Daily Archives

December 23, 2021

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಖಾಲಿ ಇರುವ…

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಒಟ್ಟು 30 ವಿವಿಧ ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಪದವಿ, ಬಿಇ, ಬಿಕಾಂ, ಬಿಬಿಎಂ, ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ

ನ್ಯಾಯಾಲಯದ ವಾಶ್ ರೂಂನಲ್ಲಿ ಸ್ಫೋಟ !! | ಇಬ್ಬರು ಸಾವು, ಹಲವರಿಗೆ ಗಾಯ

ಲುಧಿಯಾನಾ: ಪಂಜಾಬ್​ನ ಲುಧಿಯಾನಾ ನಗರದಲ್ಲಿರುವ ನ್ಯಾಯಾಲಯವೊಂದರ ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಇಂದು ಸ್ಫೋಟ ಉಂಟಾಗಿದೆ.ಘಟನೆಯಲ್ಲಿ ಮಹಿಳೆ ಸೇರಿ, ಇಬ್ಬರು ಮೃತಪಟ್ಟಿದ್ದಾರೆ.ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.ಅಲ್ಲದೆ ಕೆಳಗೆ ವಾಹನ ನಿಲುಗಡೆ ಜಾಗವೂ

ಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಅನಧಿಕೃತ ಗೂಡಂಗಡಿ ತೆರವು

ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.

ವಿದ್ಯುತ್ ಶುಲ್ಕ ಕಟ್ಟದವರ ಪಟ್ಟಿ ಬಿಡುಗಡೆ ಮಾಡಿದ ಇಲಾಖೆ | ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಸಚಿವರೇ ನಂಬರ್ 1 !!

ವಿದ್ಯುಚ್ಛಕ್ತಿ ಇಲಾಖೆ ಪ್ರಕಟಿಸಿದ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಧ್ಯಪ್ರದೇಶದ ಕಂದಾಯ ಮತ್ತು ಸಾರಿಗೆ ಸಚಿವ ಗೋವಿಂದ್‌ ಸಿಂಗ್‌ ರಜಪೂತ್‌ ಅವರ ಹೆಸರೇ ಮೊದಲ ಸ್ಥಾನದಲ್ಲಿರುವುದು ಬೆಳಕಿಗೆ ಬಂದಿದೆ.ಪಟ್ಟಿಯಲ್ಲಿ ರಜಪೂತ್‌ ಅವರ ಸಹೋದರ ಗುಲಾಬ್‌ ಸಿಂಗ್‌ ರಜಪೂತ್‌

ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ,ಆಮಿಷ- ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆಗೆ ದೊಡ್ಡ ದೊಡ್ಡ ಸಂಧಾನ ಮಾಡುತ್ತಿರುವುದು ನಿಜ. ಇಂತವರನ್ನು ಒಪ್ಪುವ ಕೀಳುಮಟ್ಟದ ರಾಜಕಾರಣಿ ನಾನಲ್ಲ. ಇಂತಹ ಆಯೋಗ್ಯನ ಜೊತೆ ನಾನು ಸೇರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ.ಆಚರಣೆ,

ಸುಳ್ಳು ಅತ್ಯಾಚಾರ ಕೇಸು ದಾಖಲಿಸಿದ ಮಹಿಳೆಗೆ 10 ವರ್ಷ ಜೈಲು ಶಿಕ್ಷೆ | ಜಮೀನು ವಿವಾದ ಹಿನ್ನೆಲೆ ನಾಲ್ವರ ವಿರುದ್ದ…

ಮಧ್ಯಪ್ರದೇಶ :ಹಲವು ಕಾನೂನುಗಳು ಮಹಿಳೆಯರ ಪರವಾಗಿ ಇವೆ. ಆದರೆ ಕೆಲವು ಮಹಿಳೆಯರು ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಆರೋಪಗಳು ಬರುತ್ತಲೇ ಇವೆ. ಅತ್ಯಾಚಾರ, ವರದಕ್ಷಿಣೆ ಕಿರುಕುಳದಂಥ ಮಹಿಳಾ ಪರ ಕಾನೂನುಗಳನ್ನು ಕೆಲವು ಮಹಿಳೆಯರು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ನಡೆಯುತ್ತಿದೆ.

ಬೆಳ್ತಂಗಡಿ: ಶೌರ್ಯ ಸಂಚಲನ ಕಾರ್ಯಕ್ರಮದ ಹಾರಿಕಾ ಮಂಜುನಾಥ್ ಭಾಷಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಅಪಮಾನ | ಬೆಳ್ತಂಗಡಿ…

ಡಿ 13 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಮಂಡಳಿ ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ನಡೆದ ಶೌರ್ಯಸಂಚಲನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಹಾರಿಕಾ ಮಂಜುನಾಥ್ ವಿರುದ್ಧ ಇದೀಗ ‌ಬೆಳ್ತಂಗಡಿ

ಬೆಳ್ತಂಗಡಿ: ಪೆರಾಡಿಯ ಮಹಿಳೆ ತನ್ನ ಪುತ್ರಿಯೊಂದಿಗೆ ನಾಪತ್ತೆ

ವೇಣೂರು: ಪೆರಾಡಿ ಗ್ರಾಮದ ಆಯಿಷಾ ಮಂಜಿಲ್ ನಿವಾಸಿಯ ಮಹಿಳೆ ತನ್ನ ಒಬ್ಬಳು ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ತಾಜುದ್ದೀನ್ ಶೇಖ್ ರವರ ಪತ್ನಿ ಜುಬೈದಾ ಶೇಖ್ ಹಾಗೂ ಪುತ್ರಿ ಆಯಿಸಾ ಅಸ್ಮಿಯಾ ನಾಪತ್ತೆಯಾದವರು.ಜುಬೈದಾ ಶೇಖ್ ತನ್ನ

ಉಪ್ಪಿನಂಗಡಿ: ನಮಾಜ್ ಮುಗಿಸಿ ಮನೆಗೆ ಹಿಂತಿರುಗಿದ ಯುವಕ ದಿಢೀರ್ ಸಾವು

ಯುವಕನೋರ್ವ ನಮಾಜ್ ಮುಗಿಸಿ ಮನೆಗೆ ಬಂದ ನಂತರ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಜಾರಿಗೆ ಬೈಲಿನಲ್ಲಿ ನಡೆದಿದೆ.ಜಾರಿಗೆ ಬೈಲಿನ ಶಾಕಿರ್ (24) ಮೃತ ಯುವಕ ಎಂದು ತಿಳಿದುಬಂದಿದೆ.ಇವರು ಇಂದು ಬೆಳಿಗ್ಗೆ ನಮಾಝ್ ಗೆ ಜಾರಿಗೆ ಬೈಲಿನ ಮಸೀದಿಗೆ ಹೋಗಿದ್ದರು. ಮಸೀದಿಯಿಂದ