Daily Archives

December 21, 2021

ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲಾಯಿತು ಕಡಿಮೆ ತಾಪಮಾನ | ಚಳಿ ಚಳಿ ತಾಳೆನು ಈ ಚಳಿಯಾ…

ಬೆಂಗಳೂರು : ರಾಜ್ಯ ಮತ್ತೆ ಚಳಿಯ ದಿನಗಳಿಗೆ ಮರಳಿದೆ. ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಮಂಜು ಮುಸುಕಿದ ವಾತಾವರಣ ಕಚಗುಳಿ ಇಡುತ್ತಿದ್ದು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ.ಈ ದಿನಗಳು ಲೇಟಾಗಿ ಏಳುವ ಸಮಯ. ಎದ್ದು ಬಿಸಿಬಿಸಿ ಕಾಫಿ ಗಾಗಿ

ಸ್ಮಶಾನದಲ್ಲಿ ಸಿಕ್ಕಿತು ಬರೋಬ್ಬರಿ 16 ಕೆ.ಜಿ ಚಿನ್ನ !! | ಸ್ಮಶಾನದಲ್ಲಿ ಚಿನ್ನ ಸಿಗಲು ಕಾರಣ??

ಕಳ್ಳತನ ಮಾಡೋ ಕಳ್ಳರು ಅದೆಷ್ಟು ಚುರುಕುತನದಿಂದ ಕೆಲಸ ಮಾಡುತ್ತಾರೆ ಎಂದರೆ ತಾವು ಕಳವು ಮಾಡಿದ ವಸ್ತು ಯಾರ ಕಣ್ಣಿಗೂ ಬೀಳದಂತೆ ಭದ್ರವಾಗಿ ಇರಿಸುತ್ತಾರೆ. ಕೆಲವರು ತಕ್ಷಣಕ್ಕೆ ಮಾರಾಟ ಮಾಡಿ ಹಣ ಗಳಿಸಿಕೊಂಡರೆ ಇನ್ನು ಕೆಲವರು ಸೇಫ್ ಆದ ಪ್ರದೇಶದಲ್ಲೋ, ಮಣ್ಣಿನಡಿಯಲ್ಲೋ ಹೂತಿಡುತ್ತಾರೆ. ಆದರೆ

ಯೂ ಟ್ಯೂಬ್ ನೋಡಿ ಪತ್ನಿಯ ಹೆರಿಗೆ ಮಾಡಿಸಿದ ಪತಿಮಹಾಶಯ | ಮಗು ಸಾವು, ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ !

ರಾಣಿಪೇಟೆ: ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್​​ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಹೋಗಿ ಮಗುವಿನ ಪ್ರಾಣಕ್ಕೆ ಸಂಚಕಾರ ತಂದುಕೊಂಡ ಘಟನೆ ನಡೆದಿದೆ. ಅಲ್ಲದೇ ಆತನ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲವನ್ನೂ ಯು ಟ್ಯೂಬ್ ನೋಡಿ ತಿಳಿಯುವ

ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ…

ಪುತ್ತೂರು: ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ.ಈ ದೇವಸ್ಥಾನ ಸುಮಾರು 400 ವರ್ಷಗಳಷ್ಟು