ಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಅನಧಿಕೃತ ಗೂಡಂಗಡಿ ತೆರವು ದಕ್ಷಿಣ ಕನ್ನಡ By Praveen Chennavara On Dec 23, 2021 Share the Article ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.