ಮಂಗಳೂರು : ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್

ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯ
ಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ.

ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ 2 ರಿಂದ 3 ಬೈಕ್ ಗಳ ಮೇಲೆ ಬಿದ್ದು ಹಾನಿಯಾಗಿದೆ.ಅದೃಷ್ಟವಶಾತ್ ಆ್ಯಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave A Reply

Your email address will not be published.