ಕೊರೆಯುವ ಚಳಿಯಲ್ಲಿ ನವಜಾತ ಶಿಶುವನ್ನು ಹೊಲದಲ್ಲಿ ಬಿಟ್ಟು ಹೋದ ವ್ಯಕ್ತಿ !! |ರಾತ್ರಿಯಿಡೀ ಕಾದು ಮಗುವಿನ ಆರೈಕೆ ಮಾಡಿದ ಬೀದಿ ನಾಯಿಗಳು
ಈ ಕೊರೆಯುವ ಚಳಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ನವಜಾತ ಶಿಶುವೊಂದನ್ನು ಹೊಲದಲ್ಲಿ ಬಿಟ್ಟು ಹೋಗಿದ್ದು, ರಾತ್ರಿಯಿಡೀ ನಾಯಿಯೊಂದು ಆ ಕಂದಮ್ಮನನ್ನು ಆರೈಕೆ ಮಾಡಿರುವ ಹೃದಯವಿದ್ರಾವಕ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಮುಂಗೇಲಿ ಜಿಲ್ಲೆಯ ಲೊರ್ಮಿಯ ಸರಿಸ್ಟಾಲ್ ಗ್ರಾಮದ ಹೊಲವೊಂದರಲ್ಲಿ ಈ ಘಟನೆ…










