Daily Archives

December 18, 2021

ಗಂಡನೊಂದಿಗೆ ವಿಚ್ಛೇದನದ ಬೆನ್ನಿಗೇ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ ವೀಣಾ | ಇಬ್ಬರ ಜತೆ ಮಾಡಿದ ಅನೈತಿಕ ಸಂಬಂಧ…

ಬಾಗೇಪಲ್ಲಿ: ಗಂಡನೊಂದಿಗೆ ವಿಚ್ಛೇದನ ಪಡೆದು ಮಾಜಿ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ್ದ ಮಹಿಳೆಯೊಬ್ಬಳು ಅಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಅಲ್ಲಿ ನಡೆದ ಸಾವಿಗೂ ಮುನ್ನ ಆಕೆ ಬರೆದಿಟ್ಟ ಡೆತ್ ನೋಟ್ ನಲ್ಲಿ ಆಕೆ ಇಬ್ಬರು ಪುರುಷರೊಂದಿಗಿನ ಅಕ್ರಮ ಸಂಬಂಧದ ಬಗ್ಗೆಯೂ ಉಲ್ಲೇಖಿಸಿದ್ದಾಳೆ. ಸಾಯುವ

2029 ರಲ್ಲಿ ಭಾರತದ ಪ್ರಧಾನಿ ಪಟ್ಟ ಏರಲಿದ್ದಾರೆ ಓರ್ವ ಮುಸ್ಲಿಂ | ಹಾಗಂತ ಭವಿಷ್ಯ ನುಡಿದ್ದದ್ದು ಯಾರು ಗೊತ್ತಾ ?!

ಹರಿದ್ವಾರ(ಉತ್ತರಾಖಂಡ): ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಮೊದಲ ದಿನ ಮಾತನಾಡಿದ ಸ್ವಾಮಿ ಯತಿ ನರಸಿಂಹಾನಂದ ಗಿರಿ, 2029ರ ವೇಳೆಗೆ ಭಾರತದಲ್ಲಿ

ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು

ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್‌ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ.ವೈದ್ಯರ ಮಗುವೊಂದು ಚಿಲಕ ಹಾಕಿ

ನನಗೆ ಗೃಹ ಖಾತೆ ಕೊಟ್ಟರೆ ಕೋಮು ಗಲಭೆಯ ಮಾತಿರಲಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ | ಮತೀಯ ಶಕ್ತಿಗಳ…

ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ

ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು.ಶುಕ್ರವಾರ

18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ…

ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ

ಮಂಗಳೂರು : ಐದು ಮಂದಿಯಲ್ಲಿ ಓಮಿಕ್ರಾನ್ ದೃಢ

ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಕೋವಿಡ್‌ನ ಎರಡು ಕ್ಲಸ್ಟರ್ ಗಳಲ್ಲಿ ಏಕಾಏಕಿ ಐವರಲ್ಲಿಒಮಿಕ್ರಾನ್ ದೃಢ ಪಟ್ಟಿದೆ.ಈ ಬಗ್ಗೆ ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಕ್ಲಸ್ಟರ್ 1 ರಲ್ಲಿ ಪರೀಕ್ಷೆಗೊಳಗಾದ 14 ಪ್ರಕರಣಗಳಲ್ಲಿ 4 ಮಂದಿಗೆ ಒಮಿಕ್ರಾನ್ ದೃಢ

ಮಹಿಳಾ ಪ್ರಯಾಣಿಕರಿಗೆ ಸಿಹಿಸುದ್ದಿ | ಬಸ್, ಮೆಟ್ರೋಗಳಂತೆ ಇನ್ನು ಮುಂದೆ ರೈಲಿನಲ್ಲಿಯೂ ಮಹಿಳೆಯರಿಗಾಗಿ ಸೀಟು ಮೀಸಲು !!

ಸರ್ಕಾರದ ಯಾವುದೇ ಯೋಜನೆಗಳು ಅಥವಾ ಸೌಲಭ್ಯಗಳಿರಲಿ, ಅವುಗಳೆಲ್ಲದರಲ್ಲೂ ಮಹಿಳೆಯರಿಗೆ ವಿಶೇಷವಾದ ಮೀಸಲಾತಿ ಇದ್ದೇ ಇರುತ್ತದೆ. ಕೆಲಸದಿಂದ ಹಿಡಿದು ಸಂಸತ್ ವರೆಗೂ ಮಹಿಳೆಯರಿಗೆ ಮೀಸಲಾತಿ ಇದೆ. ಈಗ ಈ ಪಟ್ಟಿಗೆ ಹೊಸದೊಂದು ಮೀಸಲಾತಿ ಸೇರ್ಪಡೆಯಾಗಿದೆ.ಇನ್ಮುಂದೆ ಮಹಿಳೆಯರು ರೈಲು ಪ್ರಯಾಣಕ್ಕೆ

ಸದ್ಯಕ್ಕಿಲ್ಲ ಹೊಸ ಬಿಪಿಎಲ್ ಕಾರ್ಡ್ ಹಂಚಿಕೆ !! | ‘ಅನರ್ಹರ ಪತ್ತೆ ಮೊದಲು, ಪಡಿತರ ಚೀಟಿ ವಿತರಣೆ ನಂತರ ‘…

ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ಆಹಾರ ಇಲಾಖೆ ನಿರ್ಧರಿಸಿದ್ದು, ಇದರಿಂದಾಗಿ ಹೊಸ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳು ಕಾರ್ಡ್ ಗಾಗಿ ಇನ್ನಷ್ಟು ದಿನ ಕಾಯುವುದು

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿ.ಎನ್.ಮುತ್ತಪ್ಪ ರೈ ಅವರ ಆಸ್ತಿ‌ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.ಎನ್‌.ಮುತ್ತಪ್ಪ ರೈ ಅವರ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ.ಮುತ್ತಪ್ಪ ರೈ ಅವರ ಎರಡನೇ