ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ.

 

ಈ ಮೂಲಕ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೆ ಭಾರತೀಯ ಜನತಾ ಪಕ್ಷ ಏರಿದೆ.

ಬಿಜೆಪಿ -12, ಕಾಂಗ್ರೆಸ್-5, ಎಸ್. ಡಿ. ಪಿ.ಐ -1 ವಾರ್ಡ್ ಗಳಲ್ಲಿ ಜಯಗಳಿಸಿದೆ.

Leave A Reply

Your email address will not be published.