Daily Archives

December 29, 2021

ತುಳುನಾಡಿನ ಏಕೈಕ ನಾಗಸಾಧು – ತಪೋನಿಧಿ ನಾಗಸಾಧು ಬಾಬಾ ಶ್ರೀ ವಿಠ್ಠಲ್‌ಗಿರಿ ಮಹಾರಾಜ್‌

ಮನಸ್ಸು ಮಾಣಿಕ್ಯದಂತೆ, ಶುದ್ಧ ಚಿತ್ತದಿ ಬದುಕಬೇಕಾದರೆ ವ್ಯಕ್ತಿಯ ಅಂತರಾಳದಲ್ಲಿ ಆಧ್ಯಾತ್ಮದ ಒಲವು ಇರಬೇಕು. ಜಪತಪಗಳ ಮೂಲಕ ಏಕಾಗ್ರತೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು. ಇದು ಎಲ್ಲರಿಂದಲೂ ಸಾಧ್ಯವಿಲ್ಲ ಎಂಬುದು ನನ್ನ ಭಾವನೆ. ಕಾಮ, ಕ್ರೋಧ, ಮದ, ಮತ್ಸರ, ಮೋಹ, ಲೋಭ ನಿಯಂತ್ರಿಸಲು

ವಾಟ್ಸಾಪ್ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಅಡ್ಮಿನ್ ಹೊಣೆಯಲ್ಲ ಎಂದ ಹೈಕೋರ್ಟ್

ವಾಟ್ಸಾಪ್ ಗ್ರೂಪ್ ಗಳಲ್ಲಿ ಸದಸ್ಯರು ಹಾಕುವ ಆಕ್ಷೇಪಾರ್ಹ ಯಾ ಕಾನೂನು ಬಾಹಿರ ಅಸಂಬದ್ಧ ಪೋಸ್ಟ್ ಗಳಿಗೆ ಆ ಗ್ರೂಪ್ನ ಅಡ್ಮಿನ್ ಹೊಣೆಗಾರನಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಈ ಬಗ್ಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಿಂದ ಅಡ್ಮಿನ್ ಹೆಸರನ್ನು ಕೈಬಿಡುವಂತೆ ಪೊಲೀಸರಿಗೆ

ಚೇಳು ಕಡಿತಕ್ಕೊಳಗಾಗಿ ಯುವಕ ಬಲಿ|ಆತನ ನಿರ್ಲಕ್ಷವೇ ಜೀವಕ್ಕೆ ಕುತ್ತಾಯಿತೇ?

ಧಾರವಾಡ: ಚೇಳು ಕಡಿತಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಸಂಭವಿಸಿದೆ.ಯಲ್ಲಪ್ಪ ಮೃತರಾಗಿದ್ದು,ಈತನಿಗೆ ಮೂರು ದಿನಗಳ ಹಿಂದೆ ಚೇಳು ಕಚ್ಚಿ ದೇಹಕ್ಕೆಲ್ಲ ವಿಷ ವ್ಯಾಪಿಸಿ ಆರೋಗ್ಯದಲ್ಲಿ ಏರುಪೇರಾಗಿತ್ತು.ಆದರೆ ಚೇಳು ಕಡಿತಕ್ಕೊಳಗಾದ ದಿನವೇ ಯುವಕ ಸೂಕ್ತ

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನುನೊಣಗಳ ದಾಳಿ | 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಬೆಳಗ್ಗೆ ಶಾಲೆಗೆ

ಡಿ.30 : ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಲಿದೆ.ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ

ತುಳುನಾಡಲ್ಲಿ ಮತ್ತೆ ಸದ್ದು ಮಾಡಲಿದೆ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್!! ಎರಡು ವರ್ಷಗಳಿಂದ ತಯಾರಿಯಲ್ಲಿದ್ದ…

ಹಳೆಯ ತುಳು ಚಿತ್ರವೊಂದರ ಫೇಮಸ್ 'ಏರೆಗಾವಿಯೆ ಕಿರಿಕಿರಿ ' ಎಂಬ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್ ಅನ್ನೇ ಟೈಟಲ್ ಮಾಡ್ಕೊಂಡ ಚಿತ್ರ ಇದೀಗ ಕರಾವಳಿಯಲ್ಲಿ ಒಡ್ತಿದೆ.ತುಳು ಸಿನಿಮಾ ಒಂದರಲ್ಲಿ ನವೀನ್ ಡಿ. ಪಡೀಲ್ ಹಾಗೂ ಸತೀಶ್ ಬಂದಳೆ ಅವರ ಮಾತಿನ 'ಎರೆಗಾವುಯೇ ಕಿರಿಕಿರಿ ಉಂದು ರಗಾಳೆ ಇಜ್ಜಿ'

ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಬೊಕ್ಕಸ ತುಂಬಿಸಿದ ಮದ್ಯಪ್ರಿಯರು | ಸರ್ಕಾರಕ್ಕೆ ಎಷ್ಟು ಆದಾಯ ಒದಗಿಬಂದಿದೆ…

ಬೆಂಗಳೂರು :ಬಾರ್ ರೆಸ್ಟೋರೆಂಟ್ ಎಷ್ಟು ಬಂದ್ ಮಾಡಿದರೂ ಸರ್ಕಾರದ ಬೊಕ್ಕಸ ತುಂಬಿಸೋದು ಮಾತ್ರ ಮದ್ಯವೇ. ಹೌದು.ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಸೃಷ್ಟಿಯಾಗಿದ್ದು, ಬಹುತೇಕ ಉದ್ಯಮಗಳು ನೆಲ ಕಚ್ಚಿದ್ದವು. ಹೀಗಾಗಿ ಸರ್ಕಾರದ ಆದಾಯ ಕೂಡ ತೀವ್ರವಾಗಿ ಕುಸಿದಿತ್ತು. ಆದರೆ, ಈ

ಕಡಬ : ರಬ್ಬರ್ ಟ್ಯಾಪರ್‌ಗೆ ಚೂರಿ ಇರಿತದಿಂದ ಗಂಭೀರ ಗಾಯ,ಆರೋಪಿ ವಶಕ್ಕೆ

ಪುತ್ತೂರು: ಕಡಬ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.ಕೇರಳ ಮೂಲದವರಾಗಿದ್ದು ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದವರು.ಪ್ರಸಾದ್

ನೈಟ್ ಕರ್ಫ್ಯೂ ನಲ್ಲಿ ಕುಡಿದ ಮತ್ತಿನಲ್ಲಿ ಬ್ರಿಗೇಡ್ ರೋಡ್ ನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ರಂಪಾಟ

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರೋಡ್ ರಂಪಾಟ ಮಾಡಿದ ಘಟನೆ ನೈಟ್ ಕರ್ಫ್ಯೂ ಮೊದಲ ರಾತ್ರಿಯಲ್ಲಿ ನಡೆದಿದೆ.ನಿನ್ನೆ ರಾತ್ರಿ ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಶುರು

ಉಪ್ಪಿನಂಗಡಿ | ನಮ್ಮೂರ ಮಸೀದಿ ನೋಡಲು ಬನ್ನಿ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಮಠದೂರು ಸಹಿತ ಸುಬ್ರಹ್ಮಣ್ಯ ಸ್ವಾಮೀಜಿ!!…

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ 'ಮಸ್ಜಿದ್ ದರ್ಶನ್ ' ಎಂಬ ಕಾರ್ಯಕ್ರಮವೊಂದು ಮಸ್ಜಿದ್ ಹುದಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ