ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ ಮೃತ್ಯುಂಜಯ ಹೋಮ

ಕಡಬ : ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಿತು.

Ad Widget

ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ ಪಾಂಡವ ಪ್ರತಿಷ್ಟೆಯ ಕ್ಷೇತ್ರವಾಗಿರುವ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನಡೆಸಲಾದ

Ad Widget . . Ad Widget . Ad Widget . Ad Widget

Ad Widget

ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರಕ್ಕಾಗಿ ಮೃತ್ಯುಂಜಯ ಹೋಮ, ಐಕ್ಯಮತ್ಯ ಹೋಮ,ರುದ್ರಾಭಿಷೇಕ, ಗಣಹೋಮ ನಡೆಯಿತು.

Ad Widget
Ad Widget Ad Widget

Leave a Reply

error: Content is protected !!
Scroll to Top
%d bloggers like this: