ವ್ಯಾಟ್ಸಾಪ್ ಗ್ರೂಪ್ ಮೂಲಕವೇ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ !!

Share the Articleಮನುಷ್ಯ ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ ಧಾರ್ಮಿಕ ಆಚರಣೆಗಳಲ್ಲಿನ ನಂಬಿಕೆ ಮಾತ್ರ ಇನ್ನೂ ಬಲವಾಗಿದೆ. ಹಾಗಾಗಿ ಪ್ರತಿಯೊಂದು ಗ್ರಾಮದಲ್ಲೂ ದೇವಸ್ಥಾನ ತಲೆಯೆತ್ತಿ ನಿಂತಿರುತ್ತದೆ. ಶ್ರದ್ಧಾಭಕ್ತಿಯಿಂದ ಪೂಜೆ, ಪುನಸ್ಕಾರಗಳು ಸದಾ ನಡೆಯುತ್ತಲೇ ಇರುತ್ತವೆ. ಹಾಗೆಯೇ ದೇವಾಲಯ ನಿರ್ಮಾಣ ಈ ಗ್ರಾಮದ ಜನರ ಕನಸಾಗಿತ್ತು. ಗ್ರಾಮದಲ್ಲಿ ಸುಂದರವಾಗಿ ಸುಬ್ರಹ್ಮಣೇಶ್ವರ ಸ್ವಾಮಿಯ ದೇವಸ್ಥಾನ ತಲೆ ಎತ್ತಬೇಕೆಂದು ಹಲವು ತಿಂಗಳುಗಳ ಕಾಲ ಗ್ರಾಮದ ಜನರು ಶ್ರಮದಾನ ಮಾಡಿದರು. ಸಾಯಾಂಕಾಲ 6 ಗಂಟೆಯಿಂದ ಪ್ರಾರಂಭ ಮಾಡಿದರೆ ಮಧ್ಯರಾತ್ರಿಯನ್ನೂ ಲೆಕ್ಕಿಸದೆ ದುಡಿಯುತ್ತಿದ್ದರು. ಗ್ರಾಮಸ್ಥರ ಶ್ರಮದ … Continue reading ವ್ಯಾಟ್ಸಾಪ್ ಗ್ರೂಪ್ ಮೂಲಕವೇ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ !!