Day: December 27, 2021

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10 ರ ಬಳಿಕ ಸುತ್ತಾಡುವ ಯೋಚನೆಯಲ್ಲಿರುವ ಸಾರ್ವಜನಿಕರೇ ಇಲ್ಲಿ ಗಮನಿಸಿ

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ರೂಪಾಂತರಿ ವೈರಸ್ ವಿರುದ್ಧ ಹೋರಾಡಲು ದಕ್ಷಿಣ ಕನ್ನಡ-ಉಡುಪಿ ಉಭಯ ಜಿಲ್ಲೆಗಳು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂದಿನಿಂದ ಜನವರಿ 07 ರ ವರೆಗೆ ರಾತ್ರಿ ಗಂಟೆ 10 ರಿಂದ ಮುಂಜಾನೆ 05 ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು,ಎರಡೂ ಜಿಲ್ಲೆಗಳಲ್ಲಿ ನಿಯಮಗಳನ್ನು ಯಥಾವತ್ತಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅದೇಶಿಸಿದ್ದಾರೆ. ಈ ನಡುವೆ ರಾತ್ರಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಸಮಯ ನಿಗದಿ ಮಾಡಲಾಗಿದ್ದು, ಯಕ್ಷಗಾನ, …

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10 ರ ಬಳಿಕ ಸುತ್ತಾಡುವ ಯೋಚನೆಯಲ್ಲಿರುವ ಸಾರ್ವಜನಿಕರೇ ಇಲ್ಲಿ ಗಮನಿಸಿ Read More »

ರಸ್ತೆಬದಿ ಹಳ್ಳಕ್ಕೆ ಕಸ ಎಸೆಯುತ್ತಿದ್ದ ಯುವಕ ಸಿಟಿ ರವಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ !! | ರಸ್ತೆಯಲ್ಲೇ ಯುವಕನಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಬಿಜೆಪಿ ನಾಯಕ

ದೇಶದ ಭವಿಷ್ಯ ಯುವಕರ ಭವಿಷ್ಯದ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಒಬ್ಬ ನಾಗರಿಕನಾಗಿ, ವಿದ್ಯಾರ್ಥಿಯಾಗಿ ಮತ್ತು ಯುವಕನಾಗಿ, ಆತನೇ ದೇಶದ ಅಭಿವೃದ್ಧಿಯ ಹೊಣೆಗಾರನಾಗಿರುತ್ತಾನೆ. ಇದಕ್ಕಾಗಿ ನಾವು ಯಾವಾಗಲೂ ಸಿದ್ಧರಾಗಿರಬೇಕು. ಆ ಅಭಿವೃದ್ಧಿ ಕಾರ್ಯ ಸ್ವಚ್ಛ ಭಾರತ್ ಮಿಷನ್ ಮೂಲಕ ಸಾಧ್ಯ. ಆದರೆ ಇಲ್ಲೊಬ್ಬ ಯುವಕ ತನ್ನ ಹೊಣೆಗಾರಿಕೆ ಮರೆತು ಬೇಜವಾಬ್ದಾರಿತನ ಪ್ರದರ್ಶಿಸಿದ್ದಾನೆ. ಅದಕ್ಕೆ ಆತ ರಸ್ತೆ ಮಧ್ಯೆಯೇ ಶಿಕ್ಷೆ ಅನುಭವಿಸಿದ್ದಾನೆ. ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರಸ್ತೆ ಮಧ್ಯೆಯೇ …

ರಸ್ತೆಬದಿ ಹಳ್ಳಕ್ಕೆ ಕಸ ಎಸೆಯುತ್ತಿದ್ದ ಯುವಕ ಸಿಟಿ ರವಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ !! | ರಸ್ತೆಯಲ್ಲೇ ಯುವಕನಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಬಿಜೆಪಿ ನಾಯಕ Read More »

ಹೊಸದಾಗಿ ಖರೀದಿಸಿದ ಮೊಬೈಲ್ ಫೋನನ್ನು ಮದುವೆ ದಿಬ್ಬಣದ ರೀತಿ ಮೆರವಣಿಗೆಯಲ್ಲಿ ಮನೆಗೆ ತಂದ ಚಹಾ ವ್ಯಾಪಾರಿ|ಅಷ್ಟಕ್ಕೂ ಆತನ ಈ ಸಂಭ್ರಮಕ್ಕೆ ಕಾರಣ ಏನು ಗೊತ್ತೇ?

ಸಾಮನ್ಯವಾಗಿ ಜನ-ಜಂಗುಳಿ, ಮೆರವಣಿಗೆ, ಡಿಜೆ ಮುಂತಾದ ಮನೋರಂಜನೆಗಳು ಇರುವುದು ಮದುವೆಯಲ್ಲೋ ಅಥವಾ ಯಾವುದಾದರೂ ಕಾರ್ಯಕ್ರಮಗಳಲ್ಲಿ ನೋಡಿರುತ್ತೇವೆ. ಆದ್ರೆ ಇಲ್ಲೊಂದು ಕಡೆ ಮದುವೆ ರೀತಿಲಿ ಮೆರವಣಿಗೆಲಿ ಬಂದಿದ್ದಾದರೂ ಏನು ಗೊತ್ತೇ..? ಹೌದು. ಇಲ್ಲೊಬ್ಬನ ಈ ಸಂಭ್ರಮ ಯಾವುದಕ್ಕೆ ಎಂದು ಗೊತ್ತಾದರೆ ನಗುವುದಂತೂ ಖಚಿತ.ಆದ್ರೆ ನಗೋದಕ್ಕೂ ಅರ್ಥ ಬೇಕಲ್ಲ. ಒಂದು ಕಡೆಯಿಂದ ಯೋಚಿಸಿದರೆ ಈತನ ಅವತಾರ ನಗುವಂತಿದೆ. ಇನ್ನೊಂದು ಕಡೆಯಿಂದ ಯೋಚಿಸಿದರೆ,ಸಂಭ್ರಮಿಸೋದಕ್ಕೆ ಯಾವುದಾದರೇನು ಸಣ್ಣ-ಪುಟ್ಟ ವಿಷಯವನ್ನೂ ಹೃದಯ ಖುಷಿ ಎನಿಸುವಷ್ಟು ಆಚರಿಸಬೇಕು.ಇಲ್ಲಿ ಆದದ್ದು ಅದೆ.ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಚಹಾ ಮಾರಾಟಗಾರರೊಬ್ಬರು …

ಹೊಸದಾಗಿ ಖರೀದಿಸಿದ ಮೊಬೈಲ್ ಫೋನನ್ನು ಮದುವೆ ದಿಬ್ಬಣದ ರೀತಿ ಮೆರವಣಿಗೆಯಲ್ಲಿ ಮನೆಗೆ ತಂದ ಚಹಾ ವ್ಯಾಪಾರಿ|ಅಷ್ಟಕ್ಕೂ ಆತನ ಈ ಸಂಭ್ರಮಕ್ಕೆ ಕಾರಣ ಏನು ಗೊತ್ತೇ? Read More »

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದರ್ಶನ ಬಲಿ ಉತ್ಸವ

ಸವಣೂರು : ಬ್ರಹ್ಮಕಲಶೋತ್ಸವ ನಡೆದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ.27ರಂದು ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬೆಳಿಗ್ಗೆ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲ ನಡೆಯಿತು.ದೇವಳದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆಮಧ್ಯಾಹ್ನಶ್ರೀದೇವರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು,ಲೋಕ ಕಲ್ಯಾಣಾರ್ಥವಾಗಿ ನಾಗಸಂಪ್ರೀತಿಗಾಗಿ `ನಾಗ ತನು ತರ್ಪಣ ಸೇವೆ ನಡೆಯಲಿದೆ,ರಾತ್ರಿ ತನು ತರ್ಪಣ ಸೇವೆ ,ರಾತ್ರಿ ಅನ್ನಸಂತರ್ಪಣೆ ,ಕ್ಷೇತ್ರದ ದೈವಗಳ ನರ್ತನ ಸೇವೆ ನಡೆಯಿತು.

ಸರ್ವೆ : ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಜಗತ್ತು ಸತ್ಯ-ಧರ್ಮದ ಹಾದಿಯಲ್ಲಿ ನಡೆಯುತ್ತಿದೆ-ಒಡಿಯೂರು ಶ್ರೀ

ಪುತ್ತೂರು : ಜಗತ್ತು ಸತ್ಯ ಮತ್ತು ಧರ್ಮದ ಹಾದಿಯಲಿ ನಡೆಯುತ್ತಿದ್ದು ಸತ್ಯ, ಧರ್ಮ ಹಾದಿ ತಪ್ಪಿದರೆ ವಿನಾಶ ಖಚಿತ ಎಂದು ಒಡಿಯೂರು ಶ್ರೀಬಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಬಳಿಕ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಧರ್ಮ ಮತ್ತು ಸಂಸ್ಕಾರ ಒಂದಕ್ಕೊಂದು ಪೂರಕವಾಗಿದ್ದು ದೇವಾಲಯದಲ್ಲಿ ನಡೆಯುವ ಬ್ರಹ್ಮಕಲಶ ನಮ್ಮ ಸಂಸ್ಕೃತಿಯನ್ನು ಪೂರಕವಾಗಿ ಬೆಳೆಸಲು ಸಹಕಾರಿಯಾಗುತ್ತದೆ. ಧರ್ಮ ತುಳು ಮಣ್ಣಿನ ಮಹಿಮೆಯಾಗಿದ್ದು ತುಳು ನಾಡು …

ಸರ್ವೆ : ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಜಗತ್ತು ಸತ್ಯ-ಧರ್ಮದ ಹಾದಿಯಲ್ಲಿ ನಡೆಯುತ್ತಿದೆ-ಒಡಿಯೂರು ಶ್ರೀ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್ ನಜೀರ್ ಅವರು ಸಲ್ಲಿಸಿದರು. ಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು. ಅಂದಹಾಗೆ ಅಬ್ದುಲ್ ನಜೀರ್ ಅವರು ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ. ನಿನ್ನೆ (ಡಿ.26) – …

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್ Read More »

SBI ನಲ್ಲಿದೆ ಸಾವಿರಕ್ಕೂ ಅಧಿಕ ಉದ್ಯೋಗವಕಾಶ |ಅರ್ಜಿ ಸಲ್ಲಿಸಲು ಕೊನೆಯ ದಿನ ಡಿ.29

ಬ್ಯಾಂಕ್ ಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಬ್ಯಾಂಕ್ ನೀಡಿದೆ ಉದ್ಯೋಗವಕಾಶ.ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ಆಫ್ ಇಂಡಿಯಾನಲ್ಲಿ ವೃತ್ತ ಕಚೇರಿ ಆಧಾರಿತಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ ಪದವಿಗಳಿಸಿರಬೇಕು.ಅರ್ಜಿ ಸಲ್ಲಿಸಲು ಡಿಸೆಂಬರ್ 29 2021 ಕೊನೆಯ ದಿನವಾಗಿದೆ. ವಯಸ್ಸು: ಕನಿಷ್ಟ 21 ವರ್ಷಗಳು ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ ಹಾಗೂ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನ SBI Vacancy Notification Details Bank Name: …

SBI ನಲ್ಲಿದೆ ಸಾವಿರಕ್ಕೂ ಅಧಿಕ ಉದ್ಯೋಗವಕಾಶ |ಅರ್ಜಿ ಸಲ್ಲಿಸಲು ಕೊನೆಯ ದಿನ ಡಿ.29 Read More »

ಪಿಡ್ಕ್ ಪ್ರಿಯರ ಗಮನಕ್ಕೆ ಇದೊಂದು ಮಾಹಿತಿ!! ಅಮೃತ ಕುಡಿಯುವಾಗ ತಪ್ಪಿಯೂ ಇದನ್ನು ತಿನ್ನಬೇಡಿ-ತಿಂದರೆ ಲಿವರ್ ಡ್ಯಾಮೇಜ್ ಗ್ಯಾರಂಟಿ

ಇತ್ತೀಚಿಗೆ ಮದ್ಯ ಪ್ರಿಯರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪಾರ್ಟಿ, ಪಬ್ ಗಳಲ್ಲಿ ಕುಡಿಯುವುದು ಈಗಿನ ಕಾಲದ ಫ್ಯಾಶನ್ ಎಂದೇ ಹೇಳಬಹುದು. ಮಧ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ, ಆದರೂ ಕೂಡ ಮದ್ಯ ಸೇವಿಸುವವರಿಗೆ ಎಷ್ಟು ಕುಡಿಬೇಕು? ಎಂಬುದರ ಬಗ್ಗೆ ತಿಳುವಳಿಕೆ ಇರಬೇಕಾದದ್ದು ಒಳ್ಳೆಯದು. ಮುಖ್ಯವಾಗಿ ಮದ್ಯಪಾನ ಕುಡಿದ ನಂತರ ಕೆಲವು ಆಹಾರ ಅಥವಾ ಪಾನೀಯಗಳಿಂದ ತಪ್ಪದೇ ದೂರವಿರಬೇಕು. ಹಾಗಾದ್ರೆ ಯಾವೆಲ್ಲ ಆಹಾರಗಳಿಂದ ದೂರ ಉಳಿಯಬೇಕು ಎಂಬುದರ ಕುರಿತು ಇಲ್ಲಿದೆ ಮಾಹಿತಿ. ಚಾಕೋಲೇಟ್ಮದ್ಯಪಾನ ಸೇವಿಸಿದ …

ಪಿಡ್ಕ್ ಪ್ರಿಯರ ಗಮನಕ್ಕೆ ಇದೊಂದು ಮಾಹಿತಿ!! ಅಮೃತ ಕುಡಿಯುವಾಗ ತಪ್ಪಿಯೂ ಇದನ್ನು ತಿನ್ನಬೇಡಿ-ತಿಂದರೆ ಲಿವರ್ ಡ್ಯಾಮೇಜ್ ಗ್ಯಾರಂಟಿ Read More »

ಉಡುಪಿ: ಎಂಜಿಎಂ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪರ್ಕಳ ದೇವಿನಗರದ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸರಸ್ವತಿ (16) ಎಂದು ಗುರುತಿಸಲಾಗಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು. ಸರಸ್ವತಿ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ – ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು , ನಿನ್ನೆ ತಂದೆ ಹಾಗೂ ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ …

ಉಡುಪಿ: ಎಂಜಿಎಂ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ವಿಧಿಯ ಕ್ರೂರ ಆಟಕ್ಕೆ ಬಲಿಯಾದಳು ಈ ಪುಟ್ಟ ಕಂದಮ್ಮ | ಕುಟುಂಬದ ಏಳು ಸದಸ್ಯರನ್ನು ಕಳೆದುಕೊಂಡ ದುಃಖದ ನಡುವೆಯೇ ಮಗಳ ಅಂಗಾಂಗ ದಾನಮಾಡಿ ಒಂಬತ್ತು ಜನರಿಗೆ ಬದುಕುಕೊಟ್ಟ ಬಾಲಕಿಯ ತಂದೆ !!

ಕೆಲವೊಬ್ಬರ ಜೀವನದಲ್ಲಿ ವಿಧಿ ಎಂತಹ ಕ್ರೂರಿ. ಏನೂ ಅರಿಯದ ಈ ಪುಟ್ಟ ಕಂದನ ಜೀವನದಲ್ಲಿ ವಿಧಿ ಬಹುದೊಡ್ಡ ಆಟವಾಡಿದೆ. ಆದರೂ ಅಪಘಾತದಲ್ಲಿ ಮೃತಪಟ್ಟ ಈ ಎರಡೂವರೆ ವರ್ಷದ ಬಾಲಕಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಇವಳ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ. ಈ ಸಾವು ನ್ಯಾಯವೇ ಎಂದು ವಿಧಿಯನ್ನೊಮ್ಮೆ ಮನದಲ್ಲೇ ಶಪಿಸಿಬಿಡ್ತೀವಿ. ಅಷ್ಟೇ ಅಲ್ಲ, ಪತ್ನಿ, ಮಗ, ಮಗಳು ಸೇರಿ ಕುಟುಂಬದ 7 ಸದಸ್ಯರನ್ನು ಕಳೆದುಕೊಂಡು ನೋವಿನಲ್ಲಿದ್ದರೂ ಮಗಳ ಅಂಗಾಗದಾನ ಮಾಡಿ 9 ಜನರಿಗೆ ಬದುಕು ಕೊಟ್ಟ ಬಾಲಕಿಯ …

ವಿಧಿಯ ಕ್ರೂರ ಆಟಕ್ಕೆ ಬಲಿಯಾದಳು ಈ ಪುಟ್ಟ ಕಂದಮ್ಮ | ಕುಟುಂಬದ ಏಳು ಸದಸ್ಯರನ್ನು ಕಳೆದುಕೊಂಡ ದುಃಖದ ನಡುವೆಯೇ ಮಗಳ ಅಂಗಾಂಗ ದಾನಮಾಡಿ ಒಂಬತ್ತು ಜನರಿಗೆ ಬದುಕುಕೊಟ್ಟ ಬಾಲಕಿಯ ತಂದೆ !! Read More »

error: Content is protected !!
Scroll to Top