ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2021

latest

ಹೊಸವರ್ಷ 2022 ರಲ್ಲಿ 5ಜಿ ಜಮಾನ ಶುರು ಆಗ್ತಿದೆ ಸರ್ಜೀ | ಬೆಂಗಳೂರು ಸೇರಿದಂತೆ ಈ 13 ನಗರಗಳಲ್ಲಿ ಸೇವೆ ಲಭ್ಯ

ನವದೆಹಲಿ : ಟೆಲಿಕಾಂ ಕಂಪೆನಿಗಳು ಟೆಲಿಕಾಂ ಕ್ಷೇತ್ರದಲ್ಲಿ ಐತಿಹಾಸಿಕ ಮಹತ್ವದ ಹೆಜ್ಜೆಯನ್ನಿರಿಸಿವೆ. ಭಾರತದಲ್ಲಿ 5ಜಿ ಸೇವೆ ಶುರುವಾಗಲು ಕಾಲ ಸನ್ನಿಹಿತವಾಗಿದೆ. ಇದೀಗ ಭಾರತದಲ್ಲಿ ಭಾರತೀಯ ಏರ್‌ಟೆಲ್‌, ರಿಯಲನ್ಸ್‌ ಜಿಯೋ, ವೊಡಾಪೋನ್‌ ಐಡಿಯಾ ಈಗಾಗಲೇ 5G ಸೇವೆಯನ್ನು ಆರಂಭಿಸಲು ಟ್ರೈಲ್ಸ್…

Karnataka State Politics Updates

ನೈಟ್ ಕರ್ಫ್ಯೂ ಬಗ್ಗೆ ಸಿ.ಟಿ.ರವಿ ಅತೃಪ್ತಿ : ಮೂಗು ಇರುವವರೆಗೆ ನೆಗಡಿ ತಪ್ಪಿದಲ್ಲ ,ಅನಗತ್ಯ ಭಯ ಸೃಷ್ಟಿ ಬೇಡ

ಚಿಕ್ಕಮಗಳೂರು: ಕೊರೋನಾ 3ನೇ ಅಲೆ ಮತ್ತು ಒಮಿಕ್ರೋನ್ ಸೋಂಕು ತಡೆಗೆ ಮಂಗಳವಾರದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೈಟ್ ಕರ್ಪ್ಯೂಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾವ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸೋಮವಾರ ಪತ್ರಕರ್ತರ ಜತೆ ಮಾತನಾಡಿದ ಸಿ.ಟಿ.ರವಿ…

Karnataka State Politics Updates

ಸಿಎಂ ಬೊಮ್ಮಾಯಿ ಬದಲಾವಣೆ ವದಂತಿಗೆ ಪರದೆ ಎಳೆದ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ | ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಎಲೆಕ್ಷನ್ ಅಂತೆ

ಬೆಂಗಳೂರು : ರಾಜ್ಯದಲ್ಲಿ ಬಿರುಸಿನಲ್ಲಿ ಚರ್ಚೆಯಾಗ್ತಿರೋ ಸಿಎಂ ಬದಲಾವಣೆ ವಿಚಾರ ಈಗ ಒಂದು ಹಂತಕ್ಕೆ ಬಂದು ನಿಂತಂತೆ ಆಗಿದೆ. ಅಲ್ಲಿ ಹುಬ್ಬಳ್ಳಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬದಲಾವಣೆಗೆ ಅಂತಿಮ ಸ್ಪರ್ಶ‌ನೀಡಿ ಪರ್ಯಾಯ ನಾಯಕರ ಆಯ್ಕೆಯೂ ನಡೆಯಲಿದೆ ಎಂಬಷ್ಟರಮಟ್ಟಿಗೆ ಮಹತ್ವ…

ಬೆಂಗಳೂರು

ಇನ್ಮುಂದೆ ಆಟೋ ಟ್ಯಾಕ್ಸಿ ಹತ್ತಲೂ ಬೇಕಾಗತ್ತೆ ಡಬ್ಬಲ್ ಡೋಸ್ ಲಸಿಕೆ – ಚಿಂತನೆಯಲ್ಲಿ ಬಿಬಿಎಂಪಿ

ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ಇದೇ ರೀತಿ ಮುಂದುವರಿದರೆ, ಇನ್ನು ಮುಂದೆ ಮನೆಯಿಂದ ಹೊರಗೆ ಕಾಲಿಟ್ಟು ಆಟೋ ಟ್ಯಾಕ್ಸಿ ಹತ್ತಲು ಎರಡು ಡೋಸ್ ಕಡ್ಡಾಯ ಆಗಲಿದೆ. ಮಾಲ್‌ಗ‌ಳು, ವಾಣಿಜ್ಯ ಸಂಕೀರ್ಣಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡುವವರಿಗೆ ಈಗಾಗಲೇ ಎರಡು…

ದಕ್ಷಿಣ ಕನ್ನಡ

ನರಿಮೊಗರು :ಭೀಕರ ಅಪಘಾತ – ತಂತ್ರಿ ಸಹಾಯಕ ಗಂಭೀರ : ಗಾಯಾಳುಗಳನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ನರಿಮೊಗರು ಸಮೀಪ ರಿಕ್ಷಾ ಮತ್ತು ಆಕ್ಟಿವ ನಡುವೆ ಅಪಘಾತ ನಡೆದು ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಡಿ 27ರಂದು ಮಧ್ಯರಾತ್ರಿ ನಡೆದಿದೆ. ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್ ಚಡಗ ಅವರು ಮಧ್ಯರಾತ್ರಿಯ ದೇವಸ್ಥಾನದಿಂದ…

Breaking Entertainment News Kannada

ರೈತನನ್ನೇ ಮದುವೆ ಮಾಡಿಕೊಳ್ಳುತ್ತೇನೆ ಎನ್ನುತ್ತಿದ್ದ ಸ್ಯಾಂಡಲ್ ವುಡ್ ಕ್ಯೂಟಿ ಎಂಗೇಜ್ಮೆಂಟ್ ಆಗಿದ್ದಾರಂತೆ!! ನಟಿ ಅಧಿತಿ ಪ್ರಭುದೇವ ಕೈಹಿಡಿಯಲಿರುವ ಕೃಷಿಕ ಯಾರುಗೊತ್ತಾ!??

ರೈತನನ್ನೇ ಮದುವೆಯಾಗುತ್ತೇನೆ ಎಂದು ಹೇಳುತ್ತಿದ್ದ ಕನ್ನಡದ ನಟಿ ಅಧಿತಿ ಪ್ರಭುದೇವ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನ ಕ್ಯೂಟಿ ಎಂದೇ ಕರೆಯಲ್ಪಡುವ ಅಧಿತಿಯ ಕೈಹಿಡಿಯುವ ಹುಡುಗ ಕೃಷಿಕನಾಗಿದ್ದು, ಸದ್ಯ ಚಂದನವನದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎಂಬ ಗಾಳಿ ಸುದ್ದಿ…

ಮಡಿಕೇರಿ

ನಾಪತ್ತೆಯಾಗಿದ್ದ ಪತ್ನಿ ಮರಳಿ ಸಿಕ್ಕಾಗ ಗಂಡನ ಖುಷಿಗೆ ಪಾರವೇ ಇರಲಿಲ್ಲ!! ಏಳು ವರ್ಷಗಳಿಂದ ದೂರವಾಗಿದ್ದ ದಾಂಪತ್ಯ ಮತ್ತೊಮ್ಮೆ ಒಂದಾದಾಗ!!??

ನಿಜವಾದ ನಿಷ್ಕಲ್ಮಶ ಪ್ರೀತಿಗೆ ಎಂದಿಗೂ ಸಾವಿಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಚಿಕಿತ್ಸೆಗೆಂದು ದಾಖಲಾಗಿ,ಸುಮಾರು ಏಳು ವರ್ಷಗಳ ಕಾಲ ಗಂಡನಿಂದ ದೂರವಾಗಿದ್ದ ಮಹಿಳೆ ಮರಳಿ ತನ್ನ ಗಂಡನ ಬಳಿ ಸೇರಿದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೂಲತಃ ತಮಿಳುನಾಡು…

ಉಡುಪಿ

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10 ರ ಬಳಿಕ ಸುತ್ತಾಡುವ ಯೋಚನೆಯಲ್ಲಿರುವ ಸಾರ್ವಜನಿಕರೇ ಇಲ್ಲಿ ಗಮನಿಸಿ

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ರೂಪಾಂತರಿ ವೈರಸ್ ವಿರುದ್ಧ ಹೋರಾಡಲು ದಕ್ಷಿಣ ಕನ್ನಡ-ಉಡುಪಿ ಉಭಯ ಜಿಲ್ಲೆಗಳು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂದಿನಿಂದ ಜನವರಿ 07 ರ ವರೆಗೆ ರಾತ್ರಿ ಗಂಟೆ 10 ರಿಂದ ಮುಂಜಾನೆ 05…

Karnataka State Politics Updates

ರಸ್ತೆಬದಿ ಹಳ್ಳಕ್ಕೆ ಕಸ ಎಸೆಯುತ್ತಿದ್ದ ಯುವಕ ಸಿಟಿ ರವಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ !! | ರಸ್ತೆಯಲ್ಲೇ ಯುವಕನಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಬಿಜೆಪಿ ನಾಯಕ

ದೇಶದ ಭವಿಷ್ಯ ಯುವಕರ ಭವಿಷ್ಯದ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಒಬ್ಬ ನಾಗರಿಕನಾಗಿ, ವಿದ್ಯಾರ್ಥಿಯಾಗಿ ಮತ್ತು ಯುವಕನಾಗಿ, ಆತನೇ ದೇಶದ ಅಭಿವೃದ್ಧಿಯ ಹೊಣೆಗಾರನಾಗಿರುತ್ತಾನೆ. ಇದಕ್ಕಾಗಿ ನಾವು ಯಾವಾಗಲೂ ಸಿದ್ಧರಾಗಿರಬೇಕು. ಆ ಅಭಿವೃದ್ಧಿ ಕಾರ್ಯ ಸ್ವಚ್ಛ ಭಾರತ್ ಮಿಷನ್ ಮೂಲಕ ಸಾಧ್ಯ.…

latest

ಹೊಸದಾಗಿ ಖರೀದಿಸಿದ ಮೊಬೈಲ್ ಫೋನನ್ನು ಮದುವೆ ದಿಬ್ಬಣದ ರೀತಿ ಮೆರವಣಿಗೆಯಲ್ಲಿ ಮನೆಗೆ ತಂದ ಚಹಾ ವ್ಯಾಪಾರಿ|ಅಷ್ಟಕ್ಕೂ ಆತನ ಈ ಸಂಭ್ರಮಕ್ಕೆ ಕಾರಣ ಏನು ಗೊತ್ತೇ?

ಸಾಮನ್ಯವಾಗಿ ಜನ-ಜಂಗುಳಿ, ಮೆರವಣಿಗೆ, ಡಿಜೆ ಮುಂತಾದ ಮನೋರಂಜನೆಗಳು ಇರುವುದು ಮದುವೆಯಲ್ಲೋ ಅಥವಾ ಯಾವುದಾದರೂ ಕಾರ್ಯಕ್ರಮಗಳಲ್ಲಿ ನೋಡಿರುತ್ತೇವೆ. ಆದ್ರೆ ಇಲ್ಲೊಂದು ಕಡೆ ಮದುವೆ ರೀತಿಲಿ ಮೆರವಣಿಗೆಲಿ ಬಂದಿದ್ದಾದರೂ ಏನು ಗೊತ್ತೇ..? ಹೌದು. ಇಲ್ಲೊಬ್ಬನ ಈ ಸಂಭ್ರಮ ಯಾವುದಕ್ಕೆ ಎಂದು ಗೊತ್ತಾದರೆ…