Daily Archives

December 19, 2021

ಎಸ್.ಡಿ.ಪಿ.ಐ ಮುಖಂಡ ಬರ್ಬರ ಹತ್ಯೆ | ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡದಿಂದ ಕೃತ್ಯ

ಕೇರಳ : ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳಿದ್ದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ದುಷ್ಕರ್ಮಿಗಳು ಅವರ

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿ

ಅಕ್ರಮ ಕಸಾಯಿಖಾನೆಗೆ ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೋಲೀಸರು ದಾಳಿ ಮಾಡಿದ ಘಟನೆ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ.ಇಬ್ರಾಹಿಂ ಅವರ ಮಗ ಇಸಾಕ್, ಹಮೀದ್ ಅವರ ಮಗ ತಾಜುದ್ದೀನ್ ನಾವೂರು ಹಾಗೂ ಇಬ್ರಾಹಿಮ್ ಅವರ ಮಗ ರಜಾಕ್ ದೇರ್ಲಕ್ಕಿ ಮನೆಯಲ್ಲಿ ಅಕ್ರಮ ಕಸಾಯಿಖಾನೆ

ಕೋತಿ ಮರಿಯೊಂದನ್ನು ಕೊಂದ ನಾಯಿಗಳ ಮೇಲೆ ಪ್ರತೀಕಾರ | 250 ನಾಯಿಮರಿಗಳನ್ನು ನಿರ್ದಯವಾಗಿ ಹೊಸಕಿ ಹಾಕಿದ ಮಂಗಗಳು !

ನವದೆಹಲಿ: ಮಹಾರಾಷ್ಟ್ರದ ಬೀಡ್‌ನಿಂದ ಎರಡು ಕೋಮುಗಳ ಮದ್ಯೆ ಯುದ್ಧ ಶುರುವಾಗಿದೆ. ನಾಯಿ ಮತ್ತು ಕೋತಿ ಪಂಗಡಗಳ ನಡುವೆ ರಕ್ತಚರಿತ ಯುದ್ಧ ನಡೆಯುತ್ತಿದೆ. ಒಂದೇ ಒಂದು ಕೋತಿ ಮರಿಯನ್ನು ನಾಯಿಗಳು ಕೊಂದಿದ್ದಕ್ಕೆ ಇದಕ್ಕೆ ಪ್ರತಿಕಾರವಾಗಿ ಬರೋಬ್ಬರಿ 250 ನಾಯಿಮರಿಗಳನ್ನು ಕೋತಿಗಳು ಹೊಸಕಿ ಹಾಕಿವೆ.

ಓಡಿದ ವೇಗಕ್ಕೆ ಡಿವೈಡರ್ ಗೆ ಬಡಿದು ಎರಡು ತುಂಡಾದ ಕಾರು | ಇಬ್ಬರು ಯುವ ನಟಿಯರು ಸೇರಿ ಮೂವರ ದುರ್ಮರಣ

ಹೈದರಾಬಾದ್: ಅತೀ ವೇಗವಾಗಿ ಓಡಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿ ಬಿದ್ದಿದ್ದು, ಇಬ್ಬರು ಟಿವಿ ಸೀರಿಯಲ್ ನಟಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.ಹೈದರಾಬಾದಿನ ಗಚಿಬೋವ್ಲಿ ಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಲಾವಿದೆಯರಾದ 21 ವರ್ಷದ ಮಾನಸ

ದತ್ತಮಾಲಾಧಾರಿಗಳು ಕುಡಿದು ಗಲಾಟೆ ಮಾಡ್ತಾರೆ ಎಂದು ಮದ್ಯ ಮಾರಾಟ ನಿಷೇಧಿಸಿದ ಹಾಸನ ಜಿಲ್ಲಾಧಿಕಾರಿ | ಸಿಟಿ ರವಿ…

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಿಟಿ ರವಿ ಕಿಡಿ ಚೆಲ್ಲಿದ್ದಾರೆ.ಜಿಲ್ಲಾಧಿಕಾರಿಯವರು ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂದವರು ದೂರಿದ್ದಾರೆ.

ಸುಬ್ರಹ್ಮಣ್ಯ ರೈಲು ನಿಲ್ದಾಣ : ಉತ್ತಮ ಸೌಲಭ್ಯದ ಯಾತ್ರಿ ನಿವಾಸ ಆರಂಭ

ಸುಬ್ರಹ್ಮಣ್ಯ :ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒಳಗೊಂಡಿರುವ ಯಾತ್ರಿ ನಿವಾಸವನ್ನು ಆರಂಭಿಸಿದೆ.ಈ ಯಾತ್ರಿ ನಿವಾಸವು