SBI ನಲ್ಲಿದೆ ಸಾವಿರಕ್ಕೂ ಅಧಿಕ ಉದ್ಯೋಗವಕಾಶ |ಅರ್ಜಿ ಸಲ್ಲಿಸಲು ಕೊನೆಯ ದಿನ ಡಿ.29

ಬ್ಯಾಂಕ್ ಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಬ್ಯಾಂಕ್ ನೀಡಿದೆ ಉದ್ಯೋಗವಕಾಶ.ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ಆಫ್ ಇಂಡಿಯಾನಲ್ಲಿ ವೃತ್ತ ಕಚೇರಿ ಆಧಾರಿತ
ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ ಪದವಿಗಳಿಸಿರಬೇಕು.ಅರ್ಜಿ ಸಲ್ಲಿಸಲು ಡಿಸೆಂಬರ್ 29 2021 ಕೊನೆಯ ದಿನವಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ವಯಸ್ಸು: ಕನಿಷ್ಟ 21 ವರ್ಷಗಳು

ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ ಹಾಗೂ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನ

SBI Vacancy Notification Details

Bank Name: State Bank of India (SBI)
No of Posts: 1226
Job Location: All India
Post Name: Circle Based Officer
Salary: Rs.36000-63840/- Per Month

State Name and No of Posts

Gujarat 354
Karnataka 278
Madhya Pradesh 162
Chhattisgarh 52
Tamil Nadu 276
Rajasthan 104

ಹೆಚ್ಚಿನ ಮಾಹಿತಿಗೆ ಬ್ಯಾಂಕಿನ ಅಧಿಕೃತ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದು

Leave a Reply

error: Content is protected !!
Scroll to Top
%d bloggers like this: