Day: December 16, 2021

ಪುತ್ತೂರು: ಪ್ರಭಾರ ಮುಖ್ಯ ಶಿಕ್ಷಕಿ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನ!! ಒಂದು ವಾರದ ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರೆ ಮಾಡಿ ಕೃತಜ್ಞತೆ ತಿಳಿಸಿದ್ದ ಪ್ರಿಯಾ ದಿಢೀರ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು!??

ಪುತ್ತೂರು: ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದ ಹಾರಾಡಿ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಪ್ರಿಯಾ ಕುಮಾರಿ(38) ಸಾವಿನ ಸುತ್ತ ಹಲವಾರು ಅನಮಾನಗಳು ಎದ್ದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಯ ಕಿರುಕುಳದ ಕಾರಣದಿಂದಾಗಿ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಘಟನೆಯ ಬಗ್ಗೆ ನಮ್ಮ ಪ್ರತಿನಿಧಿ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಸಂಪರ್ಕಿಸಿದಾಗ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂಬ ಉತ್ತರ ಲಭಿಸಿದೆ. ಹಾಗಾದರೆ ಪ್ರಭಾರ ಮುಖ್ಯ ಶಿಕ್ಷಕಿಯ ಆತ್ಮಹತ್ಯೆಗೆ ನೈಜ ಕಾರಣವೇನು!? ಕೆಲ ದಿನಗಳ …

ಪುತ್ತೂರು: ಪ್ರಭಾರ ಮುಖ್ಯ ಶಿಕ್ಷಕಿ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನ!! ಒಂದು ವಾರದ ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರೆ ಮಾಡಿ ಕೃತಜ್ಞತೆ ತಿಳಿಸಿದ್ದ ಪ್ರಿಯಾ ದಿಢೀರ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು!?? Read More »

ಪ್ರಿಯತಮೆಗೆ ಗಿಫ್ಟ್ ನೀಡಲು ಚಿನ್ನದಂಗಡಿಯಿಂದ ಉಂಗುರ ಕದ್ದ ಪಾಗಲ್ ಪ್ರೇಮಿ | ಈ ಕಳ್ಳ ಪ್ರೇಮಿ ಎಂಬಿಬಿಎಸ್ ವಿದ್ಯಾರ್ಥಿಯಂತೆ !!

ಪ್ರೇಯಸಿಗೋಸ್ಕರ ಹುಡುಗರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಅದರಲ್ಲೂ ಗಿಫ್ಟ್ ಕೊಡುವುದೆಂದರೆ ಸಾಕು ಎಷ್ಟು ಖರ್ಚು ಬೇಕಾದರೂ ಮಾಡುತ್ತಾರಂತೆ. ಆದರೆ ಇಲ್ಲೊಬ್ಬ ಪಾಗಲ್ ಪ್ರೇಮಿ ಪ್ರಿಯತಮೆಗೆ ಗಿಫ್ಟ್ ನೀಡಲು ಚಿನ್ನದ ಅಂಗಡಿಯಲ್ಲಿ ಕನ್ನ ಹಾಕಿ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಪುಣೆಯಲ್ಲಿ ನಡೆದಿದೆ. ಎರಡು ಚಿನ್ನದಂಗಡಿಯಲ್ಲಿ ಚಿನ್ನದ ಉಂಗುರು ಕಳ್ಳತನ ಮಾಡಿದ ಈತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿಷ್ಠಿತ ಕಾಲೇಜಿನಲ್ಲಿ ಎಂಬಿಬಿಎಸ್ 3ನೇ ವರ್ಷ ವ್ಯಾಸಂಗ ಮಾಡುತ್ತಿರುವ ಹನುಮಂತ ರೋಖಡೆ ಇಂಥದ್ದೊಂದು ಕೃತ್ಯಕ್ಕೆ ಇಳಿದವ. ತನ್ನ ಗೆಳೆಯ ವೈಭವ್ …

ಪ್ರಿಯತಮೆಗೆ ಗಿಫ್ಟ್ ನೀಡಲು ಚಿನ್ನದಂಗಡಿಯಿಂದ ಉಂಗುರ ಕದ್ದ ಪಾಗಲ್ ಪ್ರೇಮಿ | ಈ ಕಳ್ಳ ಪ್ರೇಮಿ ಎಂಬಿಬಿಎಸ್ ವಿದ್ಯಾರ್ಥಿಯಂತೆ !! Read More »

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ, ನಾಲ್ವರ ವಿರುದ್ಧ ದೂರು ದಾಖಲು

ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆ ವಾಮಂಜೂರು ಸಮೀಪದ ತಿರುವೈಲಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ ವಾಮಂಜೂರು ನಿವಾಸಿ ಚರಣ್ ಹಾಗೂ ಆತನ ಮೂವರು ಸ್ನೇಹಿತರು ಡಿ.2 ರಿಂದ 9 ರವರೆಗೆ ನಿರಂತರ ಕಿರುಕುಳ ನೀಡಿದ್ದರು ಎಂದು ದೂರಲಾಗಿದೆ. ವಿದ್ಯಾರ್ಥಿನಿಯ ಮೊಬೈಲ್ ಕಿತ್ತುಕೊಂಡು, ಅದರಲ್ಲಿರೋ ಮೆಮೊರಿ ಕಾರ್ಡ್ ತೆಗೆದಿದ್ದಲ್ಲದೇ, ಆಗಾಗ ಮೆಸೇಜ್ ಹಾಗೂ ಕರೆಮಾಡಿ ಕಿರುಕುಳ ನೀಡುತ್ತಿದ್ದರು. …

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ, ನಾಲ್ವರ ವಿರುದ್ಧ ದೂರು ದಾಖಲು Read More »

ಕಾಪು: ಕಾಲೇಜಿನಲ್ಲಿ ಅನ್ಯ ಕೋಮಿನ ಹುಡುಗ ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಹೊಡೆದಾಟದ ಸಂಸ್ಕೃತಿ ಇದೀಗ ನೆರೆ ಜಿಲ್ಲೆ ಉಡುಪಿಗೂ ಹಬ್ಬಿದ್ದು, ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ ಕೋಮಿನ ಹುಡುಗ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ಈ ಹೊಡೆದಾಟ ನಡೆದಿದೆ. ಕೆಲ ಹೊತ್ತು ವಿದ್ಯಾರ್ಥಿ ಗಳ ಗುಂಪಿನ ನಡುವೆ ವಾಗ್ವಾದ ಮತ್ತು ಹೊಡೆದಾಟ ನಡೆದ ಬಳಿಕ ಪೊಲೀಸರಿಗೆ ಮಾಹಿತಿ ತಲುಪಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಈ …

ಕಾಪು: ಕಾಲೇಜಿನಲ್ಲಿ ಅನ್ಯ ಕೋಮಿನ ಹುಡುಗ ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ Read More »

ವಾಹನ ಖರೀದಿಸುವವರಿಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಹೊಸ ವಾಹನ ಖರೀದಿಸುವಾಗ ಸ್ಥಳದಲ್ಲೇ ದೊರೆಯಲಿದೆ ‘ಆರ್‌ಸಿ’

ವಾಹನ ಸವಾರರಿಗೊಂದು ಸಿಹಿ ಸುದ್ದಿ ನೀಡಿದೆ ದೆಹಲಿ ಸರ್ಕಾರ. ವಾಹನವನ್ನು ಖರೀದಿಸುವವರು ನೋಂದಣಿ ಪ್ರಮಾಣಪತ್ರಕ್ಕಾಗಿ (ಆರ್‌ಸಿ) ಹೆಚ್ಚು ಸಮಯ ಕಾಯಬೇಕಾಗಿಲ್ಲ. ಅವರು ಆರ್‌ಟಿಒಗೂ ಹೋಗಬೇಕಾಗಿಲ್ಲ. ಇನ್ನು ಮುಂದೆ ದೆಹಲಿಯ ವಾಹನ ವಿತರಕರೇ ತಮ್ಮ ಗ್ರಾಹಕರಿಗೆ ವಾಹನ ನೋಂದಣಿ ಸಂಖ್ಯೆಗಳನ್ನು ನೀಡಲಿದ್ದಾರೆ. ಹೌದು, ಇದೀಗ ದೆಹಲಿಯ ವಾಹನ ವಿತರಕರು ಸ್ಥಳದಲ್ಲೇ ನೋಂದಣಿ ಪ್ರಮಾಣಪತ್ರಗಳನ್ನು ಒದಗಿಸುವ ಸೌಲಭ್ಯವನ್ನು ಆರಂಭಿಸಿದ್ದಾರೆ. ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ರವರು ವಾಹನ ಶೋರೂಂಗೆ ಭೇಟಿ ನೀಡಿ ಸ್ಥಳದಲ್ಲೇ ವಾಹನ ನೋಂದಣಿ ಪ್ರಮಾಣಪತ್ರ ನೀಡುವ …

ವಾಹನ ಖರೀದಿಸುವವರಿಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಹೊಸ ವಾಹನ ಖರೀದಿಸುವಾಗ ಸ್ಥಳದಲ್ಲೇ ದೊರೆಯಲಿದೆ ‘ಆರ್‌ಸಿ’ Read More »

ದೇವಸ್ಥಾನಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಒಳಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಯುವಕ | ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಡಳಿತ ಮಂಡಳಿ

ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಇಂತಹ ದೇವಸ್ಥಾನಕ್ಕೆ ಮುಸ್ಲಿಂ ಯುವಕನೊಬ್ಬ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಮಹಾಕಾಳೇಶ್ವರ ದೇವಸ್ಥಾನಕ್ಕೆ ಬೇರೊಬ್ಬ ವ್ಯಕ್ತಿಯ ಗುರುತಿನ ಚೀಟಿ ಬಳಸಿ ಪ್ರವೇಶಿಸಲು ಯತ್ನಿಸಿದ 24 ವರ್ಷದ ಮುಸ್ಲಿಂ ಯುವಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೊಹಮ್ಮದ್ ಯೂನಸ್ ಎಂಬಾತನೇ ಬಂಧಿತ ಆರೋಪಿ. ಆತ‌ ತನ್ನ ಸ್ನೇಹಿತೆಯಾದ ಖುಷ್ಬು ಯಾದವ್ ಜೊತೆಗೆ ದೇವಸ್ಥಾನಕ್ಕೆ ಬಂದಿದ್ದು, ಯೂನಸ್ …

ದೇವಸ್ಥಾನಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಒಳಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಯುವಕ | ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಡಳಿತ ಮಂಡಳಿ Read More »

ಹೆಣ್ಣುಮಕ್ಕಳಿಗೊಂದು ಗುಡ್ ನ್ಯೂಸ್ !! | ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ

ಹೆಣ್ಣುಮಕ್ಕಳಿಗೊಂದು ಸಿಹಿಸುದ್ದಿ ಇದೆ. ಗಂಡುಮಕ್ಕಳ ರೀತಿಯಲ್ಲಿಯೇ ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್‌ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು. ಹೆಣ್ಣುಮಕ್ಕಳ ಆರೋಗ್ಯದ ವಿಚಾರವಾಗಿ ಸರ್ಕಾರ ಬದ್ಧವಾಗಿದೆ. ಅಪೌಷ್ಟಿಕತೆಯಿಂದ ಹೆಣ್ಣುಮಕ್ಕಳನ್ನು ರಕ್ಷಿಸುವುದು ಸರ್ಕಾರದ ಉದ್ದೇಶ. ಅವರು ಸರಿಯಾದ ವಯಸ್ಸಿನಲ್ಲಿ ವಿವಾಹವಾಗುವುದು ಸೂಕ್ತ ಎಂದು ಪ್ರಧಾನಿ …

ಹೆಣ್ಣುಮಕ್ಕಳಿಗೊಂದು ಗುಡ್ ನ್ಯೂಸ್ !! | ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ Read More »

ಕೇವಲ 1 ರೂ. ಗೆ ರಿಚಾರ್ಜ್ ಪ್ಲಾನ್ ಪರಿಚಯಿಸಿದ ರಿಲಯನ್ಸ್ ಜಿಯೋ !! | ದೇಶದಲ್ಲೇ ಅತ್ಯಂತ ಅಗ್ಗದ ಪ್ರಿಪೇಯ್ಡ್ ಪ್ಲಾನ್ ಮೂಲಕ ಹೊಸ ಕ್ರಾಂತಿ

ಭಾರತದಲ್ಲಿ ಡೇಟಾ ಹಾಗೂ ಮೊಬೈಲ್ ನೆಟ್‌ವರ್ಕ್ ಮೂಲಕ ಕ್ರಾಂತಿ ಮಾಡಿರುವ ಕಂಪನಿ ಎಂದರೆ ಅದು ರಿಲಯನ್ಸ್ ಜಿಯೋ. ಬೆಲೆ ಏರಿಕೆ ನಂತರವೂ ಗ್ರಾಹಕರನ್ನು ಸೆಳೆಯುವ ಸಲುವಾಗಿ ದೇಶದ ಅತಿದೊಡ್ಡ ಟೆಲಿಕಾಂ ಸಂಸ್ಥೆ ಜಿಯೋ ದಾಪುಗಾಲಿಟ್ಟಿದೆ. ಭಾರತದ ನಂಬರ್ ಒನ್ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ಇದೀಗ ಅತ್ಯಂತ ಅಗ್ಗದ ಪ್ಲಾನ್ ಪ್ರಾರಂಭಿಸಿದೆ. ಜಿಯೋ ನೀಡುವ ಪ್ಲಾನ್ ಗೆ ಪಾವತಿಸಬೇಕಾಗಿರುವುದು ಕೇವಲ 1 ರೂ (one rupee plan). ಈ ಉತ್ತಮ ಯೋಜನೆಯನ್ನು ವಿಶೇಷವಾಗಿ My Jio ಅಪ್ಲಿಕೇಶನ್‌ನಲ್ಲಿ …

ಕೇವಲ 1 ರೂ. ಗೆ ರಿಚಾರ್ಜ್ ಪ್ಲಾನ್ ಪರಿಚಯಿಸಿದ ರಿಲಯನ್ಸ್ ಜಿಯೋ !! | ದೇಶದಲ್ಲೇ ಅತ್ಯಂತ ಅಗ್ಗದ ಪ್ರಿಪೇಯ್ಡ್ ಪ್ಲಾನ್ ಮೂಲಕ ಹೊಸ ಕ್ರಾಂತಿ Read More »

ಮತಾಂತರ ನಿಷೇಧ ಕಾಯ್ದೆಗೆ ಸದ್ಯಕ್ಕಿಲ್ಲ ಗ್ರೀನ್ ಸಿಗ್ನಲ್ !! | ರಾಜ್ಯ ಸರ್ಕಾರದಿಂದ ವಿಧೇಯಕ ಜಾರಿ ವಿಳಂಬ ಸಾಧ್ಯತೆ

ವಿವಾದಿತ ಮತಾಂತರ ನಿಷೇಧ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮುಕ್ತಿ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ಬಹು ಚರ್ಚಿತವಾದ ಮತಾಂತರ ನಿಷೇಧ ವಿಧೇಯಕ ಜಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಅಂಗೀಕಾರಕ್ಕೆ ಸರಕಾರ ಮುಂದಾಗಿತ್ತು. ಆದರೆ ಇದೀಗ ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ತರಾತುರಿಯಲ್ಲಿ ವಿಧೇಯಕ ಜಾರಿ ಮಾಡುವುದು ಸೂಕ್ತವಲ್ಲ ಎನ್ನುವ ತೀರ್ಮಾನಕ್ಕೆ ಸರ್ಕಾರ ಬಂದಿದ್ದು, ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ವಿಧೇಯಕ ತರಲು ಹೊರಟ ಸರಕಾರದಿಂದಲೇ ಇದೀಗ ನಿಧಾನಗತಿಯ ನಡೆ ಕಂಡು …

ಮತಾಂತರ ನಿಷೇಧ ಕಾಯ್ದೆಗೆ ಸದ್ಯಕ್ಕಿಲ್ಲ ಗ್ರೀನ್ ಸಿಗ್ನಲ್ !! | ರಾಜ್ಯ ಸರ್ಕಾರದಿಂದ ವಿಧೇಯಕ ಜಾರಿ ವಿಳಂಬ ಸಾಧ್ಯತೆ Read More »

ಮಂಟಪಕ್ಕೆ ಮದುಮಗನನ್ನು ಮೆರವಣಿಗೆಯ ಮೂಲಕ ಕರೆತರುತ್ತಿದ್ದ ಕುದುರೆಗಾಡಿಗೆ ಬೆಂಕಿ !! | ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಗೊತ್ತಾ??

ಮದುವೆ ಎಂದರೆ ಮದುಮಗನಿಗೆ ಒಂದು ವಿಶೇಷವಾದ ಪ್ರಾಶಸ್ತ್ಯ ಇದ್ದೇ ಇದೆ. ಆತನನ್ನು ಮೆರವಣಿಗೆಯ ಮೂಲಕ ಮಂಟಪಕ್ಕೆ ಕರೆತರುವುದು ಹಲವು ಮದುವೆ ‌ಸಂಪ್ರದಾಯಗಳಲ್ಲಿ ರೂಢಿಯಲ್ಲಿದೆ. ಹಾಗೆಯೇ ಇಲ್ಲೊಂದು ಕಡೆ ಮದುಮಗನನ್ನು ಕೂರಿಸಿಕೊಂಡು ಮೆರವಣಿಗೆ ಹೊರಟ್ಟಿದ್ದ ಕುದುರೆ ಗಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಗುಜಾರಾತ್ ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದಿದೆ. ವರನನ್ನು ಮಂಟಪಕ್ಕೆ ಮೆರವಣಿಗೆಯೊಂದಿಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ರಸ್ತೆಯುದ್ದಕ್ಕೂ ಜನರು ಪಟಾಕಿ ಸಿಡಿಸುತ್ತಾ ನೃತ್ಯ ಮಾಡುತ್ತಾ ಬರುತ್ತಿದ್ದರು. ಈ ವೇಳೆ ಪಟಾಕಿ ಕಿಡಿ ತಗುಲಿ ಕುದುರೆಗಾಡಿಯಲ್ಲಿ …

ಮಂಟಪಕ್ಕೆ ಮದುಮಗನನ್ನು ಮೆರವಣಿಗೆಯ ಮೂಲಕ ಕರೆತರುತ್ತಿದ್ದ ಕುದುರೆಗಾಡಿಗೆ ಬೆಂಕಿ !! | ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಗೊತ್ತಾ?? Read More »

error: Content is protected !!
Scroll to Top