Daily Archives

December 17, 2021

ಕನಚೂರ್ ಮೋನುವಿನ ಮೆಡಿಕಲ್ ಪರವಾನಗಿ ಪ್ರಭಾವದಿಂದ ಪಡೆದುಕೊಂಡ ಮಂಗಳೂರಿನ ಪ್ರಭಾವಿ ಯಾರು!?? ದಕ್ಷಿಣ ಕನ್ನಡ ಬಿಜೆಪಿ…

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಮರೆಯಲ್ಲಿನ ಗುದ್ದಾಟ ಕೊಂಚ ತಾರಕಕ್ಕೇರಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೊನ್ನೆಯ ದಿನ ಬಸ್ ನಲ್ಲಿದ್ದ ಭಿನ್ನ ಕೋಮಿನ ಜೋಡಿಯ ವಿಚಾರದಲ್ಲಿ ಫೋಟೋ ಸಹಿತ ವೀಡಿಯೋ

ತಾಯಿ-ಮಗುವಿನ ಮೃತದೇಹ ಪತ್ತೆ ,ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ

ಮೈಸೂರು : ಎರಡು ವರ್ಷದ ಮಗುವಿನ ಮೃತದೇಹ ನೀರಿನ ತೊಟ್ಟಿಯಲ್ಲಿ ಹಾಗೂ ಮಗುವಿನ ತಾಯಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ

ಅತ್ಯಾಚಾರ ಎಂಜಾಯ್ ಹೇಳಿಕೆ ಕುರಿತು ಕ್ಷಮೆ ಯಾಚಿಸಿದ ರಮೇಶ್ ಕುಮಾರ್

ಬೆಳಗಾವಿ : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ.”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ.ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು

ಉಪ್ಪಿನಂಗಡಿ:ಮದುವೆ ವಾರ್ಷಿಕೋತ್ಸವದ ದಿನದಂದೇ ದಂಪತಿ ಬಾಳಿನಲ್ಲಿ ವಿಧಿಯ ಕರಿನೆರಳು!! ಪತಿ-ಮಕ್ಕಳೊಂದಿಗೆ ದೇವಸ್ಥಾನಕ್ಕೆ…

ಮದುವೆ ವಾರ್ಷಿಕೋತ್ಸವದ ದಿನದಂದು ಖುಷಿಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಪತಿ-ಪತ್ನಿ ಸಹಿತ ಇಬ್ಬರು ಮಕ್ಕಳು ವಿಧಿಯ ಕ್ರೂರ ಆಟಕ್ಕೆ ಸಿಲುಕಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಪತ್ನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಂತ್ರಿಜಾಲು ಎಂಬಲ್ಲಿ

ವೃತ್ತದ ಹೆಸರು ಬದಲಾವಣೆ ತಂದ ಗೊಂದಲ | 2 ಕೋಮಿನ ಜನರ ನಡುವೆ ಮಾತಿನ ಚಕಮಕಿ, ನಿಷೇಧಾಜ್ಞೆ ಜಾರಿ

ಕೊಪ್ಪಳ: ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಗಂಗಾವತಿಯಲ್ಲಿ ವೃತ್ತವೊಂದಕ್ಕೆ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಯುವಕರ ನಡುವೆ ಮಾತಿನ ಚಕಮಕಿಯಾಗಿ ಘರ್ಷಣೆಯ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ

ಕೋಟಿಯೊಡತಿಯ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರಿಂದ ಮೂರನೇ ಬಾರಿ ನೋಟೀಸ್!! ಕೋಟಿ ಆಸ್ತಿಯ ಜೊತೆಗೆ ಆಕೆಗಿತ್ತು ನಶೆಯ ನಂಟು

ಆಕೆ ಕೋಟಿಗಟ್ಟಲೆ ಆಸ್ತಿಯ ಒಡತಿ.ಇತ್ತೀಚೆಗೆ ಬಂಧನವಾದ ಡ್ರಗ್ ಪೆಡ್ಲರ್ ಗಳೊಂದಿಗೆ ಆಕೆಗೆ ಸಂಪರ್ಕವಿತ್ತು ಎಂಬ ಅನುಮಾನದಲ್ಲಿ ಆಕೆಯ ಮೇಲೆ ಪೊಲೀಸರ ಹದ್ದಿನ ಕಣ್ಣು ಬಿದ್ದಿದೆ.ಡ್ರಗ್ಸ್ ವಿಚಾರದಲ್ಲಿ ಆಕೆಯ ವಿಚಾರಣೆಗೆ ಮೂರನೇ ಬಾರಿ ನೋಟೀಸ್ ನೀಡಲಾಗಿದೆ.ಡ್ರಗ್ ಪೆಡ್ಲರ್ ಥಾಮಸ್ ಕಾಲು ಜೊತೆಗೆ

ಬಲು ದುಬಾರಿಯಪ್ಪ ಮನೋಹರಿ ಗೋಲ್ಡ್ ಟೀ ಪುಡಿ !! | 1 ಕೆ.ಜಿ ಚಹಾ ಪುಡಿ ಬೆಲೆ ಕೇಳಿದರೆ ನೀವು ಬೆಕ್ಕಸ ಬೆರಗಾಗುವುದು…

ಚುಮುಚುಮು ಮುಂಜಾನೆಯ ಚಳಿಗೆ ಒಂದು ಕಪ್ ಟೀ ಸಿಕ್ಕರೆ ಸ್ವರ್ಗ ಸಿಕ್ಕಂತಾಗುತ್ತದೆ. ಅದ್ರಲ್ಲೂ ಚಹಾ ಭಾರತದ ಮಂದಿಗೆ ಕೇವಲ ಪಾನೀಯವಲ್ಲ. ಅದೊಂದು ಉತ್ಸಾಹ. ಭರವಸೆ. ಒಂದು ಸಿಪ್ ಟೀಗೆ ಸಂಪೂರ್ಣ ಒತ್ತಡವನ್ನು ಶಮನ ಮಾಡುವಷ್ಟು ಶಕ್ತಿ ಇರುತ್ತದೆ. ಭಾರತಕ್ಕೂ, ಟೀಗೂ ಅಷ್ಟೊಂದು ಅವಿನಾಭಾವ ಸಂಬಂಧ. ಟೀಯ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ | ಜನವರಿ 1 ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು !!?

ವಾಹನ ಸವಾರರಿಗೊಂದು ದೆಹಲಿ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿರುವುದರಿಂದಾಗಿ ಇದನ್ನು ತಡೆಗಟ್ಟಲು ದೆಹಲಿ ಸರ್ಕಾರ ಮುಂದಾಗಿದ್ದು, ಜನವರಿ 1 ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ಸರ್ಕಾರ ನಿರ್ಧಾರ

ಹಂದಿ ಸಾಕಾಣಿಕೆಯ ಗೂಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು | 150 ಹಂದಿಗಳು ಸಜೀವ ದಹನ !!

ಹಂದಿ ಸಾಕಾಣಿಕೆಯ ಗೂಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 150 ಹಂದಿಗಳು ಸಜೀವ ದಹನವಾಗಿರುವ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಹೊರವಲಯದಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಪಾಂಡವಪುರದ ಮಹಾತ್ಮಗಾಂಧಿ ನಗರ ಬಡಾವಣೆಯ ಶಿವರಾಜು

ಪಿಎಫ್‌ಐ ಎಸ್ಪಿ ಕಛೇರಿ ಚಲೋಗೆ ಅವಕಾಶವಿಲ್ಲ – ಕಮೀಷನರ್

ಮಂಗಳೂರು: ಉಪ್ಪಿನಂಗಡಿಯ ಘಟನೆಗೆ ಸಂಬಂಧಿಸಿ ಪಿಎಫ್‌ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಕ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.ಘಟನೆಯನ್ನು ಖಂಡಿಸಿ ಡಿ.17ರಂದು ಅಪರಾಹ್ನ 3 ಗಂಟೆಗೆ ನಗರದ ಕ್ಲಾಕ್ ಟವರ್‌ನಿಂದ