಿಲ್ಲ

ಬೆಂಗಳೂರು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇದೀಗ ಹುತಾತ್ಮರಾಗಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರು ಎಳೆದಿದ್ದಾರೆ. ವರುಣ್ ಸಿಂಗ್ ಅವರನ್ನು ಹೆಚ್ಚಿನ

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಾ.ಕೆ.ವಿ.ರೇಣುಕಾಪ್ರಸಾದ್ ಅವರಿಗೆ ಭರ್ಜರಿ ಗೆಲುವು

ಪುತ್ತೂರು : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದ.ಕ. ಮತಕ್ಷೇತ್ರದಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್‌ರವರು ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ, ಸಹೋದರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್

ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ…

ಪುತ್ತೂರು :ದ‌.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೋಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ Declamation contest ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ‌ ಇಬ್ಬರು ವಿದ್ಯಾರ್ಥಿಗಳು…

ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಪ್ರತೀ ವರ್ಷ ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ “ಸಂವಿಧಾನ ದಿವಸ” ವನ್ನು ಆಚರಿಸುವ ಸಲುವಾಗಿ “ದೇಶಭಕ್ತಿ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಯುವಜನರು ಕುರಿತ ಇಂಗ್ಲೀಷ್/ಹಿಂದಿ ಭಾಷೆಯ

ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ

ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.ಅವರು ಸೋಮವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ

ರಾಜ್ಯ ಸರ್ಕಾರದ ಖಜಾನೆಗೆ ದೊಡ್ಡ ಪೆಟ್ಟು ನೀಡಿದೆ ಕೋವಿಡ್-19 | ಶೇ. 23 ರಷ್ಟು ಸಾಲ ಹೊರಿಸಿದ ಕೊರೋನಾ !!

ಕೊರೋನಾ ಎಂಬ ಮಹಾಮಾರಿ ದೇಶದಲ್ಲಿ ವಕ್ಕರಿಸಿ ಎರಡು ವರ್ಷ ಸಮೀಪಿಸುತ್ತಿದೆ. ಇನ್ನು ಕೂಡ ದೇಶದಲ್ಲಿ ಸಂಪೂರ್ಣವಾಗಿ ಇದರ ನಿರ್ಮೂಲನೆ ಇನ್ನೂ ಆಗಿಲ್ಲ. ಸದ್ಯಕ್ಕಂತೂ ಆ ರೀತಿಯ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.ಕೊರೋನಾ ಬದುಕಿನ ಪಾಠ ಕಲಿಸಿದೆ ಎಂದು ಕೆಲವರು ಬೀಗುತ್ತಿದ್ದರೆ, ರಾಜ್ಯ

ಬೆಳ್ತಂಗಡಿ: ವಿಕಲಚೇತನ ದಲಿತ ಯುವಕನ ಮೇಲೆ ಪೊಲೀಸರಿಂದ ಹಲ್ಲೆ | ಈ ಕೃತ್ಯದ ವಿರುದ್ಧ ಪೊಲೀಸ್ ಠಾಣೆ ಚಲೋ ಎಚ್ಚರಿಕೆ

ವಿಕಲಚೇತನ ದಲಿತ ಯುವಕನ ಮೇಲೆ ತುರ್ತು ಪೊಲೀಸ್ ವಾಹನದ ಸಿಬ್ಬಂದಿಗಳು ಏಕಾಏಕಿ ಹಲ್ಲೆ ನಡೆಸಿದ್ದನ್ನು ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಖಂಡಿಸಿದೆ.ಪೊಲೀಸರು ಶಿಶಿಲ ಗ್ರಾಮದ ಗಿರೀಶ್ ಎಂಬಾತನ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ತಪ್ಪು ಎಂದು ಸಂಘದ ಅಧ್ಯಕ್ಷ ಪ್ರಭಾಕರ ಎಸ್

ಸುಳ್ಯ: ಪ್ರವಾಸಕ್ಕೆಂದು ಹೊರಟಿದ್ದ ಬೊಲೆರೋ ವಾಹನ ಪಲ್ಟಿ, ಪ್ರಯಾಣಿಕರಿಗೆ ಗಾಯ

ಪ್ರವಾಸಕ್ಕೆ ಹೊರಟಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ನಡೆದಿದೆ.ಅರಂತೋಡು ಉದಯನಗರ ತಿರುವಿನಲ್ಲಿ ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಜ್ಪೆಯಿಂದ ಪ್ರವಾಸ ಹೊರಟಿದ್ದ ತಂಡದ