Daily Archives

December 15, 2021

5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಜಮೀನು ಮಾರಾಟಕ್ಕೆ ಬ್ರೇಕ್ | ಹೊಸ ಆದೇಶ ಹೊರಡಿಸಿದ ಭೂಮಾಪನ ಕಂದಾಯ ಇಲಾಖೆ

ಕಂದಾಯ ಇಲಾಖೆ ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಇಂತಹದೊಂದು ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

ಕೋವಿಡ್ ಸೋಂಕಿಗೆ ಗರ್ಭಿಣಿ ಕೋಮಾಗೆ | ಏಳು ವಾರಗಳ ಬಳಿಕ ಪ್ರಜ್ಞೆ ಬಂದಾಗ ಮಡಿಲಲ್ಲಿ ಹೆಣ್ಣು ಮಗು | ನಡೆದಿದೆ ಹೀಗೊಂದು…

ಕೋವಿಡ್ ಸೋಂಕಿಗೆ ಒಳಗಾಗಿದ್ದ ಗರ್ಭಿಣಿಯೊಬ್ಬರು ಕೋಮಾಗೆ ಜಾರಿದ್ದು,7 ವಾರಗಳ ಬಳಿಕ ಕೋಮಾದಿಂದ ಎಚ್ಚರವಾದ ಅವರಿಗೆ ತಾನು ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿದು ಬಂದಿರುವ ಅಪರೂಪದ ಘಟನೆ ನಡೆದಿದೆ.ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕಿಗೆ ಒಳಗಾದ ನಂತರ ಲಾರಾ ವಾರ್ಡ್ ಅವರ ಸ್ಥಿತಿ

ಮಹಿಳೆಯೊಂದಿಗೆ ಅಸಭ್ಯ ವರ್ತನೆ | ವ್ಯಕ್ತಿಗೆ ಯರ್ರಾಬಿರ್ರಿ ಚಪ್ಪಲಿ ಸೇವೆ ಮಾಡಿದ ಮಹಿಳೆಗೆ ಸಾಥ್ ನೀಡಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕು ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.ಪ್ರಕಾಶ ಪೂಜಾರ ಎಂಬ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಈ ದೃಶ್ಯವನ್ನು ಮೊಬೈಲ್‌ನ

ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ…

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ

ಮಿಸ್ ಯುನಿವರ್ಸ್ ಕಿರೀಟದ ಬೆಲೆ 37 ಕೋಟಿ ರೂ.

ಡಿಸೆಂಬರ್ 12 ರಂದು ನಡೆದ ಮಿಸ್ ಯುನಿವರ್ಸ್ 2021 ಸರ್ಧೆಯಲ್ಲಿ ಭಾರತೀಯ ಯುವತಿ ಕಿರೀಟ ಅಲಂಕರಿಸಿದ್ದಾರೆ. ಭಾರತದ ನಾರಿ ಗೆದ್ದ ಕಿರೀಟದ ಬೆಲೆ ಬರೋಬ್ಬರಿ 37 ಕೋಟಿ ರೂ. ಹೌದು, ಈ ಹಿಂದೆ ನಡೆದಿರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹಲವು ಬಾರಿ ಕಿರೀಟಗಳನ್ನು ಬದಲಿಸಲಾಗಿದೆ. 2019ರಲ್ಲಿ ಮಿಸ್

ಹಾರಾಡಿಯಿಂದ ಪಾಪೆಮಜಲು ಶಾಲೆಗೆ ವರ್ಗಾವಣೆಗೊಂಡಿದ್ದ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಅ.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪಡೂರು ಗ್ರಾಮದ ಪಟ್ಟಿ ನಿವಾಸಿ ಗಣಪ ಪೂಜಾರಿ ರವರ ಪುತ್ರಿ ಪುತ್ತೂರು ನಗರದ ಹಾರಾಡಿ ಸರಕಾರಿ

ಕಡಬ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ಕಡಬ: ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಮನೆಯ ಕಪಾಟಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ಕಾಜರಕಟ್ಟೆ ವರ್ಗೀಸ್ ಎಂಬವರ ಮನೆಯಿಂದ ಕಳವು ನಡೆಸಲಾಗಿದೆ. ವರ್ಗೀಸ್ ಹಾಗೂ ಅವರ ಪತ್ನಿ ಅವರು