ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2021

ಬೆಂಗಳೂರು

ರಾಮನಗರ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಒಬ್ಬರ ರಕ್ಷಣೆ

ಬೆಂಗಳೂರು : ರಾಮನಗರದ ಮಾಗಡಿ ತಾಲ್ಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿಗಳಾದ ಸಿದ್ದಮ್ಮ (55), ಅವರ ಪುತ್ರಿ ಸುಮಿತ್ರಾ (30) ಹಾಗೂ ಅಳಿಯ ಹನುಮಂತ ರಾಜು (35) ಮೃತರು ಎಂದು ಗುರುತಿಸಲಾಗಿದೆ.…

ದಕ್ಷಿಣ ಕನ್ನಡ

ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,ಬಿಂಬ ಪ್ರತಿಷ್ಠೆ

ಪುತ್ತೂರು: ಕೆದಂಬಾಡಿ ಸನ್ಯಾಸಿಗುಡ್ಡೆ ನೂತನ ಶಿಲಾಮಯ ಶ್ರೀರಾಮ ಮಂದಿರದ ಲೋಕಾರ್ಪಣೆ, ಸೀತಾ ಲಕ್ಷ್ಮಣ ಆಂಜನೇಯ ಸಹಿತ ಶ್ರೀರಾಮ ದೇವರ ಬಿಂಬ ಪ್ರತಿಷ್ಠೆ, ಶ್ರೀ ದುರ್ಗಾ ಪೀಠ, ಸದ್ಗುರು ಡಾ. ಎಸ್.ಆರ್. ಗೋಪಾಲನ್ ನಾಯರ್ ಗುರುಪೀಠ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ದ.…

latest

ಇನ್ನು ಮುಂದೆ ಆನ್ಲೈನ್ ಶಾಪಿಂಗ್ ಗೆ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಗತ್ಯವಿಲ್ಲ !!| ಹಾಗಿದ್ರೆ ಹೇಗೆ ಪಾವತಿ ಮಾಡುವುದು?? ಇಲ್ಲಿದೆ ಮಾಹಿತಿ

ಆನ್ ಲೈನ್ ಶಾಪಿಂಗ್ ವೇಳೆ ಪಾವತಿ ಮಾಡುವ ವಿಧಾನ ಕಿರಿಕಿರಿಯಾಗುತ್ತಿತ್ತೆ. ಹಾಗಿದ್ರೆ ಇದೀಗ ಖರೀದಿ ಬಹು ಸುಲಭವೆಂದೇ ಹೇಳಬಹುದು. ಹೌದು.ವೆಬ್ ಸೈಟ್ʼಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿ ಬಹುತೇಕ ವೆಬ್ ಸೈಟ್ʼಗಳಿಂದ ಖರೀದಿಸುವುದು ಜನವರಿ 1, 2022 ರಿಂದ…

Breaking Entertainment News Kannada

ನಟಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಅತಿಥಿ !!

ದಕ್ಷಿಣ ಭಾರತದ ಜನಪ್ರಿಯ ನಟಿ ಪಾರ್ವತಿ ತಿರುವೋತು ಅವರನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೊಲ್ಲಂ ಮೂಲದ ಅಫ್ಸಲ್ (34) ಬಂಧಿತ ಆರೋಪಿ. ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಆರೋಪಿಯು ತೊಂದರೆಯನ್ನು ನೀಡುತ್ತಿದ್ದ.…

News

ಲವ್ ಜಿಹಾದ್ ಪ್ರಕರಣದ ಮೊದಲ ತೀರ್ಪು ಪ್ರಕಟ | ಮುಸ್ಲಿಂ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಲವ್ ಜಿಹಾದ್ ಕಾಯ್ದೆಯಡಿ ಮೊಟ್ಟ ಮೊದಲ ತೀರ್ಪು ಪ್ರಕಟವಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು.…

ದಕ್ಷಿಣ ಕನ್ನಡ

ಪುತ್ತೂರು :ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಸಂವಾದ

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಿಂಚನಾಲಕ್ಷ್ಮೀ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ…

ದಕ್ಷಿಣ ಕನ್ನಡ

ಶಿರಾಡಿ : ಘನತ್ಯಾಜ್ಯ ಘಟಕಕ್ಕೆ ಮಂಜೂರಾಗಿದ್ದ ಜಾಗ ಅತಿಕ್ರಮಣ ,ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ ಗ್ರಾ.ಪಂ

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಮಂಜೂರಾಗಿದ್ದ ಸರಕಾರಿ ಜಾಗದ ಅತಿಕ್ರಮಣವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಡಿ.೨೧ರಂದು ತೆರವುಗೊಳಿಸಲಾಗಿದೆ. ಶಿರಾಡಿ ಗ್ರಾಮದ ಪದಂಬಳ ಎಂಬಲ್ಲಿ ಸರ್ವೆ ನಂಬ್ರ 87\1ರ ಪೈಕಿ 50 ಸೆಂಟ್ಸ್ ಜಾಗವನ್ನು…

ಬೆಂಗಳೂರು

ಪ್ರಯಾಣಿಕರ ಆಕಾಶದಲ್ಲಿ ಹಾರುವ ಕನಸುಗಳಿಗೆ ರೆಕ್ಕೆ ನೀಡಲಿದೆ‌ ಗೋ ಫಸ್ಟ್ !! |ಬೆಂಗಳೂರಿನಿಂದ ದೇಶಾದ್ಯಂತ ವಿವಿಧ ಕಡೆಗಳಿಗೆ ವಿಮಾನದಲ್ಲಿ ಉಚಿತ ಪ್ರಯಾಣ !! | ಈ ಆಫರ್ ನಲ್ಲಿ ಉಚಿತ ಆಸನದ ಜೊತೆ ಉಚಿತ ಆಹಾರ

ಜೀವನದಲ್ಲಿ ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಸದಾ ಭೂಮಿಯಲ್ಲಿ ಪ್ರಯಾಣಿಸುವ ಜನರಿಗೆ ಒಮ್ಮೆಯಾದರೂ ಆಕಾಶದಲ್ಲಿ ಹಾರಬೇಕೆಂಬುದು ಹಲವರ ಕನಸಾಗಿರುತ್ತದೆ. ಇಂತಹ ಕನಸು ನನಸಾಗುವ ಅವಕಾಶವೊಂದು ಇಲ್ಲಿದೆ. ಕೊರೋನಾ ಸಾಂಕ್ರಾಮಿಕದ ನಂತರ ವಿಮಾನಯಾನ ಕಂಪನಿಗಳು…

ದಕ್ಷಿಣ ಕನ್ನಡ

ಡಿ.28 : ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ,ಸಾಧನೆ ಸಂಭ್ರಮ-2021

ಮಂಗಳೂರು:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿಜಿಲ್ಲಾ ಪತ್ರಕರ್ತರ ಸಮ್ಮೇಳನ ಸಾಧನೆ ಸಂಭ್ರಮ-2021 ಡಿ.28ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ‌. ಸಮ್ಮೇಳನದ ಉದ್ಘಾಟನೆಯನ್ನುಕರ್ನಾಟಕದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ನೆರವೇರಿಸಲಿರುವರು.ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರನ್ನು ಸಮ್ಮೇಳನದ…

ಉಡುಪಿ

ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ಕಾಣೆ | ತಿಂಗಳ ಹಿಂದೆ ನಾಪತ್ತೆಯಾದ ವ್ಯಕ್ತಿ

ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಿಂದ ವರದಿಯಾಗಿದೆ. ತಾಲೂಕಿನ ಬಜಗೋಳಿ ನಿವಾಸಿ ಶೇಖರ (40) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ. ಇವರು ನ.24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು…