ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

Breaking Entertainment News Kannada

ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಗುದ್ದಿದ ನಟಿ | ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಯಿತೇ??

ಸಿನಿಮಾ ಹಾಗೂ ಕಿರುತೆರೆ ನಟ-ನಟಿಯರು ಫುಲ್ ಟೈಟ್ ಆಗಿ ಅಪಘಾತ ಮಾಡುತ್ತಿರುವ ಘಟನೆಗಳು ಇಂದು ನಿನ್ನೆಯದ್ದಲ್ಲ. ಆದರೆ ಎಷ್ಟೋ ಪ್ರಕರಣಗಳಲ್ಲಿ ಇವರು ಬಚಾವಾಗುತ್ತಿರುವುದು ಮಾತ್ರ ವಿಷಾದನೀಯ. ಪಾರ್ಟಿ, ಕ್ಲಬ್, ಪಬ್ ಎನ್ನುತ್ತಾ ನಶೆಯಲ್ಲಿ ವಾಹನ ಚಲಾಯಿಸಿ ಹಲವರ ಪ್ರಾಣಕ್ಕೆ…

latest

ಪೆರುವಾಜೆ : ಕುಂಡಡ್ಕ‌ ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವದ ಗೊನೆ ಮುಹೂರ್ತ

ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ‌, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ಮತ್ತು‌ 19…

latest

ಬೆಳ್ತಂಗಡಿ :ಲಾಯಿಲದ ತರಕಾರಿ ವ್ಯಾಪಾರಿ ನಾಪತ್ತೆ

ಬೆಳ್ತಂಗಡಿ : ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ವಾಸ್ತವ್ಯವಿದ್ದ ತರಕಾರಿ ವ್ಯಾಪಾರಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತರಕಾರಿ ವ್ಯಾಪಾರ ನಡೆಸುತ್ತಿದ್ದ ಮಲ್ಲಿಕಾರ್ಜುನ ಗೌಡ(48.ವ) ಎಂಬವರು ಡಿ. 4 ರಂದು ರಾತ್ರಿ ಮನೆಯಿಂದ ಹೊರಟು ಹೋದವರು ಮರಳಿ ಮನೆಗೆ…

latest

ಮಂಗಳೂರು :ಲಾಲ್ ಭಾಗ್ ವೃತ್ತದ ಬಳಿ ವ್ಯಕ್ತಿಯೊಬ್ಬರ ಪರ್ಸ್, ಮೊಬೈಲ್ ಎಗರಿಸಿ ಕಳ್ಳ ಪರಾರಿ

ಮಂಗಳೂರು : ನಗರದ ಲಾಲ್ ಭಾಗ್ ವೃತ್ತದ ಬಳಿ ಕಳ್ಳನೊಬ್ಬ ವ್ಯಕ್ತಿಯೊಬ್ಬರ ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಈ ಕಳ್ಳತನ ನಡೆದಿದ್ದು,ಸಾರ್ವಜನಿಕರು ಬೆನ್ನಟ್ಟಿದರೂ ಕಳ್ಳನನ್ನು ಹಿಡಿಯಲು ಸಾಧ್ಯವಾಗಿಲ್ಲ.…

latest

ಧರ್ಮಸ್ಥಳ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ-ಕಾರಣ ನಿಗೂಢ!! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿ ವ್ಯಕ್ತಿಯೊರ್ವರು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಆಟೋ ಚಾಲಕ ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಆಟೋ ಚಾಲಕರಾಗಿದ್ದ ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ…

latest

ಮಂಗಳೂರು:ಕಾರಿನಲ್ಲಿದ್ದ ವ್ಯಕ್ತಿಗೆ ಇರಿತ ಪ್ರಕರಣ-ನಾಲ್ವರು ವಶಕ್ಕೆ!! ಸ್ಥಳದಲ್ಲಿ ಮಹಿಳೆಯ ಚಪ್ಪಲ್ ಪತ್ತೆ-ಎಲ್ಲಾ ಆಯಾಮಗಳಿಂದಲೂ ತನಿಖೆ ಚುರುಕು ಶೀಘ್ರವೇ ಆರೋಪಿಗಳ ಬಂಧನ

ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ನಿನ್ನೆ ರಾತ್ರಿ ನಡೆದ ಇರಿತ ಪ್ರಕರಣದ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ನಿನ್ನೆ ರಾತ್ರಿ ಒಂಬತ್ತು ಗಂಟೆಯ ವೇಳೆಗೆ ಸ್ಥಳೀಯ ನಿವಾಸಿ ಅಬ್ದುಲ್…

News

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಭರದ ಸಿದ್ಧತೆ |ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ|ಇದೇ ಮೊದಲ ಬಾರಿಗೆ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ

ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದ ಬಂದೋಬಸ್ತ್ ಮತ್ತು ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದ್ದು,ಓರ್ವ ನಗರ ಪೊಲೀಸ್…

latest

ಬೆಳ್ತಂಗಡಿ: ಕೊಯ್ಯೂರಿನಲ್ಲಿ ಜಮೀನು ವಿಷಯಕ್ಕೆ ವ್ಯಕ್ತಿಯ ಮೇಲೆ ಹಲ್ಲೆ, ದೂರು ದಾಖಲು

ಜಮೀನಿನ ಕುರಿತ ವಿಷಯಕ್ಕಾಗಿ ವ್ಯಕ್ತಿಯೊಬ್ಬರಿಗೆ ಮರದ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವೆಂಕಪ್ಪ ಗೌಡ (40) ಎಂದು ಗುರುತಿಸಲಾಗಿದೆ. ಪ್ರಮೋದ್ ಎಂಬಾತ ಮರದ ದೊಣ್ಣೆಯಿಂದ…

News

ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ | ಇನ್ನು ಪತ್ತೆಯಾಗಿಲ್ಲ ಏಳು ಜನರ ಪಾರ್ಥೀವ ಶರೀರದ ಗುರುತು !!

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ 13 ಜನರು ಡಿಸೆಂಬರ್ 8 ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ 13…

latest

ಬೆಳ್ತಂಗಡಿ:ಉಜಿರೆ ಅನುಗ್ರಹ ಶಾಲೆ ಬಳಿ ಲಾರಿ- ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ :ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಲ್ಮಂಜ ನಿವಾಸಿ ರಾಜೇಶ್ ಎಂಬವವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಮಂಜದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ…