ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

latest

ಮಾರುಕಟ್ಟೆಗೆ ಹೊಸದಾಗಿ ಬಂದಿದೆ ಎಲೆಕ್ಟ್ರಿಕ್ ಹೈಸ್ಪೀಡ್ ಸ್ಟೈಲಿಶ್ ಸ್ಕೂಟರ್ | ಒಮ್ಮೆ ಚಾರ್ಜ್ ಮಾಡಿದರೆ 200 ಕಿಲೋಮೀಟರ್ ಓಡುವ ಈ ಗಾಡಿಯನ್ನು ಕೇವಲ 1,999 ರೂ.ಗೆ ಕೂಡಲೇ ಬುಕ್ ಮಾಡಿ

ನವದೆಹಲಿ : ಭಾರತೀಯ ಮಾರುಕಟ್ಟೆ ದಿನದಿಂದ ದಿನಕ್ಕೆ ಉತ್ತಮವಾದ ಬ್ರ್ಯಾಂಡ್ ಗಳನ್ನು ಪ್ರದರ್ಶಿಸುತ್ತಲೇ ಇದೆ. ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯಾದ ಬಳಿಕ ಹೊಸ ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬರುತ್ತಿದೆ. ಇದೀಗ ಇತ್ತೀಚಿನ ಬ್ರ್ಯಾಂಡ್ ಒಕಾಯಾ ಎಲೆಕ್ಟ್ರಿಕ್ ಸ್ಕೂಟರ್…

ಬೆಂಗಳೂರು

ಬೆಂಗಳೂರಲ್ಲಿ ರೋಡಿಗಿಳಿದ ಎಲೆಕ್ಟ್ರಿಕ್ ಬಸ್‌ಗಳು | ಮಾಲಿನ್ಯ ನಿಯಂತ್ರಣ ಉದ್ದೇಶಿತ ‘ಕ್ಲೀನ್ ಬಸ್‌’ ಗಳಲ್ಲಿದೆ ಈ ಎಲ್ಲಾ ವಿಶೇಷತೆ !

ಇದು ಎಲೆಕ್ಟ್ರಿಕ್ ಯುಗ. ಎಲೆಕ್ಟ್ರಿಕ್ ಸೈಕಲ್ ಬೀದಿಗೆ ಬಂತು, ನಂತರ ಎಲೆಕ್ಟ್ರಿಕ್ ಬೈಕ್ ಬೀದಿ ಸವಾರಿ ಮಾಡಿ ಆಯ್ತು. ಆಮೇಲೆ ಅವುಗಳ ಜಾಗಕ್ಕೆ ಕಾರ್ ಇಳಿಯಿತು, ಇದೀಗ ಎಲೆಕ್ಟ್ರಿಕ್ ಬಸ್‌ಗಳು ರೋಡಿಗಿಳಿಯುವ ಕಾಲ. ಸಾರ್ವಜನಿಕ ಸಾರಿಗೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು…

ದಕ್ಷಿಣ ಕನ್ನಡ

ವೈಯಕ್ತಿಕ ಬದ್ಧತೆ, ಸಾಮಾಜಿಕ ಕಾಳಜಿಯಿರಲಿ: ಲೋಕೇಶ್ ಕಾಯರ್ಗ | ಪತ್ರಕರ್ತರ ಸಮ್ಮೇಳನದಲ್ಲಿ ಮಾಧ್ಯಮ ವಿಚಾರಗೋಷ್ಠಿ

ಮಂಗಳೂರು, ಡಿ. ೨೮: ವೈಯಕ್ತಿಕ ಬದ್ಧತೆ ಹಾಗೂ ಸಾಮಾಜಿಕ ಕಾಳಜಿ ಹೊಂದಿರುವ ಪತ್ರಕರ್ತ ಸಾಮಾಜಿಕ ಹೊಣೆಗಾರಿಕೆಯನ್ನು ಸುಲಭವಾಗಿ ನಿರ್ವಹಿಸಬಹುದು ಎಂದು ಪ್ರಜಾನುಡಿ ಮೈಸೂರಿನ ಸಂಪಾದಕರಾದ ಲೋಕೇಶ್ ಕಾಯರ್ಗ ಹೇಳಿದರು.ಮಂಗಳೂರು ಪುರಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ‘ಮಾಧ್ಯಮ-ಸಾಮಾಜಿಕ…

Interesting

ಮನುಷ್ಯನನ್ನು ಹೋಲುವ ಮರಿಗೆ ಜನ್ಮ ನೀಡಿದ ಮೇಕೆ !! | ಕಣ್ಣು, ಮೂಗು, ಬಾಯಿ ದಿಟ್ಟೋ ಮನುಷ್ಯನಂತಿರುವ ಮೇಕೆ ಮರಿಯನ್ನು ನೋಡಲು ಹರಿದುಬರುತ್ತಿದೆ ಜನಸಾಗರ

ಪ್ರಾಣಿಗಳು ಅದರದ್ದೇ ರೂಪ ಹೋಲುವಂತಹ ಮರಿಗಳಿಗೆ ಜನ್ಮ ನೀಡುವುದು ಸಹಜ. ಆದರೆ ಇಲ್ಲಿ ಮೇಕೆಯೊಂದು ಮನುಷ್ಯನನ್ನು ಹೋಲುವ ಮರಿಗೆ ಜನ್ಮ ನೀಡಿರುವ ವಿಲಕ್ಷಣವಾದ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂನ ಧೋಲೈ ವಿಧಾನಸಭಾ ಕ್ಷೇತ್ರದ ಗಂಗಾಪುರ ಗ್ರಾಮದಲ್ಲಿ…

ದಕ್ಷಿಣ ಕನ್ನಡ

ಮಂಗಳೂರು:ಮತ್ತೊಮ್ಮೆ ಕೊರಗಜ್ಜನ ಒಡಲಿಗೆ ಬಿತ್ತು ಬಳಸಿದ ಕಾಂಡೋಮ್ !! ಪವಿತ್ರ ಸ್ಥಾನಗಳ ಅಪವಿತ್ರಗೊಳಿಸುವ ಕಿಡಿಗೇಡಿ ಕೃತ್ಯಗಳಿಗೆ ಕೊನೆ ಯಾವಾಗ!??

ಮಂಗಳೂರು:ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೊಮ್ ಎಸೆದು ಕಿಡಿಗೇಡಿತನ ಮೆರೆದ ಪ್ರಕರಣ ಬೆಳಕಿಗೆ ಬಂದಿದ್ದು, ಕೊರಗಜ್ಜನ ಸ್ಥಾನವನ್ನು ಅಪವಿತ್ರಗೊಳಿಸಿದ ಈ ಘಟನೆ ಮಂಗಳೂರು ನಗರದ ನಂದಿಗುಡ್ಡೆ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಬೆಳಕಿಗೆ ಬಂದ ಘಟನೆಯ ಕುರಿತು ಪಾಂಡೇಶ್ವರ…

News

ಫ್ಲಿಪ್ ಕಾರ್ಟ್ ನಿಂದ ಗ್ರಾಹಕರಿಗೆ ಬಂಪರ್ ಆಫರ್‌ | ಇಂದು ಕೇವಲ ಒಂದು ರೂಪಾಯಿಗೆ ಸಿಗುತ್ತದೆಯಂತೆ ಈ ವಸ್ತುಗಳು !!

ಇ-ಕಾಮರ್ಸ್ ಕಂಪನಿಗಳು ದಿನಕ್ಕೊಂದು ಆಫರ್ ನೀಡುತ್ತಿರುತ್ತವೆ. ಇತ್ತೀಚಿಗೆ ಅಮೆಜಾನ್ ಕೂಡ ತನ್ನ ಗ್ರಾಹಕರಿಗಾಗಿ ಒಂದು ಮೆಗಾ ಆಫರ್ ಘೋಷಿಸಿತ್ತು. ಹಾಗೆಯೇ ಇದೀಗ ಫ್ಲಿಪ್ ಕಾರ್ಟ್ ಕೂಡ ಅದೇ ಹಾದಿಯಲ್ಲಿ ಸಾಗಿದೆ. ಅಮೆಜಾನ್ ನಂತೆಯೇ ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು…

Karnataka State Politics Updates

ಜನಸಾಮಾನ್ಯರಿಗೊಂದು ನ್ಯಾಯ-ಸರ್ಕಾರಕ್ಕೊಂದು ನ್ಯಾಯ!! ರಾಜ್ಯದ ಜನತೆಯನ್ನು ಕರ್ಫ್ಯೂ ವಿಧಿಸಿ ನಿಯಮ ಪಾಲಿಸಲು ಸೂಚಿಸಿದ ಸರ್ಕಾರ ಮಾತ್ರ ಎಲ್ಲವನ್ನೂ ಗಾಳಿಗೆ ತೂರಿದಂತಿದೆ!??

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಧಿಸಿ ಕಟ್ಟುನಿಟ್ಟಿನ ಕ್ರಮಗಳ ಪಾಲನೆಗೆ ಆದೇಶಿಸಿರುವ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ತಮ್ಮ ಪಕ್ಷದ ಕಾರ್ಯಕಾರಿಣಿ ಸಭೆಯ ದೂರಿನಲ್ಲಿ ಜಾತ್ರೆ ನಡೆಸಲು ಮುಂದಾಗಿದೆ ಎಂದು ರಾಜ್ಯದ ಜನತೆ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಎರಡು…

Karnataka State Politics Updates

ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ | ಫ್ಲಾಗ್ ಕ್ಯಾಚ್ ಹಿಡಿದ ಸೋನಿಯಾ ಗಾಂಧಿಯ ವೀಡಿಯೋ ವೈರಲ್ !!

ಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ…

latest

ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಹೊಂದಿದ್ದ ಬ್ಯಾಗ್ ಕಳ್ಳತನ

ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ…

News

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ನಾಥೂರಾಮ್ ಗೋಡ್ಸೆಗೆ ಜೈ ಎಂದ ಹಿಂದೂ ಮುಖಂಡ !! | ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ದಾಖಲು

ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ಅವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಆರೋಪದಡಿ ಮಹಾರಾಷ್ಟ್ರ ಪೊಲೀಸರು ಹಿಂದೂ ಮುಖಂಡ, ಸನ್ಯಾಸಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಸನ್ಯಾಸಿ ಕಾಳಿಚರಣ್ ಮಹಾರಾಜ್ ಹೇಳಿಕೆಯ ವಿರುದ್ಧ…