ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2021

News

ಖಾಸಗಿ ಬಸ್‌ನಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಪ್ರಶ್ನಿಸಿದ ನಾಲ್ವರ ಬಂಧನ

ಮಂಗಳೂರು : ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ಖಾಸಗಿ ಬಸ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಬುದ್ದಿಮಾತು ಹೇಳಿದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವಕ ಮತ್ತು…

News

ಸೈಕಲ್‌ಗೆ ಕಾರು ಢಿಕ್ಕಿ : ಸೈಕಲ್ ಸವಾರ ಮೃತ್ಯು

ಉಡುಪಿ : ಸೈಕಲ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಕಟಪಾಡಿ ಸಮೀಪದ ಬಿಸ್ಮಿಲ್ಲಾ ಹೋಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.10ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಮೂಡಬೆಟ್ಟು ಪೊಸಾರು ನಿವಾಸಿ…

News

ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ನಿಂದನೆ,ಬೆದರಿಕೆ | ಮೂವರ ವಿರುದ್ದ ದೂರು

ಉಡುಪಿ : ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಮಣಿಪಾಲದ ಮಣ್ಣಪಳ್ಳದ ಗೇಟ್ ಬಳಿ ನಡೆದಿದೆ. ಈ ಕುರಿತು ಸಾಲಿಗ್ರಾಮದ ಅಲ್ತಾಫ್ (27) ಎಂಬವರು ಪ್ರಾಣೇಶ್, ವಿನೂತ್ ಪೂಜಾರಿ, ಸಂಜಯ…

International

ತಬ್ಲಿಖಿ ಜಮಾತ್ ನಿಷೇಧ ಮಾಡಿ ಬಿಸಾಕಿದ ಮುಸ್ಲಿಂ ಸಾಂಪ್ರಾದಾಯಿಕ ರಾಷ್ಟ್ರ

ಸೌದಿ ಅರೇಬಿಯಾ : ಇಸ್ಲಾಮಿಕ್ ಸಾಂಪ್ರದಾಯಿಕ ದೇಶ ಎನಿಸಿಕೊಂಡಿರುವ ಸೌದಿ ಅರೇಬಿಯಾವು ತಬ್ಲಿಘಿ ಜಮಾತ್ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯನ್ನ ನಿಷೇಧಿಸಿದೆ. ಭಯೋತ್ಪಾದನೆಯ ಬಾಗಿಲು ಆಗಿದೆ ಎಂದು ತಬ್ಲಿಘಿ ಜಮಾತ್ ಸಂಘಟನೆಯನ್ನು ಬಣ್ಣಿಸಿರುವ ಸೌದಿ ಸರ್ಕಾರವು ತಬ್ಲಿಘಿ ಜಮಾತ್ ಸಂಘಟನೆಯಿಂದ…

latest

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ನಟ ಸುದೀಪ್ ಭೇಟಿ

ಕಡಬ : ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಸುದೀಪ್, ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿ…

latest

ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಆಲಿ ಅಕ್ಬರ್ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರ

ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಇಸ್ಲಾಂ ಧರ್ಮವನ್ನು ತೊರೆದು ಹಿಂದು ಧರ್ಮಕ್ಕೆ ಮತಾಂತರಗೊಳ್ಳಲು ನಿರ್ಧರಿಸಿದ್ದಾರೆ. ಅಲಿ ಅಕ್ಬರ್ ಅವರು ಈ ನಿರ್ಧಾರ ಕೈಗೊಳ್ಳಲು ಕಾರಣ, ಸಿಡಿಎಸ್ ಬಿಪಿನ್ ರಾವತ್ ಅವರು…

latest

ಬ್ರೈಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ, ಆಡಳಿತ ನಿರ್ದೇಶಕ ಕನ್ನಡ್ಕ ಗಣೇಶ್ ನಾಯಕ್ ಇಂದಾಜೆ ನಿಧನ

ಮಂಗಳೂರು: ಪುತ್ತೂರಿನ ಬ್ರೈಟ್ ವಿದ್ಯಾ ಸಂಸ್ಥೆ ಗಳ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರಾಗಿದ್ದ ಕನ್ನಡ್ಕ ಗಣೀಶ ನಾಯಕ್ ಇಂದಾಜೆ (59)ನಗರದ ಖಾಸಗಿ ಆಸ್ಪತ್ರೆಯ ಲ್ಲಿಂದು ನಿಧನ ಹೊಂದಿದರು. ದೆಹಲಿ ನ್ಯಾಶನಲ್ ಯೂತ್ ಪ್ರೋಜೆಕ್ಟ್ ನ ಜಿಲ್ಲಾ ಅಧ್ಯಕ್ಷ…

latest

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ |ಮುಸ್ಲಿಂ ಮಹಿಳೆಯಿಂದ ಮತಾಂತರಕ್ಕೆ ಯತ್ನಿಸಿರುವುದು ತನಿಖೆಯಿಂದ ಬೆಳಕಿಗೆ

ಮಂಗಳೂರಿನ ಜೆಪ್ಪು ಬಳಿ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿಜಯಲಕ್ಷ್ಮಿಯನ್ನು ಮಹಿಳೆಯೊಬ್ಬಳು ಮತಾಂತರಕ್ಕೆ ಯತ್ನಿಸಿರುವ ಅಂಶ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು,…

latest

ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಅಪಘಾತದ ಗಾಯಾಳುವಿಗೆ ನೆರವು

ಬೆಳ್ತಂಗಡಿ : ಕೆಲದಿನಗಳ ಹಿಂದೆ ಉಜಿರೆ ಪೇಟೆಯಲ್ಲಿ ಅಪಘಾತದಿಂದ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಬಂಗಾಡಿ ಗ್ರಾಮದ ದೇರಜೆ ಮನೆಯ ಕೃಷ್ಣಪ್ಪ ಗೌಡರ ಪುತ್ರ ಪ್ರವೀಣ್ ಗೌಡ ಅವರಿಗೆ ಶ್ರೀಕ್ಷೇತ್ರ ಆರಿಕೋಡಿಯಿಂದ ನೆರವು ನೀಡಲಾಯಿತು. ಅಪಘಾತದಿಂದ ಗಾಯಗೊಂಡಿದ್ದ ಪ್ರವೀಣ್ ಅವರಿಗೆ…

latest

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೊ ವಾಹನವೊಂದು ಚರಂಡಿಗೆ ಉರುಳಿಬಿದ್ದ ಘಟನೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಟೆಂಪೋದಲ್ಲಿ ತುಂಬಿದ್ದ ಮೀನುಗಳನ್ನು ಖಾಲಿ ಮಾಡಿ ವಾಪಾಸಾಗುತ್ತಿದ್ದ ವೇಳೆ ವಾಹನವು ಚರಂಡಿಗೆ ಉರುಳಿ ಬಿದ್ದಿದ್ದು,…