Daily Archives

December 27, 2021

35 ವರ್ಷಗಳ ಬಳಿಕ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ 9 ಸದಸ್ಯರ ಕುಟುಂಬ !! | ವಿಹಿಂಪ, ಬಜರಂಗದಳದ…

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂಬ ಸಂದರ್ಭದಲ್ಲಿಯೇ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ಜಯಶೀಲನ್ ಮತ್ತು ಜಯಮ್ಮ ಎಂಬುವರು 35 ವರ್ಷಗಳ ಬಳಿಕ ತಮ್ಮ ಕುಟುಂಬ ಸಮೇತ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಮೇಜರ್ ಆಪರೇಷನ್ !! | ರಾಜ್ಯಾಧ್ಯಕ್ಷರಿಂದ ವಿವಿಧ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ನೇಮಿಸಿ ಆದೇಶ

ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ

ಕಡಬ:ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಕಾಡುಪ್ರಾಣಿ!! ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದು!??

ಕಡಬ: ಚಿರತೆ ಮರಿಯನ್ನೇ ಹೋಲುವಂತಹ ಕಾಡುಪ್ರಾಣಿಯೊಂದು ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ.ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ಬಳಿಕ

ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು…

ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ!! ನಳಿನ್ ಬೆನ್ನಲ್ಲೇ ಬೊಮ್ಮಾಯಿ ಕುರ್ಚಿಗೂ ಬೀಳಲಿದೆ ಹೊಡೆತ

ಮಂಡಿನೋವಿನ ಕಾರಣದಿಂದಾಗಿ ಶಸ್ತ್ರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯಂತೆ ಹಬ್ಬಿದೆ. ಈ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದ್ದು,ಇದೇ ತಿಂಗಳ 28-29 ರಂದು ನಡೆಯುವ ಪಕ್ಷದ

ನುಚ್ಚುನೂರಾದ ಬಿಜೆಪಿಯ ಮತಾಂತರ ನಿಷೇಧ ಮಸೂದೆಯ ಕನಸು!! ತಮ್ಮವರಿಂದಲೇ ಪೇಚಿಗೆ ಸಿಲುಕಿದ ಬೊಮ್ಮಾಯಿ ಸರ್ಕಾರದ ವಿರುದ್ಧ…

ಬಿಜೆಪಿ ಹೆಣೆದ ತಂತ್ರಗಳಿಗೆ ತಮ್ಮ ಪಕ್ಷದವರೇ ವಿರುದ್ಧ ನಿಂತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದ್ದು, ಇಬ್ಬರು ಸದಸ್ಯರ ಗೈರು ಬಿಜೆಪಿಯ ಕನಸನ್ನು ನುಚ್ಚು ನೂರು ಮಾಡಿಬಿಟ್ಟಿದೆ.ಹೌದು.ಮೊನ್ನೆ ನಡೆದ ವಿಧಾನಸಭಾ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಿದ್ದ ಬಿಜೆಪಿ,