ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2021

News

ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು.…

Karnataka State Politics Updates

18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ ಏಕೆ??- ಸಂಸದ ಓವೈಸಿ ಪ್ರಶ್ನೆ

ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ,…

ದಕ್ಷಿಣ ಕನ್ನಡ

ಮಂಗಳೂರು : ಐದು ಮಂದಿಯಲ್ಲಿ ಓಮಿಕ್ರಾನ್ ದೃಢ

ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಕೋವಿಡ್‌ನ ಎರಡು ಕ್ಲಸ್ಟರ್ ಗಳಲ್ಲಿ ಏಕಾಏಕಿ ಐವರಲ್ಲಿಒಮಿಕ್ರಾನ್ ದೃಢ ಪಟ್ಟಿದೆ. ಈ ಬಗ್ಗೆ ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಕ್ಲಸ್ಟರ್ 1 ರಲ್ಲಿ ಪರೀಕ್ಷೆಗೊಳಗಾದ 14 ಪ್ರಕರಣಗಳಲ್ಲಿ 4…

News

ಮಹಿಳಾ ಪ್ರಯಾಣಿಕರಿಗೆ ಸಿಹಿಸುದ್ದಿ | ಬಸ್, ಮೆಟ್ರೋಗಳಂತೆ ಇನ್ನು ಮುಂದೆ ರೈಲಿನಲ್ಲಿಯೂ ಮಹಿಳೆಯರಿಗಾಗಿ ಸೀಟು ಮೀಸಲು !!

ಸರ್ಕಾರದ ಯಾವುದೇ ಯೋಜನೆಗಳು ಅಥವಾ ಸೌಲಭ್ಯಗಳಿರಲಿ, ಅವುಗಳೆಲ್ಲದರಲ್ಲೂ ಮಹಿಳೆಯರಿಗೆ ವಿಶೇಷವಾದ ಮೀಸಲಾತಿ ಇದ್ದೇ ಇರುತ್ತದೆ. ಕೆಲಸದಿಂದ ಹಿಡಿದು ಸಂಸತ್ ವರೆಗೂ ಮಹಿಳೆಯರಿಗೆ ಮೀಸಲಾತಿ ಇದೆ. ಈಗ ಈ ಪಟ್ಟಿಗೆ ಹೊಸದೊಂದು ಮೀಸಲಾತಿ ಸೇರ್ಪಡೆಯಾಗಿದೆ. ಇನ್ಮುಂದೆ ಮಹಿಳೆಯರು ರೈಲು ಪ್ರಯಾಣಕ್ಕೆ…

News

ಸದ್ಯಕ್ಕಿಲ್ಲ ಹೊಸ ಬಿಪಿಎಲ್ ಕಾರ್ಡ್ ಹಂಚಿಕೆ !! | ‘ಅನರ್ಹರ ಪತ್ತೆ ಮೊದಲು, ಪಡಿತರ ಚೀಟಿ ವಿತರಣೆ ನಂತರ ‘ ನಿಲುವು ತಾಳಿದ ಆಹಾರ ಇಲಾಖೆ

ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ಆಹಾರ ಇಲಾಖೆ ನಿರ್ಧರಿಸಿದ್ದು, ಇದರಿಂದಾಗಿ ಹೊಸ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳು ಕಾರ್ಡ್ ಗಾಗಿ ಇನ್ನಷ್ಟು ದಿನ…

News

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿ.ಎನ್.ಮುತ್ತಪ್ಪ ರೈ ಅವರ ಆಸ್ತಿ‌ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಎನ್‌.ಮುತ್ತಪ್ಪ ರೈ ಅವರ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ.…

ದಕ್ಷಿಣ ಕನ್ನಡ

ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು – ಕೇಂದ್ರಕ್ಕೆ ಬಿ.ರಮಾನಾಥ ರೈ ಆಗ್ರಹ

ಮಂಗಳೂರು : ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್‌ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರಕಾರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನಲ್ಲಿ…

Interesting

ಹೇರ್ ಗೆ ಡೈ ಹಾಕದೆಯೇ ಬಿಳಿಗೂದಲಲ್ಲಿ ಹಸೆಮಣೆಯೇರಿದ ಖ್ಯಾತ ನಟನ ಪುತ್ರಿ !! | ಐಷಾರಾಮಿ ಜೀವನವಿದ್ದರೂ ನೈಜತೆಗೆ ಒತ್ತುಕೊಟ್ಟ ಈಕೆಯ ಮದುವೆಯ ಫೋಟೋ ವೈರಲ್

ಮದುವೆ ಕುರಿತಾಗಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕನಸು ಇರುತ್ತದೆ. ಮದುಮಗಳಿಗೆಂತೂ ಆ ಆಸೆ ದುಪ್ಪಟ್ಟಾಗಿರುತ್ತದೆ. ಸೀರೆ ಡಿಸೈನ್‍ಗೆ ಪ್ರತ್ಯೇಕ ಬೊಟಿಕ್, ಮೇಕಪ್‍ಗೆ ಹೆಸರಾಂತ ಬ್ಯೂಟಿಷಿಯನ್, ಮೇಕಪ್ ಆರ್ಟಿ‌ಸ್ಟ್‌ಗಳನ್ನು ಮೊದಲೇ ಬುಕ್ ಮಾಡಿಕೊಳ್ಳುತ್ತಾರೆ. ಇವತ್ತಿನ ದಿನಗಳ ಮದುವೆಗಳನ್ನು ನೋಡಿದರೆ ಅದ್ಧೂರಿ…

latest

ದೃಷ್ಟಿಹೀನ ಪತ್ರಿಕೋದ್ಯಮ ವಿದ್ಯಾರ್ಥಿನಿಯಿಂದ ಅದ್ಭುತ ಛಾಯಾಗ್ರಹಣ | ಕಣ್ಣು ಕುರುಡಾದರೂ ಕ್ಯಾಮರಾದ ಕಣ್ಣಿನಿಂದ ಸೆರೆಹಿಡಿದಿದ್ದಾಳೆ ಅದ್ಭುತ ಚಿತ್ರಗಳನ್ನು

ಮನುಷ್ಯನಿಗೆ ಛಲವೊಂದಿದ್ದರೆ ಸಾಕು ಏನನ್ನು ಸಾಧಿಸಬಲ್ಲ. ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಒಳ್ಳೆಯ ಮಾರ್ಗದ ಕಡೆಗೆ ನಡೆದರೆ ಯಾವುದೂ ಕಠಿಣವಲ್ಲ.ಹೌದು. ಇದಕ್ಕೆಲ್ಲ ಉತ್ತಮವಾದ ಉದಾಹರಣೆ ಎಂಬಂತೆ ಇದೆ ಈಕೆಯ ಸಾಧನೆ. ಸಾಮಾನ್ಯವಾಗಿ ಫೋಟೋಗ್ರಫಿ ಎಂಬುದು ಕಣ್ಣಿನಿಂದ ಗುರಿಯನ್ನು ಇಟ್ಟುಕೊಂಡು ಅದ್ಭುತವಾದ…

National

ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ ಉದ್ಘಾಟನೆ ನೆರವೇರಿತು !!

ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಾಲಯಗಳ ನಾಶ ಹೆಚ್ಚುತ್ತಿದೆ. ಈ ಹಿಂದೆ ಬಾಂಗ್ಲಾದಲ್ಲಿ ಪಾಕಿಸ್ತಾನ ಹೊಡೆದು ನಾಶಪಡಿಸಿದ್ದ ಕಾಳಿ ದೇವಾಲಯವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ಉದ್ಘಾಟನೆ ಮಾಡಿದ್ದಾರೆ. ಬಾಂಗ್ಲಾದೇಶದ ಢಾಕಾದಲ್ಲಿ 1971ರಲ್ಲಿ ಪಾಕಿಸ್ತಾನಿ ಪಡೆಗಳು ಧ್ವಂಸಮಾಡಿದ್ದ ಐತಿಹಾಸಿಕ ಶ್ರೀ…