ಬೆಳ್ತಂಗಡಿ: ಪಟ್ರಮೆಯ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಿಡಿಗೇಡಿಗಳು | ಶಾಲಾ ಸ್ವತ್ತುಗಳು ಧ್ವಂಸ, ಪೊಲೀಸರು ಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ಶಾಲಾ ಸ್ವತ್ತುಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ…










