Daily Archives

December 18, 2021

ಕುಂಡಡ್ಕ‌ : ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯಕ್ಕೆ ಮೇಲ್ಛಾವಣಿ ಕೊಡುಗೆ |

ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ‌, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ರಿಂದ ಪ್ರಾರಂಭಗೊಂಡಿದ್ದು ಕ್ಷೇತ್ರದ ಸಾನಿಧ್ಯಕ್ಕೆ

ಬೆಳ್ತಂಗಡಿ : ವಸಂತ ಬಂಗೇರ ರಾಜಕೀಯ ನಿವೃತ್ತಿ ? ಏನಾಂತರೆ ಈ ಕುರಿತು ಬಂಗೇರರು..

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಗೆ ಖರ್ಚು ಮಾಡಲು ನನ್ನಲ್ಲಿ ಸಾಕಷ್ಟು ಹಣವಿಲ್ಲ ಎಂದು ಬಂಗೇರರು ಹೇಳಿದ ವಿಡಿಯೋ ಸಹಿತ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ

ಹನುಮನ ಮಂದಿರ ಕೆಡವಿ ಮಸೀದಿ ಕಟ್ಟಿದರೇ??| ಶ್ರೀರಂಗಪಟ್ಟಣದ ಟಿಪ್ಪು ಮಸೀದಿ ಕುರಿತು ಬುಗಿಲೆದ್ದಿದೆ ವ್ಯಾಪಕ ಚರ್ಚೆ

ಈ ಮಸೀದಿ ನಿರ್ಮಾಣದ ಕುರಿತು ಊಹಾ ಪೋಹಗಳು ಹುಟ್ಟಿಕೊಂಡಿವೆ. ಕೆಲವರು ಅಲ್ಲಿ ಹನುಮಂತನ ಗುಡಿಯ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬ ವಾದ ಮುಂದಿಡುತ್ತಿದ್ದಾರೆ. ಇನ್ನು ಕೆಲವರು ಅಂತಹ ಯಾವುದೇ ಕುರುಹುಗಳು ಇಲ್ಲ. ಎಂದು ಹೇಳುತ್ತಿದ್ದಾರೆ. ನಾಲೈದು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಎರಡೂ

ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ದೂರು ನೀಡಿದ ಪೋಸ್ಟ್ ಕಾರ್ಡ್‌ ಮಹೇಶ್ ವಿಕ್ರಂ ಹೆಗ್ಡೆ

ಮಂಗಳೂರು: ಹಿಂದೂ ಸಂಘಟನೆಯ ಯುವಕರ ವಿರುದ್ದ ಸುಮೋಟೋ ಪ್ರಕರಣದ ನಂತರ ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಂ ಹೆಗ್ಡೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ರನ್ನು ಬಹಿರಂಗವಾಗಿ ಟೀಕಿಸಿದ್ದು, ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪತ್ರಿಕಾಗೋಷ್ಠಿ ಕರೆದು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ

ಎಲ್ಐಸಿಯಿಂದ ಬಿಡುಗಡೆಯಾಗಿದೆ ಹೊಸ ವಿಮೆ ಪಾಲಿಸಿ | “ಧನ್ ರೇಖಾ” ಪಾಲಿಸಿಯ ವಿಶೇಷತೆಯ ಕುರಿತು ಇಲ್ಲಿದೆ…

ಪ್ರತಿಯೊಬ್ಬರು ಕೂಡ ಹಣ ಹೂಡಿಕೆ ಮಾಡಬೇಕೆಂದು ಉತ್ತಮವಾದ ಯೋಜನೆಗಳನ್ನು ಹುಡುಕುವುದು ಸಹಜ. ಅದರಲ್ಲೂ ನಂಬಿಕಸ್ತ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹಣ ಸುರಕ್ಷಿತವಾಗಿರುತ್ತದೆ. ಗ್ರಾಹಕರ ವಿಶ್ವಾಸ ಗಳಿಸಿರುವ ಹಾಗೂ ಗ್ರಾಹಕರಿಗೆ ಉತ್ತಮ ಯೋಜನೆ ನೀಡುವ ಕಂಪನಿಗಳಲ್ಲಿ ಎಲ್ ಐ ಸಿ ಕೂಡ

ಲಾಡ್ಜ್‌ವೊಂದರಲ್ಲಿ ಅನ್ಯಕೋಮಿನ ಯುವಕನ ಜೊತೆ ಸಿಕ್ಕಿಬಿದ್ದ ಹಿಂದೂ ಯುವತಿ !! | ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ…

ಲಾಡ್ಜ್‌ವೊಂದರಲ್ಲಿ ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಸಿಕ್ಕಿ ಬಿದ್ದಿರುವುದು ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.ಶಿವಮೊಗ್ಗದ ತೇವರ ಚಟ್ನಹಳ್ಳಿಯ ಲಾಡ್ಜ್‌ವೊಂದಕ್ಕೆ ದಾವಣಗೆರೆ ಮೂಲದ ಹಿಂದೂ ಯುವತಿ ಹಾಗೂ ದಾವಣಗೆರೆ ಜಿಲ್ಲೆಯ ಅನ್ಯಕೋಮಿನ ಯುವಕ ಬಂದಿದ್ದಾರೆ.

ಇನ್ನು ಮುಂದೆ ಆಧಾರ್ ಕಾರ್ಡ್ ಗೆ ವೋಟರ್ ಐಡಿ ಲಿಂಕ್ !!| ಮಹತ್ವದ ಚುನಾವಣಾ ಸುಧಾರಣೆಯ ಮಸೂದೆಗೆ ಕೇಂದ್ರ ಸಂಪುಟದ…

ಕೇಂದ್ರ ಸಂಪುಟವು ಚುನಾವಣಾ ಸುಧಾರಣೆಗಳ ಮಸೂದೆಯನ್ನು ಅನುಮೋದಿಸಿದ್ದು, ಅದರನ್ವಯ ಮತದಾರರ ಗುರುತಿನ ಚೀಟಿಗಳಿಗೆ ಆಧಾರ್ ಅನ್ನು ಲಿಂಕ್ ಮಾಡಲು ಅವಕಾಶ ನೀಡಿದೆ.ಇದು ಭಾರತದ ಚುನಾವಣಾ ಆಯೋಗ (ECI) ಪ್ರಸ್ತಾಪಿಸಿದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮತದಾರರ ಪಟ್ಟಿಯನ್ನು ಬಲಪಡಿಸಲು, ಮತದಾನ

ಕಡಬ: ಮನೆಯೊಳಗೆ ಮಲಗಿದ್ದಲ್ಲಿಯೇ ಮೃತಪಟ್ಟ ನಿವೃತ್ತ ಯೋಧ

ನಿವೃತ್ತ ಸೈನಿಕರೋರ್ವರು ಮನೆಯೊಳಗಡೆ ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ನಡೆದಿದೆ.ಮೃತರನ್ನು ಮೂಲತ: ಸೂಜಿಬಾಲ ಕನ್ನರೆ ಸಮೀಪದ ವೇಳೆಕಲ್ ನಿವಾಸಿ ನಿವೃತ್ತ ಸೈನಿಕ ಯೋಹಾನ್(50) ಎಂದು ಗುರುತಿಸಲಾಗಿದೆ.ಯೋಹಾನ್ ಅವರು ಕಳೆದ