Daily Archives

December 28, 2021

ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ | ಫ್ಲಾಗ್ ಕ್ಯಾಚ್ ಹಿಡಿದ ಸೋನಿಯಾ ಗಾಂಧಿಯ ವೀಡಿಯೋ ವೈರಲ್ !!

ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ.ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ

ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ…

ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ.ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ನಾಥೂರಾಮ್ ಗೋಡ್ಸೆಗೆ ಜೈ ಎಂದ ಹಿಂದೂ ಮುಖಂಡ !! | ಕಾಂಗ್ರೆಸ್…

ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ಅವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಆರೋಪದಡಿ ಮಹಾರಾಷ್ಟ್ರ ಪೊಲೀಸರು ಹಿಂದೂ ಮುಖಂಡ, ಸನ್ಯಾಸಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಹಾರಾಷ್ಟ್ರ ಮೂಲದ ಸನ್ಯಾಸಿ ಕಾಳಿಚರಣ್ ಮಹಾರಾಜ್ ಹೇಳಿಕೆಯ ವಿರುದ್ಧ

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕ ಹೃದಯಾಘಾತದಿಂದ ಸಾವು | ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ…

ವಿಧಿಯ ಆಟ ಯಾರು ತಾನೇ ಬಲ್ಲ.ಮುಂದೆ ಏನಾಗಬೇಕು ಎಲ್ಲಾ ಅವನ ಕೈ ಚಳಕ. ಹೀಗೆ ಇಲ್ಲೊಂದು ಕಡೆ ವಿಧಿ ಯಾವ ರೀತಿ ಆಟವಾಡಿದೆ ನೋಡಿ.ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ…

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ.ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ

ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ‌|
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ

ಮಂಗಳೂರು: ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ

ದೇಶಾದ್ಯಂತ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ !! | ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರದ ಕುರಿತು…

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಚಾರಿಟಿಯೇ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮನವಿ ಮಾಡಿತ್ತು ಎಂದು ಹೇಳಿದೆ.ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಮಾಹಿತಿ

ಕಡಬ :ಮಂಗಳೂರಿನಲ್ಲಿ ಗಣ್ಯರನ್ನು ಗೌರವಿಸಿದ ಗ್ರಾಮೀಣ ಮಹಿಳೆಯರ ಕೈಚಳಕದಲ್ಲಿ ಮೂಡಿ ಬಂದ ಹೂ ಗುಚ್ಚಗಳು

ಕಡಬ : ಮಂಗಳೂರಿನ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ದಲ್ಲಿ ಧ.ಗ್ರಾ.ಯೋ. ಕಡಬ ವಲಯದ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ತಯಾರಿಸಿ ನೀಡಲಾದ ಆಕರ್ಷಕ ಹೂ ಗುಚ್ಚಗಳು ಗಮನ ಸೆಳೆದಿದೆ.ಕಾರ್ಯಕ್ರಮ ಕ್ಕೆ ಕಡಬದ ಸದಸ್ಯರು ಸುಮಾರು ನೂರಕ್ಕಿಂತಲೂ

ಬೆಳ್ತಂಗಡಿ: ಗರ್ಡಾಡಿಯಲ್ಲಿ ಅಪಘಾತಕ್ಕೀಡಾದ ಕಾರು, ಚಾಲಕ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾರೊಂದು ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ-ಮೂಡುಬಿದ್ರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ನಡೆದಿದೆ.ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ಮಂಗಳೂರು : ಸಿ.ಐ.ಎಸ್.ಎಫ್ ನ ಇನ್ಸ್ಪೆಕ್ಟರ್ ನಾಪತ್ತೆ, ದೂರು ದಾಖಲು

ಎಂ.ಆರ್.ಪಿ.ಎಲ್. ಕಂಪೆನಿಯ ಸಿ.ಐ.ಎಸ್.ಎಫ್. ಯೂನಿಟ್‌ನ ಇನ್ಸ್ಪೆಕ್ಟರ್ ಒಬ್ಬರು ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮಂಗಳೂರು ‌ತಾಲೂಕಿನ ಕುತ್ತೆತ್ತೂರು ಗ್ರಾಮದ ಡಿಗ್ಗಿ ಡಿ.ಎಸ್ (34) ಎಂಬವರು ಕಾಣೆಯಾದ ಇನ್ಸ್ಪೆಕ್ಟರ್.ಡಿಗ್ಗಿ ಅವರು 2021ರ