ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ಎಂದು ಹೇಳಲು ವಕ್ಫ್ ಬೋರ್ಡ್ ಗಿಲ್ಲ ಅಧಿಕಾರ !! | ಧ್ವನಿವರ್ಧಕ ತೆರವುಗೊಳಿಸದಿದ್ದರೆ…
ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಸದಂತೆ ಇದಾಗಲೇ ಹೈಕೋರ್ಟ್ ಕೂಡ ನಿರ್ದೇಶನ ನೀಡಿದ್ದು,ಇದರ ಹೊರತಾಗಿಯೂ ಹಲವೆಡೆಗಳಲ್ಲಿ ಧ್ವನಿವರ್ಧಕ ಬಳಸುತ್ತಿರುವುದು ಬೆಳಕಿಗೆ ಬಂದಿದೆ.ವಕ್ಫ್ ಬೋರ್ಡ್ ಧ್ವನಿವರ್ಧಕ ಬಳಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ತಾವು ಈ ಆದೇಶದ ಪಾಲನೆ ಮಾಡುವುದಿಲ್ಲ!-->…