ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಕರ್ನಾಟಕ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮೇಲ್ವಿಚಾರಕ, ಸಂಘ ಪರಿವೀಕ್ಷಕ, – ಕೃಷಿ ಮೇಲ್ವಿಚಾರಕ ಮತ್ತು ಆಡಳಿತ (ಸಹಾಯಕ) ಪ್ರಬಂಧಕರ ಹುದ್ದೆಗಳು ಖಾಲಿ ಇದೆ. ಸಮಾಜ ಸೇವೆಯಲ್ಲಿ ಆಸಕ್ತಿಯಿದ್ದು, ಅಭಿವೃದ್ಧಿಯ ಕುರಿತು ಗ್ರಾಮೀಣ ಪರಿಸರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಹಾಕಲು ಕೊನೆಯ ದಿನಾಂಕ 31.12.2021.

ವಿದ್ಯಾರ್ಹತೆ, ವೇತನ, ಅರ್ಜಿ ಲಿಂಕ್ ಇನ್ನೂ ಹೆಚ್ಚಿನ ಮಾಹಿತಿಗಾಗಿ www.skdrdpindia.org ನ್ನು ಸಂಪರ್ಕಿಸಬಹುದು.

Leave A Reply

Your email address will not be published.