ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ

ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ.

ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.