Daily Archives

December 27, 2021

ಮುಸ್ಲಿಂ ಹುಡುಗನನ್ನು ಯಾವುದೇ ಕಾರಣಕ್ಕೂ ಮದುವೆಯಾಗಲಾರೆ ಎಂದ ಮುಸ್ಲಿಂ ನಟಿ !! | ಅದಕ್ಕೆ ಆಕೆ ನೀಡಿದ ಕಾರಣ ಏನು…

ಸಿನಿಮಾ ನಟಿಯರೇ ಹಾಗೆ. ತುಂಡುಡುಗೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಕಾಯುತ್ತಿರುತ್ತಾರೆ. ಅತ್ಯಂತ ಕಡಿಮೆ ಉಡುಗೆ ತೊಟ್ಟು ವಿಭಿನ್ನ ರೀತಿಯಲ್ಲಿ ಪೋಸ್ ಕೊಟ್ಟು ಖ್ಯಾತಿ ಗಳಿಸಲು ಹವಣಿಸುವ ಕೆಲವು ತಾರೆಗಳ ಪೈಕಿ ನಟಿ ಉರ್ಫಿ ಜಾವೇದ್ ಕೂಡ ಒಬ್ಬಳು. ಈ ನಟಿ

ಯುಪಿಯಲ್ಲಿ ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಓವೈಸಿ ಜನಿವಾರ ಧರಿಸಿ, ಶ್ರೀರಾಮನಾಮ ಜಪ ಮಾಡುತ್ತಾರಂತೆ !!

ಉತ್ತರಪ್ರದೇಶದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ. ಈ ನಡುವೆ ರಾಜಕೀಯ ಮುಖಂಡರ ಪರಸ್ಪರ ವ್ಯಂಗ್ಯ ಮಾತುಗಳು ಆಗಾಗ ಕೇಳಿಬರುತ್ತಲೇ ಇದೆ. ಹಾಗೆಯೇ ಇದೀಗ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ

ಕಡಬ: ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ!! ಐವರ ಬಂಧನ-ಎದ್ದೋ ಬಿದ್ದೋ ಎಂದು ಓಡಿ…

ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಪ್ರೊಬೆಷನರಿ ಡಿವೈಎಸ್ಪಿ ಧನ್ಯ ನಾಯಕ್ ಹಾಗೂ ನೇತೃತ್ವದ ಪೊಲೀಸರ ತಂಡ, ಆಟದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಅಲಂಕಾರಿನಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ರಾಧಾಕೃಷ್ಣ, ತಿಮ್ಮಪ್ಪ ಮುಗೇರ, ರಘುರಾಮ ಹಾಗೂ ಲಕ್ಷ್ಮಣ ಗೌಡ

ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಮುಂದೆಂದೂ ಕರೆ ಮಾಡದ ಹಾಗೆ ಮಾಡಿದ ಪತಿ !!

ಹಾಸನ:ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಪತಿ ಕರೆಮಾಡುತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ನಡೆದಿದೆ.ಮೃತ ರವಿ(42) ಹಳ್ಳಿಮೈಸೂರು ಗ್ರಾಮದ ನಿರ್ವಾಣಿ ಕ್ವಾಟ್ರಸ್ ನಿವಾಸಿ.ಹೊಯ್ಸಳ ಎನ್ನುವವರ

ಕೃಷ್ಣ ನಗರಿ ದ್ವಾರಕಾದ ಮೇಲೆ ಹಕ್ಕು ಸಾಧಿಸಲು ಹೊರಟ ಸುನ್ನಿ ವಕ್ಫ್ ಬೋರ್ಡ್ !! | ಅರ್ಜಿಯನ್ನು ಮುಖಕ್ಕೆ ಎಸೆದಂತೆ…

ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ದ್ವಾರಕಾ ಕೂಡ ಒಂದು. ಆದರೆ ಈ ಪುಣ್ಯ ಕ್ಷೇತ್ರ ದ್ವಾರಕಾದಲ್ಲಿರುವ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಸುನ್ನಿ ವಕ್ಫ್ ಬೋರ್ಡ್ ಗೆ ಇದೀಗ ತೀವ್ರ ಮುಖಭಂಗವಾಗಿದೆ.ದ್ವಾರಕಾದಲ್ಲಿನ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಹೋದ

ಮಂಗಳೂರು : ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್

ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ.ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ 2 ರಿಂದ 3 ಬೈಕ್ ಗಳ

ಬೆಳ್ತಂಗಡಿ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ.ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52)

ಹೆತ್ತಬ್ಬೆಯ ಅಗಲಿಕೆಯನ್ನು ಸಹಿಸಲಾರದೆ ಸಮಾಧಿಯನ್ನೇ ಅಗೆದು ಹೆಣವನ್ನು ಮನೆಯಲ್ಲಿ ಇರಿಸಿಕೊಂಡ ಮಗ !!

ಕಣ್ಣಿಗೆ ಕಾಣುವ ದೈವ ಸ್ವರೂಪವೇ ತಾಯಿ. ಇಂತಹ ತಾಯಿಯ ಅಗಲಿಕೆಯನ್ನು ತಡೆದುಕೊಳ್ಳಲಾಗದ ಮಗನೊಬ್ಬ ಏನು ಮಾಡಿದ್ದಾನೆ ಗೊತ್ತಾ?? ತನ್ನ ತಾಯಿಯ ಸಮಾಧಿಯನ್ನು ಅಗೆದು ಶವವನ್ನು ಮನೆಯಲ್ಲಿಟ್ಟಿಕೊಂಡಿದ್ದಾನೆ. ಇದೀಗ ಆತನನ್ನು ಚೆನ್ನೈಯ ಕುನ್ನಂ ಪೊಲೀಸರು ಬಂಧಿಸಿದ್ದಾರೆ.ವಿ ಬಾಲಮುರುಗನ್ (38)

ಧರ್ಮೋಕ್ರಸಿ ಅಳಿಸಿ ಡೆಮೋಕ್ರೇಸಿ ಉಳಿಸಲು ಸಿದ್ದರಾಮಯ್ಯ ಅಧಿಕಾರ ಹಿಡಿಬೇಕು!! ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ-ಸಂಗೀತ…

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮತ್ತೊಮ್ಮೆ ಭಾರೀ ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಪೇಜಾವರ ಶ್ರೀ ಗಳ ಬಗ್ಗೆ ಮಾತನಾಡಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿ ಆ ಬಳಿಕ ಕ್ಷಮೆಯಾಚಿಸಿದ ಹಂಸಲೇಖ ಮತ್ತೊಮ್ಮೆ ತಮಗೇನು ಭಯವಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.ಮಾಗಡಿ ರೋಡ್ ನಲ್ಲಿ

ಪಂಜ : ರಿಕ್ಷಾ-ಸ್ಕೂಟರ್ ನಡುವೆ ಅಪಘಾತ : ಮಹಿಳೆ,ಬಾಲಕಿಗೆ ಗಾಯ

ಪಂಜ ಪೇಟೆಯ ಕಡಬಕ್ಕೆ ತಿರುಗುವ ಜಂಕ್ಷನ್ ನಲ್ಲಿ ಸ್ಕೂಟರ್ ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ಡಿ.27 ರಂದು ಮುಂಜಾನೆ ನಡೆದಿದೆ.ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಅಪಘಾತದಲ್ಲಿ ಗಾಯಗೊಂಡಿದ್ದಾರೆ.ಬರೆಪ್ಪಾಡಿಯಿಂದ ಕಮಿಲ ಕಡೆ ಹೊರಟಿದ್ದ