ಶನಿವಾರ, 24 ಅಕ್ಟೋಬರ್ 2026

ಡಿಸೆಂಬರ್ 2021

Karnataka State Politics Updates

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,…

News

ಪ್ಲಾಸ್ಟಿಕ್ ಮಗುವಿಗೆ ಜನ್ಮ ನೀಡಿದ ಮಹಿಳೆ !!| ಇಡೀ ವೈದ್ಯಲೋಕವನ್ನೇ ಬೆಚ್ಚಿ ಬೀಳಿಸಿದೆ ಈ ಮಗುವಿನ ಜನನ

ಕೆಲವೊಮ್ಮೆ ಪ್ರಕೃತಿಯಲ್ಲಿ ವಿಸ್ಮಯಕಾರಿ ವಿಷಯಗಳು ನಡೆಯುತ್ತವೆ. ವಿಜ್ಞಾನ ಲೋಕ, ವೈದ್ಯ ಲೋಕವನ್ನೇ ತಲ್ಲಣಗೊಳಿಸುವ, ಎಲ್ಲರೂ ಬೆರಗಾಗುವ ಘಟನೆಗಳು ಆಗಾಗ್ಗೆ ಸಂಭವಿಸುತ್ತಲೇ ಇರುತ್ತವೆ. ಅಂಥದ್ದೇ ಒಂದು ವಿಚಿತ್ರ ಘಟನೆ ಅದರಲ್ಲೂ ವೈದ್ಯಲೋಕವನ್ನೇ‌ ಬೆಚ್ಚಿಬೀಳಿಸಿರುವ ಘಟನೆ ಬಿಹಾರನ ಔರಂಗಾಬಾದ್‌ನಲ್ಲಿ ನಡೆದಿದೆ. ಹೌದು,…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

ಉಪ್ಪಿನಂಗಡಿ : ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಬಜತ್ತೂರು ಗ್ರಾಮದ ಬೆದ್ರೋಡಿಯ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಜತ್ತೂರು ಗ್ರಾಮದ ಬೆದ್ರೋಡಿ ದಿ.ಬಾಲಕೃಷ್ಣ ಗೌಡರವರ ಪುತ್ರ…

latest

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಯುವತಿ ಕೆಲಸಕ್ಕೆಂದು ತೆರಳಿ ವಾಪಸ್ಸು ಬಾರದೆ ನಾಪತ್ತೆ

ಬೆಳ್ತಂಗಡಿ :ತೆಂಕಕಾರಂದೂರು ಗ್ರಾಮದ ಗುಂಡೇರಿ ನಿವಾಸಿಯ ಯುವತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಕ್ಷಿತಾ(20)ಎಂಬುವವರು ನಾಪತ್ತೆಯಾದವರಾಗಿದ್ದು,ಇವರು ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದರು. ಎಂದಿನಂತೆ ಡಿ. 29ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಸಂಜೆ ಸುಮಾರು ಹೊತ್ತಿನವರೆಗೂ ಮನೆಗೆ…

ದಕ್ಷಿಣ ಕನ್ನಡ

ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !! | ಬೀಚ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಮಂಗಳೂರಲ್ಲಿ ಇಂದು ಸಂಜೆ 7 ಗಂಟೆಯ ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ…

Jobs

ಪದವಿ ಪೂರೈಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ…

News

ಮೃತ ವ್ಯಕ್ತಿಯ ಶವಕ್ಕಾಗಿ ಕಿತ್ತಾಡಿದ ಪತ್ನಿ ಹಾಗೂ ಪ್ರೇಯಸಿ !! | ಕೊನೆಗೆ ಶವ ಯಾರ ಪಾಲಾದದ್ದು ಗೊತ್ತಾ?

ಜಗತ್ತಿನಲ್ಲಿ ದಿನಕ್ಕೊಂದು ಒಂದೊಂದು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಹಾಗೆಯೇ ಇನ್ನೊಂದು ಕಡೆ ಮೃತ ವ್ಯಕ್ತಿಯೊಬ್ಬರ ಶವಕ್ಕಾಗಿ ಪತ್ನಿ ಹಾಗೂ ಪ್ರೇಯಸಿ ಇಬ್ಬರೂ ಕಿತ್ತಾಟ ನಡೆಸಿದ ವಿಚಿತ್ರ ಘಟನೆ ನಡೆದಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ.…

Jobs

ಅಂಚೆ ಇಲಾಖೆ: ನೇರ ನೇಮಕಾತಿ ಅರ್ಜಿ ಆಹ್ವಾನ

ಮಂಗಳೂರು : ಅಂಚೆ ಇಲಾಖೆಯಲ್ಲಿ ಅಂಚೆ ನಿರೀಕ್ಷಕರ ನೇರ ಆರ ನೇಮಕಾತಿಯು ಸಿಬಂದಿ ನೇಮಕಾತಿ ಆಯೋಗದ ಜಿಜಿಎಲ್ ಇ 2021 ಪರೀಕ್ಷೆಯ ಮೂಲಕ ನಡೆಯಲಿದೆ. ಇದರ ಅಧಿಸೂಚನೆ ಈಗಾಗಲೇ ಆಯೋಗದ ವೆಬ್‌ಸೈಟ್ https://ssc.nic.in ನಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು…

News

ಮೊದಲ ಬಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ; ಎರಡನೇ ಬಾರಿ ರೈಲ್ವೇ ಹಳಿಯಲ್ಲಿ ಚಿಂದಿಯಾದ ದೇಹ!!

ಉತ್ತರಕನ್ನಡ: ಬದುಕಿಗಾಗಿ ನೂರೆಂಟು ಹೋರಾಟ ಮಾಡುತ್ತಾರೆ ಜನ. ಒಮ್ಮೆ ಸೋತರೆ ಮತ್ತೆ ಮತ್ತೆ ಪ್ರಯತ್ನಿಸಿ ವಿಜಯಿಯಾಗಲು ಮಾನವ ಪ್ರಯತ್ನ ನಡೆದೇ ಇರುತ್ತದೆ. ಇದಕ್ಕೆ ವಿರುದ್ಧವಾಗಿ, ಸಾಯುವ ಸಲುವಾಗಿ ಕೂಡಾ ಒಮ್ಮೆ ಮಾಡಿದ್ದ ಪ್ರಯತ್ನ ವಿಫಲವಾದರೂ, ಛಲ (?!) ಬಿಡದೇ…

Breaking Entertainment News Kannada

ತನ್ನ ಸಿನೆಮಾ ನೋಡಲು ಬುರ್ಖಾ ಧರಿಸಿ ಬಂದಿದ್ದ ಸ್ಟಾರ್ ನಟಿ ! | ಆಕೆ ಬುರ್ಖಾ ಧರಿಸಿದ್ದು ಯಾಕೆ ಗೊತ್ತಾ?

ಇಲ್ಲೊಬ್ಬ ಸ್ಟಾರ್ ನಟಿಯೊಬ್ಬರು ಅಭಿಮಾನಿಗಳ ಕಿರಿ ಕಿರಿ ತಪ್ಪಿಸುವ ಸಲುವಾಗಿ ಬುರ್ಖಾ ಧರಿಸಿ ಸಿನಿಮಾ ಥಿಯೇಟರ್ ಗೆ ಬಂದ ವಿಡಿಯೋ ವೈರಲ್ ಆಗಿದೆ. ಸ್ಟಾರ್ ನಟ-ನಟಿಯರು ಒಂಟಿಯಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ, ಜನಪ್ರಿಯತೆ, ಸಾರ್ವಜನಿಕ ಸ್ಥಳಗಳಿಗೆ ಬಂದರೆ ಅಭಿಮಾನಿಗಳು…