ಪ್ರಯಾಣಿಕರ ಆಕಾಶದಲ್ಲಿ ಹಾರುವ ಕನಸುಗಳಿಗೆ ರೆಕ್ಕೆ ನೀಡಲಿದೆ ಗೋ ಫಸ್ಟ್ !! |ಬೆಂಗಳೂರಿನಿಂದ ದೇಶಾದ್ಯಂತ ವಿವಿಧ…
ಜೀವನದಲ್ಲಿ ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಸದಾ ಭೂಮಿಯಲ್ಲಿ ಪ್ರಯಾಣಿಸುವ ಜನರಿಗೆ ಒಮ್ಮೆಯಾದರೂ ಆಕಾಶದಲ್ಲಿ ಹಾರಬೇಕೆಂಬುದು ಹಲವರ ಕನಸಾಗಿರುತ್ತದೆ. ಇಂತಹ ಕನಸು ನನಸಾಗುವ ಅವಕಾಶವೊಂದು ಇಲ್ಲಿದೆ.
ಕೊರೋನಾ ಸಾಂಕ್ರಾಮಿಕದ ನಂತರ ವಿಮಾನಯಾನ!-->!-->!-->…