Day: December 24, 2021

ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಬಿಜೆಪಿ ಹೈಕಮಾಂಡ್!! ಜಿಲ್ಲೆಯ ಕೆಲ ಘಟನೆಗಳಿಂದಾಗಿ ಕಟೀಲ್ ಕೈತಪ್ಪುತ್ತಾ ರಾಜ್ಯಾಧ್ಯಕ್ಷ ಪಟ್ಟ!??

ಸದ್ಯ ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಡೆಯಲಿದ್ದು ಬಿಜೆಪಿ ಬಿರುಸಿನ ಪ್ರಚಾರಕ್ಕೆ ಮುಂದಾಗಿರುವ ಬೆನ್ನಲ್ಲೇ,ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವದಂತಿ ಎದ್ದಿದೆ. ಆಪರೇಷನ್ ಕಮಲದಿಂದಾಗಿ ರಾಜ್ಯದಲ್ಲಿ 2019 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಎರಡು ವರ್ಷದಲ್ಲಿ ಜನತೆಯಿಂದ ಹೇಳಿಕೊಳ್ಳುವಷ್ಟು ಒಲವು ತೋರಿಲ್ಲ ಎಂಬುವುದಕ್ಕೆ ಮೊನ್ನೆಯ ವಿಧಾನಪರಿಷತ್ ಚುನಾವಣೆಯ ಫಾಲಿತಾಂಶವೇ ಸಾಕ್ಷಿ ಎನ್ನಲಾಗುತ್ತಿದೆ. ಹೀಗಾದರೆ ಮುಂದಿನ ಬಾರಿ ಬಿಜೆಪಿ ನೆಲಕ್ಕೆ ಉರುಳುತ್ತದೆ ಎಂಬ ಭಯ ಸದ್ಯ ಪಕ್ಷವನ್ನು ಕಾಡುತ್ತಿದೆ ಎನ್ನಲಾಗುತ್ತಿದೆ. ಬಿಜೆಪಿಯ ಭದ್ರಕೋಟೆ ದಕ್ಷಿಣಕನ್ನಡದಲ್ಲಿ ಇತ್ತೀಚಿನ …

ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಬಿಜೆಪಿ ಹೈಕಮಾಂಡ್!! ಜಿಲ್ಲೆಯ ಕೆಲ ಘಟನೆಗಳಿಂದಾಗಿ ಕಟೀಲ್ ಕೈತಪ್ಪುತ್ತಾ ರಾಜ್ಯಾಧ್ಯಕ್ಷ ಪಟ್ಟ!?? Read More »

ಛೆ ಇವರೆಂತ ಪೊಲೀಸರಪ್ಪ!! ಲೈಂಗಿಕ ಅಲ್ಪಸಂಖ್ಯಾತರನ್ನು ಠಾಣೆಯಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ ಸಿಬ್ಬಂದಿ-ತಡವಾಗಿ ಬೆಳಕಿಗೆ ಬಂದ ಪ್ರಕರಣದ ಹಿಂದಿದೆ ಅದೊಂದು ಕಾರಣ!??

ಅಲ್ಪಸಂಖ್ಯಾತರಿಗೂ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗ ಅವಕಾಶ ಕಲ್ಪಿಸುತ್ತಿದೆ.ಮೊದಮೊದಲು ತ್ರಿತೀಯ ಲಿಂಗಿಗಳು ಅಪರಾಧ ವೆಸಗಿದಾಗ ಶಿಕ್ಷತರನ್ನಾಗಿಸುತ್ತಾ ಬಂದಿದೆ. ಸದ್ಯ ಅವರುಗಳು ಕೂಡಾ ವಿದ್ಯಾವಂತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವದ ಸ್ಥಾನ ಪಡೆಯಲು ಬಯಸಿದ್ದು,ಅದರಂತೆಯೇ ರಾಜ್ಯ ಪೊಲೀಸ್ ಇಲಾಖೆಯಲ್ಲೂ ಅಲ್ಪಸಂಖ್ಯಾತ ತ್ರಿತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿರುವ ಬೆನ್ನಲ್ಲೇ ತ್ರಿತೀಯ ಲಿಂಗಿಯೋರ್ವರು ಪೊಲೀಸರಿಂದಾದ ದೌರ್ಜನ್ಯ ವನ್ನು ನೆನೆಸಿಕೊಂಡಿದ್ದಾರೆ. ಮೀಸಲಾತಿ ಕಲ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಿವಾಸಿ ಅಶ್ವಿನಿ ರಾಜನ್ ‘ಪೊಲೀಸ್ ಇಲಾಖೆಯಲ್ಲಿ …

ಛೆ ಇವರೆಂತ ಪೊಲೀಸರಪ್ಪ!! ಲೈಂಗಿಕ ಅಲ್ಪಸಂಖ್ಯಾತರನ್ನು ಠಾಣೆಯಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ ಸಿಬ್ಬಂದಿ-ತಡವಾಗಿ ಬೆಳಕಿಗೆ ಬಂದ ಪ್ರಕರಣದ ಹಿಂದಿದೆ ಅದೊಂದು ಕಾರಣ!?? Read More »

ಕಡಬ: ಧರ್ಮ ರಕ್ಷಾ ದಿವಸ್ ಕಾರ್ಯಕ್ರಮ

ಕಡಬ: ಮೂಲನಂಬಿಕೆಯ ಅಧಾರದಲ್ಲಿ ಮುನ್ನಡೆಯುತ್ತಿರುವ ಹಿಂದೂ ಧರ್ಮದಲ್ಲಿ ಕಠಿನ ಕಟ್ಟುಪಾಡುಗಳಿಲ್ಲ, ಇದರಿಂದಾಗಿ ಧರ್ಮದ ಮೇಲಿನ ಶ್ರದ್ಧೆ ಕಡಿಮೆಯಾಗಿದೆ. ಮಕ್ಕಳಿಗೆ ಎಳವೆಯಿಂದ ಸಂಸ್ಕಾರಯುತ ಧಾರ್ಮಿಕ ಶಿಕ್ಷಣ ನೀಡುವ ಮುಖಾಂತರ ಮತಾಂತರದAತಹ ಪಿಡುಗನ್ನು ದೂರವಾಗಿಸಬಹುದು ಎಂದು ಸುಬ್ರಹ್ಮಣ್ಯ ಮಠಾದೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ವಠಾರದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಧರ್ಮ ಪ್ರಸಾರ ವಿಭಾಗ ನೇತೃತ್ವದಲ್ಲಿ ಮತಾಂತರ ವಿರುದ್ದ ಹೋರಾಡಿ ಬಲಿದಾನಗೈದ ಶ್ರೀ ಶ್ರದ್ದಾನಂದ ಸ್ವಾಮಿಜಿಯವರ ಬಲಿದಾನ ದಿವಸ ಅಂಗವಾಗಿ …

ಕಡಬ: ಧರ್ಮ ರಕ್ಷಾ ದಿವಸ್ ಕಾರ್ಯಕ್ರಮ Read More »

ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಕಾನ್‌ಸ್ಟೇಬಲೇ ದೊಡ್ಡ ಕಳ್ಳ !! | ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನ ಮಾಡುಸ್ತಿದ್ದ ಪೊಲೀಸಪ್ಪ ಅರೆಸ್ಟ್

ಜನರಿಗೆ ರಕ್ಷಣೆ ಒದಗಿಸಬೇಕಾದ ಹಾಗೂ ಸಾರ್ವಜನಿಕರ ಸ್ವತ್ತಿನ ಮೇಲೆ ಕಳ್ಳಕಾಕರ ಕಣ್ಣು ಬೀಳದಂತೆ ಕಾವಲು ಕಾಯಬೇಕಾದ ಪೊಲೀಸಪ್ಪನೇ ಕಳ್ಳತನಕ್ಕೆ ಸಾಥ್ ನೀಡಿ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು, ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‌ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್‌ಸ್ಟೇಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೊನ್ನಪ್ಪ ಅಲಿಯಾಸ್ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್‌ನ ಸಿವಿಲ್ ಕಾನ್‌ಸ್ಟೇಬಲ್‌ ಆಗಿರುವ ಹೊನ್ನಪ್ಪ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ …

ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಕಾನ್‌ಸ್ಟೇಬಲೇ ದೊಡ್ಡ ಕಳ್ಳ !! | ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನ ಮಾಡುಸ್ತಿದ್ದ ಪೊಲೀಸಪ್ಪ ಅರೆಸ್ಟ್ Read More »

ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಸತ್ಯ,ಧರ್ಮ ಮೈಗೂಡಿಸಿಕೊಂಡವನಿಗೆ ಭಯವಿಲ್ಲ -ಕನ್ಯಾಡಿ ಶ್ರೀ

ಸವಣೂರು: ಸತ್ಯ, ಧರ್ಮ ಮೈಗೂಡಿಸಿಕೊಂಡವನಿಗೆ ಎಂದೂ ಭಯವಿಲ್ಲ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಗುರುವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಸಂಪತ್ತು ಕೂಡಿ ಹಾಕಿದವನಿಗೆ ಚಿಂತೆ ಹೆಚ್ಚು. ಹೀಗಾಗಿ ದಾನ, ಧರ್ಮ ಕಾರ್ಯಗಳಿಗೆ ಸಂಪತ್ತು ವಿನಿಯೋಗಿಸಬೇಕು. ಜೀವನ ದಲ್ಲಿ ಆಧ್ಯಾತ್ಮಿಕವನ್ನು ಮೈಗೂಡಿಸಿಕೊಳ್ಳಬೇಕು. ಶರೀರವೆಂಬ ರಥದೊಳಗಿನ ಜೀವಾತ್ಮನಿಗೆ ಸದ್ವಿಚಾರಗಳ ಅಭಿಷೇಕವಾಗಲಿ. ಮಕ್ಕಳಿಗೆ ಸಂಸ್ಕಾರ ಯುತ ಶಿಕ್ಷಣ ನೀಡಬೇಕು ಎಂದರು. …

ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಸತ್ಯ,ಧರ್ಮ ಮೈಗೂಡಿಸಿಕೊಂಡವನಿಗೆ ಭಯವಿಲ್ಲ -ಕನ್ಯಾಡಿ ಶ್ರೀ Read More »

ಮಸೀದಿ ಪಕ್ಕದಲ್ಲೇ ಇದ್ದ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು :ಹೆಬ್ಬಾಳ ಬಳಿಯ ನಾಗವಾರದಲ್ಲಿ ಮಸೀದಿಗೆ ಹೊಂದಿಕೊಂಡಂತಿರುವ ಗ್ಯಾಸ್​ ರೀಫಿಲ್ಲಿಂಗ್​ ಅಂಗಡಿಯೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸಿಲಿಂಡರ್ ಸ್ಪೋಟ ಸಂಭವಿಸಿದೆ. ಅನಿಲ ಸೋರಿಕೆಯಿಂದಾಗಿ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇಂದು ಶುಕ್ರವಾರವಾದ್ದರಿಂದ ಪ್ರಾರ್ಥನೆಗಾಗಿ ಸಾವಿರಾರು ಮಂದಿ ಮಸೀದಿಗೆ ಆಗಮಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡ ಗ್ಯಾಸ್​ ರೀಫಿಲ್ಲಿಂಗ್​ ಅಂಗಡಿ ಮಸೀದಿಗೆ ಹೊಂದಿಕೊಂಡಂತೆ ಇದ್ದುದರಿಂದ ಜನರು ಬೆಚ್ಚಿ ಬಿದ್ದಿದ್ದಾರೆ.ವಿಷಯ ತಿಳಿದ ಕೂಡಲೇ …

ಮಸೀದಿ ಪಕ್ಕದಲ್ಲೇ ಇದ್ದ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ Read More »

ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ಮಹಾ ದುರಂತ !!? | ಕೋಡಿಮಠದ ಶ್ರೀಗಳಿಂದ ಭವಿಷ್ಯವಾಣಿ

ಕೋಡಿಮಠದ ಸ್ವಾಮೀಜಿ ಮತ್ತೊಂದು ಬಾರಿ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದ್ದು, ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಣೆಬೆನ್ನೂರು ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ …

ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ಮಹಾ ದುರಂತ !!? | ಕೋಡಿಮಠದ ಶ್ರೀಗಳಿಂದ ಭವಿಷ್ಯವಾಣಿ Read More »

ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ ಗುಟ್ಟು ರಟ್ಟು

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬ ವಿಷಯವನ್ನು ಅವರ ಮಂತ್ರಿ ಮಂಡಲದಲ್ಲೇ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದ್ದಾರೆ. ಕೃಷ್ಣ ಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಈ ಮಾಹಿತಿ ನೀಡಿದ್ದಾರೆ. ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ …

ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ ಗುಟ್ಟು ರಟ್ಟು Read More »

ಕಳ್ಳ ಪತಿಯನ್ನು ಬಚಾವ್ ಮಾಡಲು ಪೊಲೀಸರಿಗೇ ಮೆಣಸಿನ ಪುಡಿ ಎರಚಿದ ಖತರ್ನಾಕ್ ಹೆಂಡತಿ!!

ಗಂಡ ಎಷ್ಟೇ ದೊಡ್ಡ ಕ್ರಿಮಿನಲ್ ಆಗಿದ್ದರೂ ಆತ ಪೊಲೀಸರ ಕಣ್ಣಿಗೆ ಬೀಳದಂತೆ ಪತ್ನಿ ನೋಡಿಕೊಳ್ಳುವ ಕಥೆ ನಿನ್ನೆ ಮೊನ್ನೆಯದಲ್ಲ. ಹಾಗೆಯೇ ಇನ್ನೊಂದು ಕಡೆ ಪತಿಯನ್ನು ಬಚಾವ್ ಮಾಡಲು ಮಹಿಳೆ ಪೊಲೀಸ್ ತಂಡಕ್ಕೆ ಮೆಣಸಿನ ಪುಡಿ ಎರಚಿರುವ ಘಟನೆ ತೆಲಂಗಾಣದ ಅತ್ತಾಪುರದಲ್ಲಿ ನಡೆದಿದೆ. ತೆಲಂಗಾಣದ ಎಸ್‍ಟಿಎಫ್ ಪೊಲೀಸರಿಗೆ ಮತ್ತು ರಾಜೇಂದ್ರನಗರ ಪೊಲೀಸರ ತಂಡದ ಮೇಲೆ ಈ ಕೃತ್ಯ ನಡೆದಿದೆ. ಸದ್ಯ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಮಹಿಳೆ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 353ರ ಅಡಿ ಪೊಲೀಸರು …

ಕಳ್ಳ ಪತಿಯನ್ನು ಬಚಾವ್ ಮಾಡಲು ಪೊಲೀಸರಿಗೇ ಮೆಣಸಿನ ಪುಡಿ ಎರಚಿದ ಖತರ್ನಾಕ್ ಹೆಂಡತಿ!! Read More »

ಬ್ರಹ್ಮಾಂಡ ಸೃಷ್ಟಿಯ ರಹಸ್ಯ ಬೇಧಿಸಲು ಸಿದ್ಧವಾಗುತ್ತಿದೆ ಟೈಮ್ ಮಷಿನ್ ಮಾದರಿಯ ಜೇಮ್ಸ್ ವೆಬ್ ಸ್ಪೇಸ್ |ಉಡಾವಣೆ ಯಶಸ್ವಿಯಾದರೆ ಮುಂದಿನ 4 ಶತಮಾನದ ಭವಿಷ್ಯ ಕೇವಲ 10 ವರ್ಷದಲ್ಲಿ ತಿಳಿದುಕೊಳ್ಳಬಹುದಂತೆ !!

ಇತ್ತೀಚಿನ ವರ್ಷಗಳಲ್ಲಿ ಖಗೋಳ ಲೋಕದಲ್ಲಿ ಮಹಾನ್ ಕ್ರಾಂತಿಯೇ ನಡೆಯುತ್ತಿದೆ. ಅಸಾಧ್ಯ ಎಂದು ಭಾವಿಸಿದ್ದನ್ನು ಸಾಧ್ಯ ಮಾಡಲು ವಿಜ್ಞಾನಿಗಳು ಪಣತೊಟ್ಟು ಮಾಡಿಯೇ ತೀರುತ್ತೇವೆ ಎಂಬ ಹಠದಲ್ಲಿದ್ದಾರೆ. ಹಾಗೆಯೇ ಕಳೆದ ಮೂರು ದಶಕಗಳಿಂದ ನಡೆಯುತ್ತಿದ್ದ ಪ್ರಯತ್ನವೊಂದು ಶೀಘ್ರವೇ ಸಾಕಾರಗೊಳ್ಳಲಿದೆ. ಹೌದು, ಬ್ರಹ್ಮಾಂಡ ಸೃಷ್ಟಿಯ ರಹಸ್ಯವನ್ನು ಬೇಧಿಸಲು ಟೈಮ್ ಮಷಿನ್ ಮಾದರಿಯ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಉಡಾವಣೆಗೆ ಫ್ರೆಂಚ್ ಗಯಾನದಲ್ಲಿ ಕೌಂಟ್‍ಡೌನ್ ಶುರುವಾಗಿದೆ. ಇದು ಯಶಸ್ವಿಯಾದಲ್ಲಿ ಮುಂದಿನ ನಾಲ್ಕು ಶತಮಾನಗಳಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಕೇವಲ 10 ವರ್ಷಗಳಲ್ಲಿ ತಿಳಿದುಕೊಳ್ಳಬಹುದಾಗಿದೆ. …

ಬ್ರಹ್ಮಾಂಡ ಸೃಷ್ಟಿಯ ರಹಸ್ಯ ಬೇಧಿಸಲು ಸಿದ್ಧವಾಗುತ್ತಿದೆ ಟೈಮ್ ಮಷಿನ್ ಮಾದರಿಯ ಜೇಮ್ಸ್ ವೆಬ್ ಸ್ಪೇಸ್ |ಉಡಾವಣೆ ಯಶಸ್ವಿಯಾದರೆ ಮುಂದಿನ 4 ಶತಮಾನದ ಭವಿಷ್ಯ ಕೇವಲ 10 ವರ್ಷದಲ್ಲಿ ತಿಳಿದುಕೊಳ್ಳಬಹುದಂತೆ !! Read More »

error: Content is protected !!
Scroll to Top