ಸುಳ್ಯ : ರಿಕ್ಷಾ ಬಾಡಿಗೆ ಮಾಡಿ ಚಾಲಕನಿಗೆ ಹಲ್ಲೆಗೈದು ರಿಕ್ಷಾ ದರೋಡೆ ,ಕೇರಳ ಪೊಲೀಸರಿಂದ ಆರೋಪಿಯ ಸೆರೆ
ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು…










