Daily Archives

December 18, 2021

ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು – ಕೇಂದ್ರಕ್ಕೆ ಬಿ.ರಮಾನಾಥ ರೈ ಆಗ್ರಹ

ಮಂಗಳೂರು : ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್‌ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರಕಾರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ.ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,

ಹೇರ್ ಗೆ ಡೈ ಹಾಕದೆಯೇ ಬಿಳಿಗೂದಲಲ್ಲಿ ಹಸೆಮಣೆಯೇರಿದ ಖ್ಯಾತ ನಟನ ಪುತ್ರಿ !! | ಐಷಾರಾಮಿ ಜೀವನವಿದ್ದರೂ ನೈಜತೆಗೆ…

ಮದುವೆ ಕುರಿತಾಗಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕನಸು ಇರುತ್ತದೆ. ಮದುಮಗಳಿಗೆಂತೂ ಆ ಆಸೆ ದುಪ್ಪಟ್ಟಾಗಿರುತ್ತದೆ. ಸೀರೆ ಡಿಸೈನ್‍ಗೆ ಪ್ರತ್ಯೇಕ ಬೊಟಿಕ್, ಮೇಕಪ್‍ಗೆ ಹೆಸರಾಂತ ಬ್ಯೂಟಿಷಿಯನ್, ಮೇಕಪ್ ಆರ್ಟಿ‌ಸ್ಟ್‌ಗಳನ್ನು ಮೊದಲೇ ಬುಕ್ ಮಾಡಿಕೊಳ್ಳುತ್ತಾರೆ. ಇವತ್ತಿನ ದಿನಗಳ ಮದುವೆಗಳನ್ನು

ದೃಷ್ಟಿಹೀನ ಪತ್ರಿಕೋದ್ಯಮ ವಿದ್ಯಾರ್ಥಿನಿಯಿಂದ ಅದ್ಭುತ ಛಾಯಾಗ್ರಹಣ | ಕಣ್ಣು ಕುರುಡಾದರೂ ಕ್ಯಾಮರಾದ ಕಣ್ಣಿನಿಂದ…

ಮನುಷ್ಯನಿಗೆ ಛಲವೊಂದಿದ್ದರೆ ಸಾಕು ಏನನ್ನು ಸಾಧಿಸಬಲ್ಲ. ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಒಳ್ಳೆಯ ಮಾರ್ಗದ ಕಡೆಗೆ ನಡೆದರೆ ಯಾವುದೂ ಕಠಿಣವಲ್ಲ.ಹೌದು. ಇದಕ್ಕೆಲ್ಲ ಉತ್ತಮವಾದ ಉದಾಹರಣೆ ಎಂಬಂತೆ ಇದೆ ಈಕೆಯ ಸಾಧನೆ.ಸಾಮಾನ್ಯವಾಗಿ ಫೋಟೋಗ್ರಫಿ ಎಂಬುದು ಕಣ್ಣಿನಿಂದ ಗುರಿಯನ್ನು ಇಟ್ಟುಕೊಂಡು

ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ…

ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಾಲಯಗಳ ನಾಶ ಹೆಚ್ಚುತ್ತಿದೆ. ಈ ಹಿಂದೆ ಬಾಂಗ್ಲಾದಲ್ಲಿ ಪಾಕಿಸ್ತಾನ ಹೊಡೆದು ನಾಶಪಡಿಸಿದ್ದ ಕಾಳಿ ದೇವಾಲಯವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ಉದ್ಘಾಟನೆ ಮಾಡಿದ್ದಾರೆ.ಬಾಂಗ್ಲಾದೇಶದ ಢಾಕಾದಲ್ಲಿ 1971ರಲ್ಲಿ ಪಾಕಿಸ್ತಾನಿ ಪಡೆಗಳು

ಮಂಗಳೂರು ವಿವಿ : ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ!

ಮಂಗಳೂರು : ಯುಜಿಸಿ ಅನುದಾನದಲ್ಲಿ ಸೆಡ್ಯುಲ್ಡ್ ಕಾಸ್ಟ್ ಸಬ್ ಪ್ಲಾನ್(ಎಸ್‌ಸಿಎಸ್‌ಪಿ) ಮತ್ತು ಟ್ರೈಬಲ್ ಸಬ್ ಪ್ಲಾನ್(ಐಎಸ್‌ಪಿ) ಯೋಜನೆಯಲ್ಲಿ ಮಂಗಳೂರು ವಿವಿಯ ಎಸ್‌ಸಿ.ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿರುವ ಬಹುಕೋಟಿ ರೂಪಾಯಿ ಮೊತ್ತದ ಲ್ಯಾಪ್‌ಟಾಪ್ ಖರೀದಿಯಲ್ಲಿ

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ನಿವಾಸಿ ಇಂದು ಬೆಳಿಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಅವಿವಾಹಿತರಾಗಿದ್ದ ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ವೃತ್ತಿಯಲ್ಲಿ ಎಲೆಕ್ನಿಷಿಯನ್. ಇವರ ಆತ್ಮಹತ್ಯೆಗೆ

ನೀವು ಕೂಡ ಇನ್‌ಸ್ಟಾಗ್ರಾಮ್‌ ಬಳಕೆದಾರರೇ?? |ಹಾಗಿದ್ದಲ್ಲಿ ನಿಮಗಾಗಿ ಸದ್ಯದಲ್ಲೇ ಬರಲಿದೆ ಹೊಸ ಫೀಚರ್

ಈಗಿನ ಕಾಲದಲ್ಲಿ ಸಾಮಾಜಿಕ ಜಾಲತಾಣ ಬಳಸದವರಿಲ್ಲ. ಎಲ್ಲರೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿ ಇರುತ್ತಾರೆಯೇ. ಅದರಲ್ಲೂ ಈಗ ಇನ್‌ಸ್ಟಾಗ್ರಾಮ್‌ ತುಂಬಾ ಟ್ರೆಂಡ್ ನಲ್ಲಿದೆ. ನೀವು ಕೂಡ ಇನ್‌ಸ್ಟಾಗ್ರಾಮ್‌ನ ಸಕ್ರಿಯ ಬಳಕೆದಾರರೇ? ನಿಮಗೂ ಇನ್‌ಸ್ಟಾಗ್ರಾಮ್‌ನಲ್ಲಿ ಅತೀ ಹೆಚ್ಚು ಸ್ಟೋರಿಗಳನ್ನು

ಉಡುಪಿ : ನಾಲ್ಕು ಮಕ್ಕಳ ತಂದೆಯಾದ ಅನ್ಯಕೋಮಿನ ವ್ಯಕ್ತಿಯಿಂದ ವಿವಾಹಿತ ಮಹಿಳೆಯೊಂದಿಗೆ ಎರಡನೇ ಮದುವೆಗೆ ಸಿದ್ಧತೆ !!

ನಾಲ್ಕು ಮಕ್ಕಳ ತಂದೆಯೊಬ್ಬ ವಿವಾಹಿತ ಹಿಂದೂ ಮಹಿಳೆಯ ಜೊತೆ ಎರಡನೇ ಮದುವೆಗೆ ಮುಂದಾಗಿದ್ದ ಆಘಾತಕಾರಿ ಘಟನೆಯೊಂದು ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ಉಡುಪಿ ಮಧ್ವನಗರದ ನಿವಾಸಿಗಳಾದ ಮಹಮದ್ ಅಶ್ಫಕ್ ಹಾಗೂ ಜಯಲಕ್ಷ್ಮೀ ಪ್ರೀತಿಸಿ ಮದುವೆಯಾಗಲು ಹೊರಟ ಜೋಡಿ. ಆದರೆ ಈತನ ಎರಡನೇ ಮದುವೆಗೆ ಆತನ

ಸಿಲಿಕಾನ್ ಸಿಟಿಯಲ್ಲಿ ಛತ್ರಪತಿ ಶಿವಾಜಿಗೆ ಅಪಮಾನ !! | ಪ್ರತಿಮೆಗೆ ಮಸಿ ಬಳಿದು ಕಿಡಿಗೇಡಿಗಳಿಂದ ಅಟ್ಟಹಾಸ, ವ್ಯಾಪಕ…

ಬೆಂಗಳೂರು: ಸ್ಯಾಂಕಿ ಕೆರೆ ಸಿಗ್ನಲ್ ಬಳಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ.ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಸ್ಯಾಂಕಿ ಕರೆ ಸಿಗ್ನಲ್ ಬಳಿ ಇರೋ ಶಿವಾಜಿ ಪ್ರತಿಮೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದು,ಅಹಿತಕರ ಘಟನೆ

ಕುಂದಾನಗರಿಯಲ್ಲಿ MES ಪುಂಡರ ಅಟ್ಟಹಾಸ | ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು | ಬಸ್ ಮೇಲೆ…

ಕುಂದಾನಗರಿಯಲ್ಲಿ ಒಮ್ಮಿಂದೊಮ್ಮೆಲೆ MES ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಸಂಗೊಳ್ಳಿ ರಾಯಣ್ಣ