ಡಿ.27 : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ `ನಾಗ ತನು ತರ್ಪಣ ಸೇವೆ

Share the Article

ಪುತ್ತೂರು : ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ `ನಾಗ ತನು ತರ್ಪಣ ಸೇವೆಯು ಡಿ.27ರಂದು ನಡೆಯಲಿದೆ.

ಡಿ.27ರಂದು ಬೆಳಿಗ್ಗೆ 7ರಿಂದ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲ
ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ
ಮಧ್ಯಾಹ್ನಶ್ರೀದೇವರ ಮಹಾಪೂಜೆ, ಅನ್ನಸಂತರ್ಪಣೆ,ಸಂಜೆ ದೈವಗಳ ಭಂಡಾರ ತೆಗೆಯುವುದು.ಸಂಜೆ 6.30ಕ್ಕೆ ಲೋಕ ಕಲ್ಯಾಣಾರ್ಥವಾಗಿ ನಾಗಸಂಪ್ರೀತಿಗಾಗಿ `ನಾಗ ತನು ತರ್ಪಣ ಸೇವೆ ನಡೆಯಲಿದೆ.ರಾತ್ರಿ ಅನ್ನಸಂತರ್ಪಣೆ ,ಕ್ಷೇತ್ರದ ದೈವಗಳ ನರ್ತನ ಸೇವೆ ನಡೆಯಲಿದೆ.

Leave A Reply