ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10…
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ ನೌಕರರ!-->!-->!-->…