ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

latest

ರಾಜ್ಯದ ಜನತೆಗೆ ಕಾದಿದೆ ‘ಕರೆಂಟ್’ ಶಾಕ್ | ಬೇಸಿಗೆಯ ಮುನ್ನವೇ ಏರಿಕೆಯಾಗಲಿದೆಯಂತೆ ವಿದ್ಯುತ್ ಬೆಲೆ !!

ಬೆಂಗಳೂರು:ದಿನದಿಂದ ದಿನಕ್ಕೆ ದಿನಸಿ ಸಾಮಗ್ರಿಯಿಂದ ಹಿಡಿದು ತರಕಾರಿ, ಗ್ಯಾಸ್ ಇಂಧನಗಳ ಬೆಲೆ ಏರಿಕೆ ಆಗುತ್ತಲೇ ಇದ್ದು, ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಇದೀಗ ಗ್ರಾಹಕರಿಗೆ ಮತ್ತೊಂದು ದರ ಏರಿಕೆಯ ಪೆಟ್ಟು ಬೀಳಲಿದ್ದು,ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ…

News

ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ | ಇನಾಂ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಕೆಗೆ ಅವಕಾಶ

ರೈತರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡುತ್ತಲೇ ಇದೆ. ರೈತರ ಅಭಿವೃದ್ಧಿಗಾಗಿ ಹೊಸ ಹೊಸ ಕಾಯ್ದೆಗಳನ್ನು ಜಾರಿಮಾಡಿದೆ. ಹೀಗಿರುವಾಗ ತಲೆಮಾರುಗಳಿಂದ ಇನಾಂ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇನಾಂ ಭೂಮಿ ಉಳುಮೆ…

latest

1 ವಾರದ ಅಂತರದಲ್ಲಿ ಸರ್ಕಾರಿ ಬಸ್ ನಲ್ಲಿ 2 ಹೆಣ್ಣು ಮಕ್ಕಳ ಜನನ | ಆ ಎರಡು ಹೆಣ್ಣುಮಕ್ಕಳಿಗೆ ಜೀವನಪರ್ಯಂತ ಉಚಿತ ಬಸ್ ಪ್ರಯಾಣ

ಹೈದರಾಬಾದ್: ಸರ್ಕಾರಿ ಬಸ್‍ಗಳಲ್ಲಿ ಜನಿಸಿದ ಇಬ್ಬರು ಹೆಣ್ಣು ಮಕ್ಕಳಿಗೆ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವನಪರ್ಯಂತ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಿದೆ. ನವೆಂಬರ್ 30ರಂದು ನಾಗರಕರ್ನೂಲ್ ಡಿಪೋಗೆ ಸೇರಿದ ಬಸ್‍ನಲ್ಲಿ ಪೆದ್ದಕೋತಪಲ್ಲಿ…

Education

ಮಹಿಳೆಯರಿಗೆ ಇಲ್ಲಿದೆ 30 ದಿನಗಳ ಉಚಿತ ತರಬೇತಿ ಪಡೆಯುವ ಸುವರ್ಣಾವಕಾಶ | ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ ಟೈಲರಿಂಗ್ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 27/12/2021 ರಿಂದ 30 ದಿನಗಳ ‘ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್’…

ಉಡುಪಿ

ದಿನಕ್ಕೊಂದು ಮೊಟ್ಟೆ ಬಗೆಯಲಿದೆಯೇ ಬಿಜೆಪಿ ಸರ್ಕಾರದ ಹೊಟ್ಟೆ ?! | ಶಾಲೆಗಳಲ್ಲಿ ಊಟಕ್ಕೆ ಮೊಟ್ಟೆ ನೀಡುವುದಕ್ಕೆ ಪೇಜಾವರ ಸೇರಿ ಹಲವು ಮಠಾಧೀಶರಿಂದ ತೀವ್ರ ವಿರೋಧ

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವ ಬಿಜೆಪಿ ಸರ್ಕಾರದ ಮೇಲೆ ಮಠಾಧೀಶರುಗಳ ಕೋಪ ಹೆಚ್ಚಾಗಿದೆ. ಶಾಲೆಯಲ್ಲಿ ಮೊಟ್ಟೆ ನೀಡುವುದಕ್ಕೆ ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಶಾಲೆ…

Karnataka State Politics Updates

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಎದುರಾಯಿತು ಲ್ಯಾಂಡಿಂಗ್ ಸಮಸ್ಯೆ !! | ಗಂಟೆಗಟ್ಟಲೆ ಆಕಾಶದಲ್ಲಿ ಮಂಜಿನ ಮಧ್ಯೆ ತಿಣುಕಾಡಿದ ವಿಮಾನ

ಸೇನಾ ಹೆಲಿಕಾಪ್ಟರ್ ಪತನದ ನೋವು ಇನ್ನೂ ಮಾಸದ ಈ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ ಎದುರಾಗಿ ಒಂದು ಕ್ಷಣ ಎಲ್ಲರೂ ಗಾಬರಿ ಪಡುವಂತಹ ಘಟನೆ ಇಂದು ನಡೆದಿದೆ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ…

latest

ಗ್ಯಾಸ್ ಸಿಲಿಂಡರ್ ಬದಲಿಗೆ ಬಂತು ನೀರು ತುಂಬಿದ ಸಿಲಿಂಡರ್ |ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ :ನ್ಯಾಯತರ್ಪುನ ನಿವಾಸಿ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಖರೀದಿಸಿದ್ದು, ಅದು ಉಪಯೋಗಿಸಲು ಆಗದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಗ್ಯಾಸ್ ಬದಲು ನೀರು ತುಂಬಿಸಿ ನೀಡಿದ ಘಟನೆ ವರದಿಯಾಗಿದೆ. ಬೆಳ್ತಂಗಡಿಯ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಜಾರಿಗೆ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಸರಣಿ ಅಪಘಾತ ,ಮೂವರಿಗೆ ಗಾಯ | ತಪ್ಪಿದ ಭಾರಿ ದುರಂತ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

Jobs

ಮಂಗಳೂರು: ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ ಎಂದು ಸಂದೇಶ ಕಳಿಸಿ 5.31 ಲಕ್ಷ ರೂ. ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗಕ್ಕೆ ಆಯ್ಕೆ ಯಾಗಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ಪರಿಣಾಮ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಮೊಬೈಲ್‌…

latest

ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ | ಹೊಡೆದು ಉರುಳಿಸಿತೇ ಎಲ್ ಟಿ ಟಿ ಇ ??!!

ಹವಾಮಾನ ವೈಪರಿತ್ಯದಿಂದ ಸಂಭವಿಸಿದೆ ಎನ್ನಲಾಗುತ್ತಿರುವ ದೇಶದ ಸೇನಾ ಮುಖ್ಯಸ್ಥರನ್ನು ಹೊತ್ತಿದ್ದ ಹೆಲಿಕಾಫ್ಟರ್​​ ದುರಂತದ ಬಗ್ಗೆ ಇದೀಗ ಅಲ್ಲಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ನಿವೃತ್ತ ಬ್ರಿಗೇಡಿಯರ್ ಸುಧೀರ್ ಸಾವಂತ್ಸಿಡಿಎಸ್​ ಹೆಲಿ ಅಪಘಾತದ…