ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2021

ದಕ್ಷಿಣ ಕನ್ನಡ

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದರ್ಶನ ಬಲಿ ಉತ್ಸವ

ಸವಣೂರು : ಬ್ರಹ್ಮಕಲಶೋತ್ಸವ ನಡೆದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ.27ರಂದು ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬೆಳಿಗ್ಗೆ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲ ನಡೆಯಿತು.ದೇವಳದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು…

ದಕ್ಷಿಣ ಕನ್ನಡ

ಸರ್ವೆ : ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಜಗತ್ತು ಸತ್ಯ-ಧರ್ಮದ ಹಾದಿಯಲ್ಲಿ ನಡೆಯುತ್ತಿದೆ-ಒಡಿಯೂರು ಶ್ರೀ

ಪುತ್ತೂರು : ಜಗತ್ತು ಸತ್ಯ ಮತ್ತು ಧರ್ಮದ ಹಾದಿಯಲಿ ನಡೆಯುತ್ತಿದ್ದು ಸತ್ಯ, ಧರ್ಮ ಹಾದಿ ತಪ್ಪಿದರೆ ವಿನಾಶ ಖಚಿತ ಎಂದು ಒಡಿಯೂರು ಶ್ರೀಬಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ…

latest

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ…

latest

SBI ನಲ್ಲಿದೆ ಸಾವಿರಕ್ಕೂ ಅಧಿಕ ಉದ್ಯೋಗವಕಾಶ |ಅರ್ಜಿ ಸಲ್ಲಿಸಲು ಕೊನೆಯ ದಿನ ಡಿ.29

ಬ್ಯಾಂಕ್ ಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಈ ಬ್ಯಾಂಕ್ ನೀಡಿದೆ ಉದ್ಯೋಗವಕಾಶ.ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ಆಫ್ ಇಂಡಿಯಾನಲ್ಲಿ ವೃತ್ತ ಕಚೇರಿ ಆಧಾರಿತಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ…

Food

ಪಿಡ್ಕ್ ಪ್ರಿಯರ ಗಮನಕ್ಕೆ ಇದೊಂದು ಮಾಹಿತಿ!! ಅಮೃತ ಕುಡಿಯುವಾಗ ತಪ್ಪಿಯೂ ಇದನ್ನು ತಿನ್ನಬೇಡಿ-ತಿಂದರೆ ಲಿವರ್ ಡ್ಯಾಮೇಜ್ ಗ್ಯಾರಂಟಿ

ಇತ್ತೀಚಿಗೆ ಮದ್ಯ ಪ್ರಿಯರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪಾರ್ಟಿ, ಪಬ್ ಗಳಲ್ಲಿ ಕುಡಿಯುವುದು ಈಗಿನ ಕಾಲದ ಫ್ಯಾಶನ್ ಎಂದೇ ಹೇಳಬಹುದು. ಮಧ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ, ಆದರೂ ಕೂಡ ಮದ್ಯ ಸೇವಿಸುವವರಿಗೆ ಎಷ್ಟು…

ಉಡುಪಿ

ಉಡುಪಿ: ಎಂಜಿಎಂ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪರ್ಕಳ ದೇವಿನಗರದ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸರಸ್ವತಿ (16) ಎಂದು ಗುರುತಿಸಲಾಗಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು. ಸರಸ್ವತಿ ಉಡುಪಿ…

News

ವಿಧಿಯ ಕ್ರೂರ ಆಟಕ್ಕೆ ಬಲಿಯಾದಳು ಈ ಪುಟ್ಟ ಕಂದಮ್ಮ | ಕುಟುಂಬದ ಏಳು ಸದಸ್ಯರನ್ನು ಕಳೆದುಕೊಂಡ ದುಃಖದ ನಡುವೆಯೇ ಮಗಳ ಅಂಗಾಂಗ ದಾನಮಾಡಿ ಒಂಬತ್ತು ಜನರಿಗೆ ಬದುಕುಕೊಟ್ಟ ಬಾಲಕಿಯ ತಂದೆ !!

ಕೆಲವೊಬ್ಬರ ಜೀವನದಲ್ಲಿ ವಿಧಿ ಎಂತಹ ಕ್ರೂರಿ. ಏನೂ ಅರಿಯದ ಈ ಪುಟ್ಟ ಕಂದನ ಜೀವನದಲ್ಲಿ ವಿಧಿ ಬಹುದೊಡ್ಡ ಆಟವಾಡಿದೆ. ಆದರೂ ಅಪಘಾತದಲ್ಲಿ ಮೃತಪಟ್ಟ ಈ ಎರಡೂವರೆ ವರ್ಷದ ಬಾಲಕಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಇವಳ ಸ್ಟೋರಿ ಕೇಳಿದ್ರೆ ಕಣ್ಣೀರು…

Breaking Entertainment News Kannada

ಮುಸ್ಲಿಂ ಹುಡುಗನನ್ನು ಯಾವುದೇ ಕಾರಣಕ್ಕೂ ಮದುವೆಯಾಗಲಾರೆ ಎಂದ ಮುಸ್ಲಿಂ ನಟಿ !! | ಅದಕ್ಕೆ ಆಕೆ ನೀಡಿದ ಕಾರಣ ಏನು ಗೊತ್ತಾ ??

ಸಿನಿಮಾ ನಟಿಯರೇ ಹಾಗೆ. ತುಂಡುಡುಗೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಕಾಯುತ್ತಿರುತ್ತಾರೆ. ಅತ್ಯಂತ ಕಡಿಮೆ ಉಡುಗೆ ತೊಟ್ಟು ವಿಭಿನ್ನ ರೀತಿಯಲ್ಲಿ ಪೋಸ್ ಕೊಟ್ಟು ಖ್ಯಾತಿ ಗಳಿಸಲು ಹವಣಿಸುವ ಕೆಲವು ತಾರೆಗಳ ಪೈಕಿ ನಟಿ ಉರ್ಫಿ ಜಾವೇದ್ ಕೂಡ…

Karnataka State Politics Updates

ಯುಪಿಯಲ್ಲಿ ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಓವೈಸಿ ಜನಿವಾರ ಧರಿಸಿ, ಶ್ರೀರಾಮನಾಮ ಜಪ ಮಾಡುತ್ತಾರಂತೆ !!

ಉತ್ತರಪ್ರದೇಶದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ. ಈ ನಡುವೆ ರಾಜಕೀಯ ಮುಖಂಡರ ಪರಸ್ಪರ ವ್ಯಂಗ್ಯ ಮಾತುಗಳು ಆಗಾಗ ಕೇಳಿಬರುತ್ತಲೇ ಇದೆ. ಹಾಗೆಯೇ ಇದೀಗ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ…

ದಕ್ಷಿಣ ಕನ್ನಡ

ಕಡಬ: ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ!! ಐವರ ಬಂಧನ-ಎದ್ದೋ ಬಿದ್ದೋ ಎಂದು ಓಡಿ ತಪ್ಪಿಸಿಕೊಂಡ ಇತರರು

ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಪ್ರೊಬೆಷನರಿ ಡಿವೈಎಸ್ಪಿ ಧನ್ಯ ನಾಯಕ್ ಹಾಗೂ ನೇತೃತ್ವದ ಪೊಲೀಸರ ತಂಡ, ಆಟದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಅಲಂಕಾರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ, ತಿಮ್ಮಪ್ಪ ಮುಗೇರ, ರಘುರಾಮ…