Monthly Archives

December 2021

ಹೆಣ್ಣುಮಕ್ಕಳ ವಿವಾಹ ವಯಸ್ಸಿನ ಮಿತಿ 21ಕ್ಕೆ ಏರಿಕೆ ಹಿನ್ನೆಲೆ | ಹೆಣ್ಮಕ್ಕಳಿಗೆ ಮದುವೆ ಮಾಡಲು ಮುಗಿಬಿದ್ದ ಪೋಷಕರು!

ಹೈದರಾಬಾದ್ : ಕೇಂದ್ರ ಸರ್ಕಾರವು ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ವಿವಾಹ ವಯಸ್ಸಿನ ಮಿತಿಯನ್ನು 18ರಿಂದ 21ಕ್ಕೆ ಏರಿಸಲು ನಿರ್ಧರಿಸಿದೆ. ಈ ಬಗ್ಗೆ ಮಸೂದೆ ಸಿದ್ಧಪಡಿಸಿದ್ದು, ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಯ ಪರಿಶೀಲನೆಗಾಗಿ ಕಳುಹಿಸಲಾಗಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ

ಜಮೀನಿನಲ್ಲಿದ್ದ ಮಣ್ಣನ್ನು ಅಗೆದು ಕದ್ದೊಯ್ದ ಖದೀಮರು! ಅಷ್ಟಕ್ಕೂ ಈ‌ ಮಣ್ಣನ್ನು ಯಾಕೆ ಕದ್ದರು ಗೊತ್ತಾ?

ನಾವು ಚಿನ್ನ, ಹಣ ಕಳ್ಳತನ ಮಾಡುವವರನ್ನು ನೋಡಿದ್ದೇವೆ. ಆದ ಇಲ್ಲಿ ಕಳ್ಳತನ ಮಾಡಿದ್ದು ಮಾತ್ರ ಯಾರೂ ಊಹಿಸಿದ ವಸ್ತುವನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ ವಿಚಿತ್ರ ಕಳ್ಳತನ ಪ್ರಕರಣ, ಹೌದು, ಜಮೀನಿನಲ್ಲಿರುವ ಮಣ್ಣನ್ನೇ ಕಳ್ಳರು ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ

ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್.) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಕೇಂದ್ರ ಹೆಚ್ಚುವರಿ ನೆರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ

ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸಿದ ದೇವದಾಸ್ ಜೈಲಿನಿಂದ ಹೊರಬಂದರೆ ಕೈಕಾಲು ಕಡಿಯುವ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್…

ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು

ಭದ್ರತಾ ಪಡೆ ತರಬೇತಿಯಲ್ಲಿ ತರಬೇತುದಾರನ ಬಂದೂಕಿನಿಂದ ಮಿಸ್​ ಆಗಿ ಬಾಲಕನ ತಲೆಗೆ ತಗುಲಿದ ಗುಂಡು |ಗಂಭೀರ ಗಾಯ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಶೂಟಿಂಗ್​ ರೇಂಜ್​ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆಯಲ್ಲಿ,ಸಮೀಪದ ಫೈರಿಂಗ್​ ರೇಂಜ್​ನಿಂದ ಬಂದ ಗುಂಡೊಂದು ಬಾಲಕನ ತಲೆಗೆ ತಗುಲಿದ ಘಟನೆ ತಮಿಳುನಾಡಿನ ಪುದುಕೋಟ್ಟೈ ಎಂಬಲ್ಲಿ ನಡೆದಿದೆ. ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆ ತರಬೇತಿಯಲ್ಲಿ

ವಾಟ್ಸಪ್ ನಲ್ಲಿ ಬರಲಿದೆ ಹೊಸ ಫೀಚರ್ |ಸಮೀಪದ ಗ್ರಾಹಕರ ಸಂಪರ್ಕ ಮಾಹಿತಿ ಒದಗಿಸಲಿದೆ|ಅಲ್ಲದೆ ಲಾಗಿನ್,ಲಾಗ್ ಔಟ್ ಆಯ್ಕೆಯು…

ದಿನ ಕಳೆದಂತೆ ಸೋಶಿಯಲ್ ಮೀಡಿಯಾಗಳು ಮುಂದುವರಿಯುತ್ತಲೇ ಇದೆ. ಅದಕ್ಕೆ ತಕ್ಕಂತೆ ಹೊಸ-ಹೊಸ ಫೀಚರ್ ಬರುತ್ತಲೇ ಇದೆ. ಇದೀಗ ಮತ್ತೊಮ್ಮೆ ತನ್ನ ವೈಶಿಷ್ಟ್ಯ ನವೀಕರಿಸಿದ್ದು, ಬಳಕೆದಾರರಿಗೆ ಉಪಯೋಗವಾಗುವಂತಿದೆ. ಹೌದು. ಇನ್ನು ಮುಂದೆ ಸಮೀಪದ ವ್ಯಾಪಾರಿಗಳ ಸಂಪರ್ಕ ಮಾಹಿತಿಯನ್ನು ಗ್ರಾಹಕರಿಗೆ ವಾಟ್ಸಪ್

ನಾಳೆ ಕರ್ನಾಟಕ ಬಂದ್ ಇಲ್ಲ !! | ಸಿಎಂ ಮಾತಿಗೆ ಗೌರವ ನೀಡಿ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್

ನಾಳಿನ ಕರ್ನಾಟಕ ಬಂದ್ ಠುಸ್ ಪಟಾಕಿ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ. ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು

ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ | ಆಫ್ರಿಕನ್ನರ ವಿರುದ್ಧ 113 ರನ್ ಗಳ ಭರ್ಜರಿ ಜಯ…

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ

SBI ಬ್ಯಾಂಕಿಗೆ ನುಗ್ಗಿ ಬ್ಯಾಂಕ್ ಉದ್ಯೋಗಿಯನ್ನು ಹತ್ಯೆ ಮಾಡಿ ಹಣ ದೋಚಿದ ದುಷ್ಕರ್ಮಿಗಳು !!

ಮುಂಬೈ : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಂಬೈ ಶಾಖೆ ಕ್ಲೋಸಿಂಗ್ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಓರ್ವ ಉದ್ಯೋಗಿಯನ್ನು ಹತ್ಯೆ ಮಾಡಿ ಹಣ ದೋಚಿರುವ ಪ್ರಕರಣ ವರದಿಯಾಗಿದೆ. ಮುಂಬೈನ ಎಂಹೆಚ್‌‌ಬಿ ಕಾಲೋನಿಯ ಜಯವಂತ್‌ ಸಾವಂತ್‌ ರಸ್ತೆಯಲ್ಲಿರುವ ಶಾಖೆಯಲ್ಲಿ ಈ

ಕೃಷಿ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್ | ಆ್ಯಪ್ ಮೂಲಕ ಸಾಲ ಒದಗಿಸಲಿದೆ ಹೊಸ ಸ್ಟಾರ್ಟಪ್ ‘ಅಗ್ರಿಫೈ’ !! |…

ಯಾವುದೇ ರೀತಿಯ ಹೊಸ ಯೋಜನೆಗಳ ಪ್ರಾರಂಭ ಮಾಡಬೇಕೆಂದರೆ ಅದಕ್ಕೆ ಹಣ ಬೇಕೇ ಬೇಕು. ಅದಕ್ಕಾಗಿ ಸಾಲ ಕೂಡ ಮಾಡಬೇಕಾಗುತ್ತದೆ. ಆದರೆ ಸಾಲ ಕೊಡುವವರಾರು? ಪ್ರತಿದಿನ ಕಣ್ಣಿನ ಮುಂದೆ ಕಾಣುವ ಬ್ಯಾಂಕ್‌ಗಳಿಗೆ ಅಗತ್ಯವಿರುವ ಡಾಕ್ಯುಮೆಂಟ್ಸ್ ಕೊಟ್ಟು ಮುಗಿಸಲು ಸಾಧ್ಯವಿಲ್ಲ. ದೊಡ್ಡ ಕಂಪನಿಗಳಲ್ಲಿ ಉದ್ಯೋಗ